ಬಿಹಾರ: ರೈಲ್ವೆ ನೇಮಕಾತಿ ಮಂಡಳಿಯ ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್ಟಿಪಿಸಿ) ಹುದ್ದೆಗಳಿಗೆ ನಡೆಸಲು ಯೋಜಿಸಿದ್ದ ಎರಡು ಹಂತದ ಪರೀಕ್ಷಾ ನೀತಿ ವಿರುದ್ಧದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಕಾರಣ, ರೈಲ್ವೆ ಸಚಿವಾಲಯವು ಎನ್ಟಿಪಿಸಿ ಹಾಗೂ ಮೊದಲ ಹಂತದ ಪರೀಕ್ಷೆಗಳನ್ನು ಮುಂದೂಡಿದೆ. ಸಚಿವಾಲಯವು ನೊಟೀಸ್ ಹೊರಡಿಸಿದ್ದು,...
ಬೆಂಗಳೂರು: ಸಿಎಂ ಮನೆಯ ಭದ್ರತೆಗೆ ನಿಯೋಜಿಸಿದ್ದ ಸಿಬ್ಬಂದಿಯಿಂದ ಗಾಂಜಾ ದಂಧೆ ಪ್ರಕರಣ ಸಂಬಂಧ ಮತ್ತೆ ಮೂವರು ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗುತ್ತಿದ್ದಂತೆ ಮತ್ತಷ್ಟು ತನಿಖೆ ಚುರುಗೊಂಡಿದ್ದು, ಕಾನ್ಸ್ಸ್ಟೇಬಲ್ ಗಳಾದ ಶಿವಕುಮಾರ್, ಸಂತೋಷ್ ಗೆ ಹಲವು ಡ...
ನವದೆಹಲಿ: ಕೆಲವು ದಿನಗಳ ಹಿಂದೆ ಚೀನಾದಿಂದ ಅಪಹರಿಸಲ್ಪಟ್ಟಿದ್ದ ಎನ್ನಲಾದ ಯುವಕನನ್ನು ಚೀನಾದ ಸೇನೆ ಭಾರತೀಯ ಸೇನೆಗೆ ಹಸ್ತಾಂತರ ಮಾಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ಯುವಕನ ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಕಿರಣ್ ರಿಜಿಜು ಸ್ಪಷ್ಟನೆ ನೀಡಿದ್ದಾರೆ. ಕಿರಣ್ ರ...
ಮೊಸರು ಮತ್ತು ಒಣದ್ರಾಕ್ಷಿಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಡುವುದರ ಜೊತೆಗೆ ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಒಣದ್ರಾಕ್ಷಿ ಕಬ್ಬಿಣ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಸಿಯಮ್ನಲ್ಲಿ ಸಮೃದ್ಧವಾಗಿದೆ. ಅಲ್ಲದೆ ಇದು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಅದೇ ಸಮಯದಲ್...
ಪಾಟ್ನಾ: ನಕಲಿ ಮದ್ಯ ಸೇವಿಸಿ ಐವರು ಸಾವನ್ನಪ್ಪಿ, ನಾಲ್ವರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದ ಬಕ್ಸರ್ ಜಿಲ್ಲೆಯ ದುಮ್ರಾವ್ ನಲ್ಲಿ ನಡೆದಿದೆ. ಮುರಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಅನ್ಸಾರಿ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಐದು ಮಂದಿ ಸಾವನ್ನಪ್ಪಿದ ಒಂ...
ರಾಯಚೂರು: ಗಣರಾಜ್ಯೋತ್ಸ ದಿನದಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಶಾಸಕ ಕೆ.ಶಿವನಗೌಡ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಗುರುವಾರ ಮಾತನಾಡಿರುವ ಅವರು, ನ್ಯಾಯಾಂಗ ಹುದ್ದೆಯಲ್ಲಿರುವವರು ...
ಕಲಬುರಗಿ: ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್...
ಬೆಂಗಳೂರು: ಬಾಂಗ್ಲಾದೇಶದಿಂದ ಬಂದು ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೋನಿ ಬೇಗಂ 2006 -2007ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲಸಿದ್ದರು. ಅಲ್ಲದೆ, ಹಿಂದೂ ಸಂಪ್ರದಾಯದಂತೆ ಪಾಯಲ್ ಗೋಷ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಮಾಗಡಿ ರಸ್ತೆಯಲ್ಲಿ ಟೈಲರಿಂಗ್...
ಶಿವಮೊಗ್ಗ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿ ಬಳಿ ನಡೆದಿದೆ. ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಮತ್ತು ರಾಮಚಂದ್ರ ಮೃತ ದುರ್ದೈವಿಗಳಾಗಿದ್ದಾರೆ. ಷಣ್ಮುಖ ಹಾಗೂ ರಾಮಚಂದ್ರ ಕೆಲಸದ ನಿಮಿತ್ತ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಶಿ...
ಬೆಂಗಳೂರು: ವಿಧಾನ ಪರಿಷತ್ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿ...