ಲಕ್ನೋ: ಉತ್ತರ ಪ್ರದೇಶದ ಬಾಗ್ ಪತ್ ಜಿಲ್ಲೆಯಲ್ಲಿ ಇಟ್ಟಿಗೆ ಮನೆಯ ಕೋಣೆಯೊಂದರ ಛಾವಣಿ ಕುಸಿದ ಹಿನ್ನೆಲೆ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ 15 ಮತ್ತು 12 ವರ್ಷದ ಇಬ್ಬರು ಮಕ್ಕಳು ಮತ್ತು ಎರಡು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದು, ಆ ಮಕ್ಕಳ ತಾಯಿ ಬದುಕುಳಿದಿದ್ದಾರೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಚೆನ್ನ...
ತೆಲಂಗಾಣ: ಆಸ್ತಿ ಸಂಬಂಧ ಅಕ್ಕನ ಮೇಲೆ ಕಿರಿಯ ಸಹೋದರಿಯೋರ್ವಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯ ನಡೆದಿದೆ. ತವರು ಮನೆ ಆಸ್ತಿ ವಿಚಾರದಲ್ಲಿ ಅಕ್ಕ- ತಂಗಿಯರ ಮಧ್ಯೆ ವಾಗ್ವಾದ ನಡೆಯುತ್ತಿದ್ದು, ಸೋಮವಾರ ವರಲಕ್ಷ್ಮಿ ಮನೆಗೆ ಸಹೋದರಿ ರಾಜೇಶ್ವರಿ ತೆರಳಿದ್ದಾರೆ. ಅವರಿಬ್ಬರ ಮಧ್ಯೆ ಆಸ್ತಿ ವಿಚಾರಕ...
ತುಮಕೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿದ್ದ ಎಸ್.ಉಮೇಶ್ ಗೆ ಇಲ್ಲಿಯ ಎರಡನೇ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಸೋಮವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ದಂಡದ ಮೊತ್ತವನ್ನು ಮೇಲ್ಮನವಿ ಅವಧಿ ಮುಗಿದ ಬಳಿಕ ಸಂತ್ರಸ್ತೆಗೆ ನೀಡುವಂತೆ ಆದೇಶದ...
ಬೆಂಗಳೂರು: ಇಂಟರ್ನೆಟ್ನಲ್ಲಿ ತನ್ನದೇ ನಗ್ನ ವಿಡಿಯೋ ನೋಡಿ ಬೆಂಗಳೂರಿನ ಯುವಕನೋರ್ವ ಶಾಕ್ಗೆ ಒಳಗಾಗಿದ್ದಾನೆ. ಬೆಂಗಳೂರಿನ ಆಸ್ಟಿನ್ ಟೌನ್ ನ 25 ವರ್ಷದ ಯುವಕ ತನ್ನ ಗೆಳತಿಯೊಂದಿಗೆ ಕಳೆದಿರುವ ಖಾಸಗಿ ಸಮಯದ ವಿಡಿಯೋವನ್ನು ಅಶ್ಲೀಲ ವೆಬ್ ಸೈಟ್ ವೊಂದರಲ್ಲಿ ಅಪ್ಲೋಟ್ ಮಾಡಲಾಗಿದೆ. ಹಲವು ದಿನಗಳ ಹಿಂದೆ ಹೋಟೆಲ್ ವೊಂದರಲ್ಲಿ ಯುವಕ, ...
ಚೆನ್ನೈ: ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 14 ವರ್ಷದ ಬಾಲಕನನ್ನು ಬಂಧಿಸಿರುವ ಘಟನೆ ತಮಿಳುನಾಡು ಟುಟಿಕೋರಿನ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ಟ್ಯುಟಿಕೋರಿನ್ನ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ನೆರೆಮನೆ ಬಾಲಕಿ ಮೇಲೆ ದೌರ್ಜನ್ಯವೆಸಗಿದ್ದಾನೆ. ತಂದೆಯಿಲ್ಲದ ಬಾಲಕ ತನ್ನ ತಾಯಿಯೊಂದಿಗೆ ವಾಸವಾಗಿದ್ದ...
ನವದೆಹಲಿ: ಮುಂದಿನ 25 ವರ್ಷ ವರ್ಷಗಳ ದೂರದೃಷ್ಟಿಯನ್ನು ಈ ಬಜೆಟ್ ಹೊಂದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣದ ವೇಳೆ ಮಾತನಾಡಿದ ಅವರು, ಭಾರತ ಈಗ 75 ವರ್ಷಗಳ ಸ್ವಾತಂತ್ರತ್ಯ ಸಂಭ್ರಮದಲ್ಲಿದೆ. ಈ ಅಮೃತ ಕಾಲದದಲ್ಲಿ ಮುಂದೆ 25 ವರ್ಷಗಳಲ್ಲಿ ಭಾರತ ಆರ್ಥಿಕತೆಯ ನೀಲನಕ್ಷೆಯನ್ನು ದೂರದೃ...
ಮಂಡ್ಯ: ನನಗೆ ಕೇಂದ್ರದ ಬಜೆಟ್ ಮೇಲೆ ನಂಬಿಕೆ ಇಲ್ಲ. ಕರ್ನಾಟಕ ರಾಜ್ಯದ ಮೇಲೆ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ನೀರಾವರಿ ಯೋಜನೆಗಳನ್ನು ನೆನೆಗುದಿಗೆ ಬಿದ್ದಿದೆ. ನೆನೆಗುದಿಗೆ ಬಿದ್ದ ನೀರಾವರಿ ಯೋಜನೆಯನ್ನು ರಾಷ್ಟ್ರೀಯ...
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 4ನೇ ಬಾರಿ ಕೇಂದ್ರದ ಬಜೆಟ್ನ್ನು ಮಂಡಿಸಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದಾಯ ತೆರಿಗೆ ವ್ಯವಸ್ಥೆ ಯಥಾಸ್ಥಿತಿ ಇರಲಿದೆ ಎಂದು ತಿಳಿಸಿದ್ದಾರೆ. ರಾಜ್ಯ, ಕೇಂದ್ರ ಸರ್ಕಾರಿ ನೌಕರರ ಟಿಡಿಎಸ್ 10ರಿಂದ 14ಕ್...
ಬಂಟ್ವಾಳ: ಬಂಟ್ವಾಳದ ಯುವತಿಯೊಬ್ಬಳ ಫೋಟೋವನ್ನು ಯೂಟ್ಯೂಬ್ ಚಾನೆಲ್ ಮೂಲಕ ದುರ್ಬಳಕೆ ಮಾಡಿರುವ ಪ್ರಕರಣದ ಸಂಬಂಧ ಶಿವಮೊಗ್ಗ ಮೂಲದ ದಂಪತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮತ್ತು ಅನುಷಾ ಬಂಧಿತ ಆರೋಪಿಗಳು. ಬಂಟ್ವಾಳದ ಯುವತಿಯ ಫೋಟೋ ದುರ್ಬಳಕೆ ಮಾಡಿಕೊಂಡಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ...
ಹುಬ್ಬಳ್ಳಿ: ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಹಾಗೂ ಕವಲಗೇರಿ ಗ್ರಾಮದಲ್ಲಿ ನಡೆದಿದೆ. ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ ಚಿರತೆ ದಾಳಿ ನಡೆಸಿದ್ದು, ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನ...