ಚಿಕ್ಕಬಳ್ಳಾಪುರ: ಮನೆಯಿಂದ ತಂದೆಯನ್ನು ಬಲವಂತಾಗಿ ಹೊರಹಾಕಿದ್ದ ಪುತ್ರನಿಗೆ ನ್ಯಾಯಾಲಯವು ತಕ್ಕ ಶಿಕ್ಷೆ ನೀಡಿದೆ. ಮನೆಯಿಂದ ಪುತ್ರನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಪುತ್ರ ಎಂ....
ಬೆಂಗಳೂರು : ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಖಾಸಗಿ ಕಂಪನಿ ವ್ಯವಸ್ಥಾಪಕರೊಬ್ಬರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಕುರಿತಂತೆ ಆರೋಪಿ ಎಂ.ಆರ್. ಮನೋಜ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಸಂತ್ರಸ್...
ಹೈದ್ರಾಬಾದ್: ಮನೆಗೆ ಬಂದಿದ್ದ ವಿಷಕಾರಿ ಹಾವನ್ನು ಹಿಡಿದು ಮುತ್ತಿಡುವಾಗ ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಆಸ್ಪತ್ರೆಗೆ ಘಟನೆ ತೆಲಂಗಾಣದ ಮೆಡ್ಚಲ್ ಮಲ್ಕಾಜ್ಗ್ರಿ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆಕಾಶ್(30) ಹಾವು ಕಚ್ಚಿಕೊಂಡವರಾಗಿದ್ದರೆ. ಇವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ ದಾಖಲಾಗ...
ಬೆಂಗಳೂರು: ಹೆಂಡತಿಯ ಆಸೆ ತೀರಿಸಲಾಗದೇ ವ್ಯಕ್ತಿಯೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರ ನಗರದ ಮಂಜುನಾಥನಗರದ 6ನೇ ಕ್ರಾಸ್ನಲ್ಲಿ ವಾಸವಾಗಿದ್ದ ಚಾಂದ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನಾಲ್ಕು ತಿಂಗಳ ಹಿಂದೆ ...
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಪಂಚಾಯತ್ ಡಾಟಾ ಆಪರೇಟರ್ ಆಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಕರ್ತವ್ಯದ ಲೋಪದ ಆರೋಪ ಮಾಡಿ ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿರುವ ಘಟನೆ ನಡೆಯ...
ಮಂಗಳೂರು: ಕೇರಳದಿಂದ ಮಂಗಳೂರಿಗೆ ಬಂದ ರೈಲಿನಲ್ಲಿ ಪ್ರಯಾಣಿಕನೋರ್ವ ದಾಖಲಾತಿ ಇಲ್ಲದೆ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಸಾಗಿಸುತ್ತಿರುವುದನ್ನು ಮಂಗಳೂರು ರೈಲ್ವೆ ಪೊಲೀಸರು ಪತ್ತೆ ಹಚ್ಚಿ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಬಂದ ರೈಲನ್ನು ತಪಾಸಣೆ ನಡೆಸಿದಾಗ ಎಸ್ 4...
ಬೆಂಗಳೂರು: ಕೆಲವರಿಗೆ 10 ವೋಟ್ ತರುವ ಯೋಗ್ಯತೆ ಇಲ್ಲ. ಅಧಿಕಾರಕ್ಕಾಗಿ ಮಠ ಕಟ್ಟುತ್ತಿದ್ದಾರೆ. ಅಂತಹವರನ್ನು ಮಂತ್ರಿ ಮಾಡಿದ್ದಾರೆ. ಇವರಿಂದ ಉಪಯೋಗ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಶೀಘ್ರವಾಗ...
ವಾರ್ಧಾ: ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಏಳು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ. ಮೃತ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳುದು ಬಂದಿದೆ. ಅಪಘಾತದಲ್ಲಿ ಗೊಂಡಿಯಾ...
ಆಫ್ರಿಕಾ: ಆಫ್ರಿಕಾ ಖಂಡದ ಅಗ್ರ ಫುಟ್ ಬಾಲ್ ಪಂದ್ಯಾವಳಿಯ ಪಂದ್ಯವನ್ನು ಆಯೋಜಿಸಿದ್ದ ಕೆಮರೂನ್ ದೇಶದ ರಾಜಧಾನಿ ಯೌಂಡೆಯ ಕ್ರೀಡಾಂಗಣದ ಹೊರಗೆ ಸಂಭವಿಸಿದ ನೂಕು ನುಗ್ಗಲಿನಿಂದ ಆದ ಕಾಲ್ತುಳಿತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು...
ವಾಷಿಂಗ್ಟನ್: ಹಣದುಬ್ಬರದ ವಿಚಾರದ ಕುರಿತು ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಕ್ಕೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅಸಭ್ಯವಾಗಿ ನಿಂದಿಸಿರುವ ಘಟನೆ ನಡೆದಿದ್ದು, ಜೋ ಬೈಡನ್ ಈಗ ವಿವಾದಕ್ಕೆ ಸಿಲುಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಮೆರಿಕದಲ್ಲಿ ಹೆಚ್ಚಿರುತ್ತಿರುವ ಹಣದುಬ್ಬರದ ಬಗ್ಗೆ ಫಾಕ್ಸ್ ನ್ಯೂಸ್ ವರದಿಗಾರ ಪೀಟರ್ ಡೂಸಿ ಪ್ರಶ್ನೆ ಕ...