ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ. 5ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ಮತ್ತು ಆತನ ಸಂಬಂಧಿಯನ್ನು ಎಸಿಬಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಹಾಗೂ ಆತನ ಸಂಬಂಧಿ...
ಮಸ್ಕತ್: ಮಹಿಳಾ ಏಷ್ಯಾಕಪ್ ಹಾಕಿ ಟೂರ್ನಿಯ ತನ್ನ ಆರಂಭಿಕ ಪಂದ್ಯದಲ್ಲಿ ಫಾರ್ವರ್ಡ್ ಆಟಗಾರ್ತಿ ವಂದನಾ ಕಟಾರಿಯಾ, ನವನೀತ್ ಕೌರ್ ಮತ್ತು ಶರ್ಮಿಳಾ ದೇವಿ ತಲಾ ಎರಡು ಗೋಲುಗಳ ನೆರವಿನಿಂದ ಭಾರತ 9-0 ಗೋಲುಗಳಿಂದ ಮಲೇಷ್ಯಾವನ್ನು ಮಣಿಸಿದೆ. ಪಂದ್ಯಾವಳಿ ಗೆಲ್ಲಲು ಮತ್ತು ವರ್ಷದ ನಂತರ ನಡೆಯಲಿರುವ ವಿಶ್ವಕಪ್ನಲ್ಲಿ ಸ್ಥಾನವನ್ನು ಪಡೆದುಕೊಳ್ಳಲು...
ಚಿಕ್ಕಬಳ್ಳಾಪುರ: ತಾಲೂಕಿನ ಶೆಟ್ಟಿಗೆರೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ಇಂದು ಬೆಳಗ್ಗೆ ಭಾರಿ ಸದ್ದಿನೊಂದಿಗೆ ಹಲವು ಬಾರಿ ಭೂಮಿ ಕಂಪಿಸಿದ್ದು, ಜನ ಭಯಭೀತರಾಗಿದ್ದಾರೆ. ಭೂ ಕಂಪಿಸಿದ ಪರಿಣಾಮ ಗ್ರಾಮಸ್ಥರು ಮನೆಗಳನ್ನು ತೊರೆದು ಬಯಲು ಪ್ರದೇಶದಲ್ಲಿ ಕಾಲ ಕಳೆಯುವಂತಾಗಿದೆ. ಸದ್ಯ ಇದೇ ಪ್ರದೇಶದಲ್...
ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಮಾಡುವುದು ಅನಿವಾರ್ಯ. ವಿದ್ಯುತ್ ಮಾರ್ಗ ಬದಲಾವಣೆ, ಹೊಸ ಉಪ ವಿಭಾಗ ನಿರ್ಮಾಣ ಸೇರಿದಂತೆ ಅಭಿವೃದ್ದಿ ಕಾಮಗಾರಿಗಳ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದು ಅನಿವಾರ್ಯವಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ವಿಧಾನಸೌ ಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೆಲವು ಯೋಜ...
ಕಾರ್ಕಳ: ಕೊರಗಜ್ಜನಿಗೆ ಅವಮಾನ ಆಗುವ ರೀತಿಯಲ್ಲಿ ವರ್ತಿಸಿರುವ ಈದುವಿನ ರವೀಂದ್ರ ಅವರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಟೇಟಸ್ ಹಾಕಿದ್ದ ಈದು ಗ್ರಾಮದ ಚೇತನ್ ರವರ ಸ್ನೇಹಿತ ಯೋಗೀಶ್ ಅವರ ಮೊಬೈಲಿಗೆ ಒಂದು ಸ್ಟೇಟಸ್ ಬಂದಿದ್ದು, ರವೀಂದ್ರ ತನ್ನ ಮೊಬೈಲಿನಲ್ಲಿ ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿ ಸ್...
ಕೋಲ್ಕತ್ತ: ಭಾರತ ಫುಟ್ಬಾಲ್ ತಂಡದ ದಿಗ್ಗಜ ಆಟಗಾರ, ಕೋಚ್ ಆಗಿದ್ದ ಸುಭಾಷ್ ಭೌಮಿಕ್ (72) ದೀರ್ಘಾವಧಿಯ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.. 1970ರಲ್ಲಿ ಕಂಚು ಪದಕ ಗೆದ್ದಿದ್ದ ಏಷ್ಯನ್ ಗೇಮ್ಸ್ ತಂಡದಲ್ಲಿ ಸುಭಾಷ್ ಭೌಮಿಕ್ ಮಿಡ್ ಫೀಲ್ಡರ್ ಆಗಿದ್ದರು. ಸುಭಾಷ್ ಅವರಿಗೆ ಮಧುಮೇಹ, ಕಿಡ್ನಿ ಸ...
ನವದೆಹಲಿ: ಬೋಲ್ಯಾಂಡ್ ಪಾರ್ಕ್ ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋಲನ್ನು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ರಿಷಬ್ ಪಂತ್ 85, ಹಾಗೂ ಕೆ.ಎಲ್.ರಾಹುಲ್ 55 ಅವರ ಅರ್ಧಶತಕದ ನೆರವಿನಿಂದಾಗಿ ಆರು ವಿಕೆಟ್ ನಷ್ಟಕ್ಕೆ 287 ರನ್...
ಅಮರಾವತಿ: ಮಾನವ ಬಾಂಬರ್ ಬಳಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್ನಲ್ಲಿ ಬೆದರಿಕೆ ಹಾಕಿದ್ದ ನಟ ಪವನ್ ಕಲ್ಯಾಣ ಅಭಿಮಾನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಮಹೇಂದ್ರವರಂನ ರಾಜಾ ಪಲೇಮ್ ಫಣಿ (27) ಎಂದು ಗುರುತಿಸಲಾಗಿದೆ. ಆರೋಪಿ ಜ. 16ರಂದು ಟ್ವಿಟರ್ ನ...
ಚೆನ್ನೈ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಜ. 23ರಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜ...
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತೆಯನ್ನು ಯುವಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಜ. 15ರಂದು ಬಾಲಕಿ ಹೊಸನಗರ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರು, ನಾವು ನಿಮ್ಮ ಗ್ರಾಮಕ್ಕೆ ಹೋ...