ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಚಾಮರಾಜಪೇಟೆಯ ರಸ್ತೆಯಲ್ಲಿ ಸಂಭವಿಸಿದೆ. ಮೆಜೆಸ್ಟಿಕ್ ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಿಎಂಟಿಸಿ ಚಾಲಕ ಬಸ್ ನಲ್ಲಿದ್ದ 4...
ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್ ನಗರದ ಪ್ರಸಿದ್ಧ ಅನಾರ್ಕಲಿ ಮಾರುಕಟ್ಟೆಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ ಮೂರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ. ಲಾಹೋರ್ ನ ಅನಾರ್ಕಲಿ ಮಾರುಕಟ್ಟೆಯ ಪಾನ್ ಮಂಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮೂವರು ಮೃತಪಟ್ಟಿರುವುದನ್ನು ಲಾಹೋರ...
ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಗರ್ಭಿಣಿ ಅರಣ್ಯ ರಕ್ಷಕಿಯನ್ನು ಮಾಜಿ ಸರಪಂಚ್ ಮತ್ತು ಅವರ ಪತ್ನಿ ಕೂದಲು ಹಿಡಿದು ನೆಲಕ್ಕೆ ತಳ್ಳಿ ಎಳೆದಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇದನ್ನು ಭಾರತೀಯ ಅರಣ್ಯ ಸೇವಾ ಸಂಘವು ಅಮಾನುಷ ದಾಳಿಯನ್ನು ಖಂಡ...
ಹುಣಸೂರು: ನರೇಗಾ ಯೋಜನೆಯಡಿ ಕೊಟ್ಟಿಗೆ ಬಿಲ್ ಮಾಡಿಕೊಡಲು 5 ಸಾವಿರ ರೂ. ಲಂಚ ಕೇಳಿದ್ದ ಪಿಡಿಓನ್ನು ಲಂಚಪಡೆಯುತ್ತಿರುವ ಬಂಧಿಸಿರುವ ಘಟನೆ ತಾಲೂಕಿನ ತಟ್ಟೆಕೆರೆ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಹುಣಸೂರು ತಾಲೂಕಿನ ತಟ್ಟೆಕೆರೆ ಪಿಡಿಓ ಸತೀಶ್ಕುಮಾರ್ ಬಂಧಿತ ಆರೋಪಿ. ನರೇಗಾ ಯೋಜನೆಯಡಿ ನಿಲುವಾಗಿಲು ಗ್ರಾಮದ ಸುರೇಶ್ ಎಂಬುವವರು ಸಾವಿರ ರೂ...
ನವದೆಹಲಿ: ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ 94ನೇ ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿರುವ 276 ಚಲನಚಿತ್ರಗಳ ಪಟ್ಟಿಯನ್ನು ಗುರುವಾರ ಬಹಿರಂಗಪಡಿಸಿದ್ದು, ಈ ಚಿತ್ರಗಳಲ್ಲಿ, ತಮಿಳು ನಟ ಸೂರ್ಯ ನಟಿಸಿರುವ 'ಜೈ ಭೀಮ್' ಅಕಾಡೆಮಿಗೆ ಭಾರತದ ಪ್ರವೇಶವಾಗಿದೆ. ಜ. 18ರಂದು, ಸೂರ್ಯ ಅವರ ಅತ್ಯಂತ ಮೆಚ್ಚುಗೆ ಪಡೆದ ಕಾನೂನು ...
ಹೈದರಾಬಾದ್: ಪತಿಯನ್ನು ಪತ್ನಿಯೇ ಹತ್ಯೆಗೈದು ಆತನ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಶರಣಾಗಿರುವ ಘಟನೆ ಆಂದ್ರಪ್ರದೇಶದ ಚಿತ್ತೂರು ಜಿಲ್ಲೆ ರೇಣಿಗುಂಟದಲ್ಲಿ ವರದಿಯಾಗಿದೆ. ಪೊಲೀಸರ ಪ್ರಕಾರ, ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ (53) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ...
ನವದೆಹಲಿ: ಜನತೆಗೆ ಉಚಿತವಾಗಿ ಒದಗಿಸಲಾಗುತ್ತಿರುವ ಕೋವಿಡ್ ಲಸಿಕೆಗಳಾದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ಮುಕ್ತ ಮಾರುಕಟ್ಟೆ ಮೂಲಕ ಒದಗಿಸಲು ಅವಕಾಶ ನೀಡುವಂತೆ ಕೇಂದ್ರ ಔಷಧ ನಿಯಂತ್ರಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮಾರುಕಟ್ಟೆಗೆ ತರಲು ಭಾರತ್ ಬಯೋಟೆಕ್ ಮತ್ತು...
ಚಿಕ್ಕಮಗಳೂರು: ದ್ವಿಚಕ್ರವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ಬಳಿ ಸಂಭವಿಸಿದೆ. ಶಾಹಿದ್ ಬಾಷಾ (30) ಮೃತ ಸವಾರ. ಹಿಂಬದಿ ಸವಾರ ಕಲ್ದೊಡ್ಡಿಯ ಇರ್ಫಾನ್ ತೀವ್ರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿ...
ಧಾರವಾಡ: ಕೋವಿಡ್ ಸೋಂಕು ತಗುಲಿದ ಕಾರಣ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಖ್ಯಾತ ಕವಿ ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿರುವ ಬಗ್ಗೆ ವರದಿಯಾಗಿದೆ. ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್...
ಬೆಳಗಾವಿ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಕರ ಸಂಕ್ರಾಂತಿ ಹಬ್ಬದಂದು ಎಮ್ಮೆ ಓಡಿಸುವ ಸ್ಪರ್ಧೆ ಹಾಗೂ ಧರ್ಮವೀರ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ನಡೆಸಿ ಜನರನ್ನು ಸೇರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲಾಗಿವೆ. ನಗರದ ಚವಾಟ ಗಲ್ಲಿಯಲ್ಲಿ ಚವಾಟ ಯುವಕ ...