ನವದೆಹಲಿ: ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿರುವ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಚೀನಾ ಕೂಡ ಕಾಣೆಯಾಗಿದ್ದ ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ನಿವಾಸಿಯಾಗಿರುವ ಮಿರಾಮ್ ಟ್ಯಾರೋನ್ ಎ...
ಬೆಂಗಳೂರು : ವ್ಯಕ್ತಿಯೋರ್ವನ ಕತ್ತು ಹಿಸುಕಿ ಕೊಲೆ ಮಾಡಿ, ಯಾರಿಗೂ ಅನುಮಾನ ಬಾರದಿರಲೆಂದು ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಕಟ್ಟಿ ಕೆರೆಯಲ್ಲಿ ಎಸೆದು ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ದಿವಾಕರ್ ಎಂಬಾತ ಕೊಲೆಯಾದ ವ್ಯಕ್ತಿ. ಬನಶಂಕರಿಯ ಸರೆಬಂಡೆಪಾಳ್ಯ ನಿವಾಸಿ ಲಕ...
ಲಕ್ನೋ: ಮೇ 1, 2016 ರಂದು ನಡೆಸಿದ ಪ್ರಮುಖ ಪೊಲೀಸ್ ಕಾರ್ಯಾಚರಣೆಯಲ್ಲಿ ಪ್ರಯಾಗರಾಜ್ ನ ಮೀರಗಂಜ್ ನಲ್ಲಿ ಮಾನವ ಕಳ್ಳಸಾಗಣೆ ಮತ್ತು ಮಾಂಸದ ವ್ಯಾಪಾರದ ದಂಧೆಯಲ್ಲಿ ಭಾಗಿಯಾಗಿದ್ದ 41 ಅಪರಾಧಿಗಳಿಗೆ ಪ್ರಯಾಗ್ರಾಜ್ ನ ಸೆಷನ್ಸ್ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ರಚನಾ ಸಿಂಗ್ ಅವರು ಮಾನವ...
ತುಮಕೂರು: ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್ ಗೆ ಹೋಗುತ್ತಾರೆ. ಬುದ್ಧಿ ನೆಟ್ಟಗೆ ಇರುವವರು ಯಾರೂ ಹೋಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದಲ್ಲಿ ನರೇಂದ್ರ ಮೋದಿ ಆಡಳಿತ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ನೇತೃತ್ವ ದಲ್ಲಿ ಪಕ್ಷ...
ಬೆಂಗಳೂರು: ಬೆತ್ತಲೆ ಗ್ಯಾಂಗ್ ಬ್ಲಾಕ್ ಮೇಲ್ಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮೃತ ಯುವಕ ಇಂಜಿನಿಯರ್ ಆಗಿದ್ದು, ಮಲ್ಲೇಶ್ವರಂನ ರೈಲ್ವೆ ಹಳಿಯಲ್ಲಿ ಇಂಜಿನಿಯರ್ ಮೃತದೇಹ ಪತ್ತೆಯಾಗಿದೆ. ಆತನಿಗೆ ಇನ್ಸ್ಟಾಗ್ರಾಮ್ ನಲ್ಲಿ ಯುವತಿಯೋರ್ವಳು ಪರಿಚಯವಾಗಿದ್ದಳು. ಇಂಜಿನಿಯರ್ ಜೊತೆ...
ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಸುಮಾರು 29 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಜ. 25ರಂದು ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ, ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ತನ್ನ ದ...
ಮಂಗಳೂರು: ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಮತ್ತು ಖ್ಯಾತ ಗಾಯಕಿ ಶೀಲಾ ದಿವಾಕರ್ ಅವರು ಇಂದು ನಿಧನರಾಗಿದ್ದಾರೆ. ಶೀಲಾ ದಿವಾಕರ್ ಅವರು ಖ್ಯಾತ ಗಾಯಕಿಯಾಗಿದ್ದು, ಕಳೆದ 28 ವರ್ಷಗಳಿಂದ ಸಂಗೀತ ರಂಗದ ಮೇರು ಪ್ರತಿಭೆಗಳಿಗೆ ಗುರುಗಳಾಗಿದ್ದರು. ಇವರು ಮೂರು ಸಾವಿರಕ್ಕೂ ಅಧಿಕ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ...
ಬಾಗಲಕೋಟೆ: ಯಾರೇ ಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಸೇರಲು ಬಿಜೆಪಿ ಮತ್ತು ಜೆಡಿಎ...
ಬೆಂಗಳೂರು : ಬಿಜೆಪಿಯ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಆದರೆ, ಕಾಂಗ್ರೆಸ್ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹತ್ತಾರು ಜನ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮೋದಿ ಯೋಚನೆ, ಯೋಜನ...
ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಅಂತ್ಯಸಂಸ್ಕಾರ ಕಾರ್ಯ ವಿಭಿನ್ನವಾಗಿದೆ. ಹಾಡುತ್ತಾ, ಕುಣಿಯುತ್ತ, ಮೃತದೇಹದ ಮೆರವಣಿಗೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಿಪುರದ ಭುವವಾಡ ಗ್ರಾಮದ 100 ವರ್ಷದ ಜಮ್ ಸಿಂಗ್ ಸಾವನ್ನಪ್ಪಿದ್ದು, ಈ ...