ಮೈಸೂರು: ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಕೇವಲ ಶಾಲೆಗಳಲ್ಲಿ ಮಾತ್ರ ಬುರ್ಖಾ ನಿಷೇಧ ಮಾಡುವುದಲ್ಲ. ದೇಶ ಹಾಗೂ ರಾಜ್ಯದಲ್ಲೂ ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ಬುರ್ಖಾ ನಿಷೇಧ ಮಾಡಬೇಕು ಎಂದು ರಿಷಿ ಕುಮಾರ್ ಸ್ವಾಮೀಜಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬುರ್ಖಾ ಧರಿಸಿ ಬಂದರೆ ನಿಮ್ಮ ಗುರುತು ಪತ...
ಶಿವಮೊಗ್ಗ: ನಗರದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಬ್ಯಾಂಕ್ ನ ಕಿಟಕಿಯಲ್ಲಿ ದಟ್ಟಹೊಗೆ ಕಾಣಿಸುತ್ತಿದ್ದಂತೆ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ಬೀಡಿದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ...
ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವೇಳೆ ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಕೆದ್ದೇಲು ನಿವಾಸಿ ಪ್ರಕಾಶ್ ಮೃತಪಟ್ಟ ದುರ್ದೈವಿ. ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಗುರುವಾರ ಬೆಳಗ್ಗೆ ಕೆಲವು ತಾಳೆ ಮರಗಳ ಮೂರ...
ಪಾಟ್ನಾ: ರೈಲ್ವೆ ನೇಮಕಾತಿ ಮಂಡಳಿ ನಡೆಸಿದ ಎನ್ ಟಿ ಪಿ ಸಿ ಸಿಬಿಟಿ ಮೊದಲ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ, ಪರೀಕ್ಷಾರ್ಥಿಗಳು ನಡೆಸಿದ ಪ್ರತಿಭಟನೆ ಈಗಾಗಲೇ ತೀವ್ರ ಸ್ವರೂಪ ತಳೆದಿದೆ. ವಿದ್ಯಾರ್ಥಿಗಳ ಪರವಾಗಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ) ಮತ್ತು ಇತರ ಯುವ...
ನವದೆಹಲಿ: ಯುವತಿಯೊಬ್ಬಳನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ತಲೆಗೂದಲು ಕತ್ತರಿಸಿ, ಮುಖ ಕಪ್ಪು ಮಸಿ ಬಳಿದು, ಕುತ್ತಿಗೆಗೆ ಶೂ ಹಾರ ಹಾಕಿ ಪೂರ್ವ ದೆಹಲಿಯ ಕಸ್ತೂರ್ಬಾ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಹೀನಾಯ ಘಟನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. 20 ವರ್ಷದ ಯುವತಿ ಆನಂದ...
ಬೆಂಗಳೂರು: ಶಾಸಕರ ಭವನದಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ವಿಧಾನ ಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಪ್ರತಿದಿನ ಶಾಸಕರ ಭವನದ ಪಾಯಿಂಟ್ ರೌಂಡ್ಸ...
ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಯಚೂರು ಜಿಲ್ಲಾ ನ್ಯಾಯಾಧೀಶರು ಅವಮಾನ ಮಾಡಿದ್ದಾರೆ ಎಂದು ದೂರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗದ ಸದಸ್ಯ ಎಚ್.ವೆಂಕಟೇಶ್ ದೊಡ್ಡೇರಿ ಪತ್ರ ಬರೆದಿದ್ದಾರೆ. ರಾಯಚೂರು ಜಿಲ್ಲಾ ...
ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳ...
ತುಮಕೂರು: ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯೊಬ್ಬರು ಗೂಸಾ ನೀಡಿರುವ ಘಟನೆ ನಗರದ ಕೋಡಿಬಸವೇಶ್ವರ ಸರ್ಕಲ್ ಬಳಿ ನಡೆದಿದೆ. ಮಹಿಳೆಯೊಬ್ಬರು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಕುಳಿತಿದ್ದ ಸಹ ಪ್ರಯಾಣಿಕ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ್ದಾನೆ. ಮಹಿಳೆ ಕೂಡಲೇ ಆಟೋ ನಿಲ್ಲಿಸಿ ಸಾರ್ವಜನಿಕರ ಗಮನಕ್ಕೆ ...
ಮೈಸೂರು: ಸಾಲದ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ. ಸಂತೋಷ್ (26) ಮತ್ತು ಭವ್ಯಾ (22 ) ಆತ್ಮಹತ್ಯೆ ಮಆಡಿಕೊಂಡಿರುವ ದಂಪತಿ. ಇವರು ಊಟದಲ್ಲಿ ವಿಷ ಬೆರೆಸಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದು ಕುಟುಂಬಸ್ಥರಿಗೆ ತಿಳಿದು ಕೂಡಲೇ ಇಬ್ಬರನ್ನು...