ಬೆಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಗರದ ಮಲ್ಲೇಶ್ವರಂನ ಮಂತ್ರಿಮಾಲ್ ಬಳಿ ನಡೆದಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಎರಡು ಏರ್ಬ್ಯಾಗ್ಗಳು ತೆರೆದಿವೆ. ಘಟನೆಯಲ್ಲಿ ಕಾರು ಚಾಲಕ ಸೇರಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳ...
ಉಡುಪಿ: ಮುಳುಗುವ ಹಡಗು ಸಿದ್ದರಾಮಯ್ಯ ಅವರು ಎಂದು ಮೀನುಗಾರಿಕಾ ಬಂದರು ಸಚಿವ ಎಸ್. ಅಂಗಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಇಲ್ಲ. ಬಿಜೆಪಿಗೆ ಸ್ಪಷ್ಟತೆ ಇದೆ. ಉದ್ದೇಶ ವಿಚಾರ ಧಾರೆ ಇದೆ. ಸಿದ್ದರಾಮಯ್ಯ ಮುಳುಗುವ ಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ ಎಲ್ಲರೂ ಮುಳುಗಿದಂತೆ ಕಾಣುತ್ತಿ...
ಬೆಳಗಾವಿ: ವಾಟ್ಸಾಪ್ ಗ್ರೂಪ್ಗೆ ಅಶ್ಲೀಲ ಫೋಟೋ ಹಾಕಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್ ಪೇಚೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ಗೋವಾ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಶಶಿಕಾಂತ ಪಾಟೀಲ್, BJP KAR ದಕ್ಷಿಣ ಮಂಡಲ ಹೆಸರಿನ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿರುವ ಗ್ರೂಪ್ಗೆ ...
ಚೆನ್ನೈ: ಅನ್ಯ ಜಾತಿಯ ಹುಡುಗಿಯೊಂದಿಗೆ ಮಗ ಓಡಿಹೋಗಿ ಇಬ್ಬರು ವಿವಾಹವಾಗಿದ್ದಕ್ಕೆ ಆತನ 45 ವರ್ಷದ ತಾಯಿಯನ್ನು ಲೈಟ್ ಕಂಬಕ್ಕೆ ಕಟ್ಟಿ ಗ್ಯಾಂಗ್ವೊಂದು ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ ಬ್ಲಾಕ್ನ ಕೆ.ವಾಗೈಕುಲಂ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದ್ದು, ಚಿಕಿತ...
ಧಾರವಾಡ: ಬಸ್ ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಪರಿಣಾಮ 20 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆ ಹಳ್ಳದ ಹತ್ತಿರ ನಡೆದಿದೆ. ಈ ಘಟನೆ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬಸ್ನ ಸ್ಟೇರಿಂಗ್ ತುಂಡಾಗಿ ಪಲ್ಟಿಯಾಗಿದೆ. ಹೀಗಾಗಿ ಬಸ್ ರಸ್ತೆಯ ಪಕ್ಕದ ಹೊಲಕ್ಕೆ ನುಗ್ಗಿ, ಹಳ್ಳಕ್ಕೆ ಬಿದ್ದಿದೆ....
ಪಾಟ್ನಾ: ಶಾಲೆಯೊಂದರ ಗಣರಾಜ್ಯೋತ್ಸವ ಆಚರಣೆಯ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಅವಘಡದಿಂದಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್...
ಚೆನ್ನೈ: ನಾವು ಹಿಂದಿಯನ್ನು ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತೇವೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಭಾಷಾವಾರು ವಿಚಾರದಲ್ಲಿ ಸಿಎಂ ಸ್ಟಾಲಿನ್ ನಿರಂತರವಾಗಿ ಧ್ವನಿಯೆತ್ತಿದ್ದು, ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾವು ತಮಿಳು ಪ್ರೇಮಿಗಳು ಎಂದರೆ ಬೇರೆ ಭಾಷೆಗಳನ್ನು ದ್ವೇಷಿಸು...
ನವದೆಹಲಿ: ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಬಜೆಟ್ಗೂ ಮೊದಲು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜ.31 ರಂದು ಈ ಸಭೆ ವರ್ಚುಯಲ್ ಮೂಲಕ ನಡೆಯಲಿದೆ. ಸುಗಮ ಕಲಾಪಗಳು ನಡೆಯುವಂತೆ ಎಲ್ಲ ಪಕ್ಷಗಳ ಸಹಕಾರವನ್ನು ಕೇಂದ್ರ ಸಚಿವರು ಕೋರಲಿದ್ದಾರೆ. ಫೆ. 1ರಂದೇ ಬಜೆಟ್ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲ...
ರಾಮನಗರ: ಗಂಡನ ಕಿರುಕುಳ ತಾಳಲಾರದೇ ತವರು ಮನೆಯಲ್ಲಿ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಮಂಜುನಾಥನಗರ ಬಡಾವಣೆಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ಜಾನ್ಹವಿ (23) ಎಂದು ಗುರುತಿಸಲಾಗಿದ್ದು, ಈಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಕರ್ಣ ಎಂಬವರ ಜೊತೆ 9 ತಿಂಗಳ ...
ಉಡುಪಿ: ನಾರಾಯಣ ಗುರುಗಳ ಬಗ್ಗೆ ದೇಶದಲ್ಲಿ ಎಲ್ಲರಿಗೂ ಅಭಿಮಾನ ಇದೆ. ನಾರಾಯಣ ಗುರುಗಳ ವಿಚಾರದಲ್ಲಿ ರಾಜಕೀಯ ದೃಷ್ಟಿಕೋನಗಳು ಪ್ರತಿಭಟನೆ ಮಾಡುವುದು ಸರಿಯಲ್ಲ. ಇದಕ್ಕೆ ನನ್ನ ವಿರೋಧ ಇದೆ ಎಂದು ಮೀನುಗಾರಿಕಾ ಬಂದರು ಸಚಿವ ಎಸ್.ಅಂಗಾರ ಹೇಳಿದ್ದಾರೆ. ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ...