ಮನಿಲಾ: ಫಿಲಿಪ್ಪೀನ್ಸ್ನ ದಾವೊ ಒಕ್ಸಿಡೆಂಟಲ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಈ ಭೂಕಂಪದಿಂದಾಗಿ ಯಾವುದೇ ಸುನಾಮಿ ಸಂಭವಿಸುವ ಎಚ್ಚರಿಕೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿಲಿಪ್ಪೀನ್ಸ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನ...
ಮಹಾರಾಷ್ಟ್ರ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್ಮೆಂಟ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಟ್ಟಡದ 3ನೇ ಹಂತದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸ್ಥಳಕ್ಕೆ 21 ಅಗ್ನಿಶಾಮಕ ವ...
ಶಿವಮೊಗ್ಗ: ರಸ್ತೆ ದಾಟುತ್ತಿದ್ದಾಗ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ವೃದ್ದೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ತ್ಯಾವರೆಚಟ್ನಹಳ್ಳಿಯ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಹೊಳೆಹನಸವಾಡಿಯ ಕೆಂಚಮ್ಮ( 70) ಮೃತ ದುರ್ದೈವಿ. ಅಪಘಾತದ ರಭಸಕ್ಕೆ ವೃದ್ಧೆಯ ದೇಹ ಸಂಪೂರ್ಣ ಛಿದ್ರ-ಛಿದ್ರವಾಗಿದೆ. ಅಪಘಾತದ ಬಳಿಕ ಚಾಲಕ ವ...
ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ದೋಡಾದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ. ಮುಂಜಾನೆ ಸುಮಾರಿಗೆ 2.53ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನಕ್ಕೆ ಒಳಗಾದ ಪ್ರದೇ...
ಶ್ರೀನಗರ: ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಸಂಘಟನೆಗೆ ಸೇರಿದ ಉಗ್ರನನ್ನು ಭದ್ರತಾ ಪಡೆಗಳು ಬಂಧಿಸಿ, ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಡ್ಗಾಂ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗುರುವಾರ ನಡೆದಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಮಂದರ್ ಪ್ರದೇಶದ ನಿವಾಸಿಯಾದ ಜಹಾಂಗೀರ್ ...
ಅಕ್ರಾ(ಘಾನಾ): ಪಶ್ಚಿಮ ಆಫ್ರಿಕಾದ ಘಾ ನಾ ದೇಶದ ರಾಜಧಾನಿ ಅಕ್ರಾ ದಿಂದ 300 ಕಿ.ಮೀ. ದೂರದಲ್ಲಿ ಬೊಗೊ ಸೊ ಎಂಬ ನಗರದ ಹತ್ತಿರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟು 59 ಮಂದಿ ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಹೊತ್ತ ಟ್ರಕ್ ಬೈಕ್ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಸ್ಫೋಟದ...
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಶೂಟೌ ಟ್ ನಡೆಸಿ ಮಹಿಳೆಯನ್ನು ಹತ್ಯೆ ಗೈದಿರುವ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಹತ್ಯೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಬಂಧಿತ ಆರೋಪಿ. ಕಳೆದ ಜ.16ರಂದು ನಾಡ ಪಿಸ್ತೂ...
ರಾಜಸ್ಥಾನ: ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಕೃತ್ಯ ಉದಯಪುರ ಜಿಲ್ಲೆ ಝಡೋಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಪುರ ಚೆಕ್ ಪೋಸ್ಟ್ನಿಂದ ಕೇವಲ 500 ಮೀಟರ್ ದ...
ವಿಜಯಪುರ: ಕರ್ನಾಟಕ ಪೊಲೀಸ್ ಇಲಾಖೆ ಇತ್ತೀಚಿಗೆ ನಡೆಸಿದ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ಜಿಲ್ಲೆಯ ರಚನಾ ಹನುಮಂತ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ ತರಬೇತಿಗೆ ಆಯ್ಕೆಯಾಗಿದ್ದಾರೆ. ಎರಡು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಟ್ಟು 153.25 ಅಂಕ ಗಳಿಸಿ ಅವರು ಜನರಲ್ ಕೆಟಗೇರಿಯ...
ಮೊನ್ವೋರಿಯಾ: ಲೈಬೀರಿಯಾದ ರಾಜಧಾನಿಯಲ್ಲಿ ಕ್ರೈಸ್ತ ಧಾರ್ಮಿಕ ಸಮಾರಂಭವೊಂದರಲ್ಲಿ ಬುಧವಾರ ರಾತ್ರಿ ಕಾಲ್ತುಳಿತ ಸಂಭವಿಸಿ 11 ಮಂದಿ ಮಕ್ಕಳು, ಒಬ್ಬರು ಗರ್ಭಿಣಿ ಸಹಿತ 29 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಚಾಕು, ಚೂರಿ ಹಿಡಿದಿದ್ದ ಕೊಲೆಗಡುಕರ ಗುಂಪೊಂದು ದಾಳಿ ನಡೆಸಿದ್ದರಿಂದ ಜನ ಭಯಗೊಂಡು ಚೆಲ್...