ಉಳ್ಳಾಲ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಲು ಹೋದ ಆಕೆಯ ಸ್ನೇಹಿತ ಸಮುದ್ರಪಾಲದ ಘಟನೆ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜಾ (28) ಮೃತ ಯುವಕ. ಈತನ ಸ್ನೇಹಿತೆ ಅಶ್ವಿತಾ ಫೆರಾವೋರನ್ನು ಸ್ಥಳೀಯ ಜೀವ ರಕ್ಷಕ ಈಜುಗಾರರು ರಕ್ಷಿಸಿದ್ದಾರೆ...
ಮಂಗಳೂರು: ನಗರದ ಹೊರವಲಯದ ಉಳ್ಳಾಲ ಬೈಲ್ ನಲ್ಲಿ ಹಿಂದೂಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ಎಂಬ ಆಕ್ಷೇಪಾರ್ಹ ಬ್ಯಾನರ್ ಗಳನ್ನು ಅಳವಡಿಕೆ ಮಾಡಲಾಗಿದೆ. ಈ ನೆಲದ ದೈವ, ದೇವರನ್ನು ಪೂಜಿಸುವವರಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಬಜರಂಗದಳದಿಂದ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಜಾತ...
ತುಮಕೂರು: ಅಲೆಮಾರಿ ಸಮುದಾಯದ ವ್ಯಕ್ತಿಯ ಜೊತೆಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಆರೋಪದ ಮೇರೆಗೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ತೇಜಸ್ವಿನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೇದಿಗೆಹಳ್ಳಿಪಾಳ್ಯ ಗ್ರಾಮದ ಗುಂಡು ತೋಪಿನಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದ ಗುಡಿಸಲುಗಳು ವ್ಯಾಪಕ ಮಳೆಯಿಂದಾ...
ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ. ಶಾಲಿನಿ (32) ಕೊಲೆಯಾದ ಮಹಿಳೆ. ಸುರೇಶ್ ಪತ್ನಿಯನ್ನು ಕೊಂದ ಪತಿ. ಸುರೇಶ್ ಮತ್ತು ಶಾಲಿನಿ ಕಳೆದ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರ...
ಲಾಹೋರ್: ಆನ್ ಲೈನ್ ಗೇಮ್ ಪಬ್ ಜಿ ಪ್ರಭಾವದಿಂದ 14 ವರ್ಷದ ಬಾಲಕನೊಬ್ಬ ಇಡೀ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿರುವುದಾಗಿ ಅಲ್ಲಿನ ಪೊಲೀಸರು ತಿಳಿಸಿದ್ದಾರೆ. 45 ವರ್ಷ ವಯಸ್ಸಿನ ಆರೋಗ್ಯ ಕಾರ್ಯಕರ್ತೆ ನಹೀದ್ ಮುಬಾರಕ್, ಅವರ 22 ವರ್ಷದ ಮಗ ತೈಮೂರ್ ಹಾಗೂ 17 ವರ್ಷದ ಇಬ್ಬರು ಹೆಣ್ಣ...
ಬೆಂಗಳೂರು, ಜ. 27: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ...
ಟೊರೆಂಟೊ: ಜ. 19ರಂದು ಕೆನಡಾ-ಅಮೇರಿಕಾ ಗಡಿಯ ಬಳಿ ಮ್ಯಾನಿಟೋಬಾದಲ್ಲಿ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಶಿಶು ಸೇರಿದಂತೆ ನಾಲ್ವರ ಮೃತದೇಹಗಳ ಗುರುತು ಪತ್ತೆಯಾಗಿದ್ದು, ಅವರೆಲ್ಲರೂ ಭಾರತೀಯರು ಎಂದು ಕೆನಡಾದ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ಇಲ್ಲಿನ ಭಾರತದ ಹೈಕಮಿಷನ್ ತಿಳಿಸಿದೆ. ಕೆನಡಾದ ಅಧಿಕಾರಿಗಳು ಗುರುವಾರ ಬಿಡುಗಡೆ ಮಾಡಿರುವ ಹೇ...
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡ ಅಥವಾ ಅಳತೆಗೋಲು ಹಾಕಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಅದನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಯಡಿಯೂರಪ್ಪನವರ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಅವರು ನೇಣು ಬಿಗಿದುಕೊಂಡು ಇಂದು ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಬೌರಿಂಗ್ ...
ಮೈಸೂರು: ಪ್ರವಾಸಿ ತಾಣ ಹೊಗೇನಕಲ್ ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ಯುವಕನೊಬ್ಬ ಜಲಪಾತಕ್ಕೆ ಬಿದ್ದುಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಉಮಾಶಂಕರ್ (19) ಮೃತಪಟ್ಟ ಯುವಕ. ಈತ ಕೊಳ್ಳೆಗಾಲದ ಜೆಎಸ್ಎಸ್ ನಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ಗುರುವಾರ ಸ್ನೇಹಿತರೊಂದಿಗೆ ಜಲಪಾತ ವೀಕ್ಷ...