ಉಡುಪಿ : ಬ್ರಹ್ಮಾವರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉದ್ಯಾವರ ಅಂಕುದ್ರುವಿನ ಅನಿಲ್ ಪಿಂಟೋ ಎಂಬವರ ಪತ್ನಿ ಸರಿತಾ ಪಿಂಟೋ (38) ಮೃತರು ಮಹಿಳೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್...
ಮಂಗಳೂರು: ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ನಾಲ್ಕು ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಗ್ರೆ ಕಸಬದ ಸರ್ಕಾರಿ ಪ್ರೌಢಶಾಲೆ, ಡೊಂಗರಕೇರಿಯ ಕೆನರಾ ಸಿಬಿಎಸ್ ಇ ಶಾಲೆ, ಬಜ್ಪೆಯ ಅನ್ಸರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮೂಲ್ಕಿಯ ವ್ಯಾಸ ಮಹರ್ಷಿ ಆ...
ಮಂಗಳೂರು: ದ.ಕ ಜಿಲ್ಲೆಯ ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಯುವಕನನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿಡಿಯೋ ಮೂಲಕ ತನ್ನ ಅಳಲು ತೋಡಿಕೊಂಡಿರುವ ಸಂತ್ರಸ್ತ, ಬೆಳ್ಳಾರೆ ಠಾಣೆಯ ತನ್ನ ಮೇಲೆ ಸುಳ್ಳು ಕೇಸು ದಾಖಲಿಸಿ, ಠಾಣೆಗೆ ಕರೆದುಕೊಂಡು ಹೋಗಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ....
ಬೆಂಗಳೂರು: ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ವಂಚಿಸುತ್ತಿದ್ದ ಅರೋಪಿಯನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಈರಣ್ಣ ಅಲಿಯಾಸ್ ರಾಜಣ್ಣ ಬಂಧಿತ ಆರೋಪಿ. ಕೇವಲ ಉತ್ತರ ಕರ್ನಾಟಕದ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈರಣ್ಣ ನಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಎಂದು ಪರಿಚಯ ಮಾಡಿ...
ಲಖನೌ: ಉತ್ತರ ಪ್ರದೇಶದಲ್ಲಿ ತಮ್ಮದೇ ಕ್ಷೇತ್ರದ ಶಾಸಕರೊಬ್ಬರನ್ನು ಸ್ಥಳೀಯರು ಅಟ್ಟಾಡಿಸಿರುವ ಘಟನೆ ಮುಜಾಫರ್ನಗರದ ಮುನ್ವರ್ಪುರ ಗ್ರಾಮದಲ್ಲಿ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗ್ರಾಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ವಿರುದ್ಧ ಸ್ಥಳೀಯರು ಘೋಷಣೆ ಕೂಗಿದ್ದಾರೆ. ಕೃಷಿ ಕಾನೂನು ವಿಚಾರವಾಗಿ ಶಾಸಕರ ವಿರುದ್ಧ ...
ನವದೆಹಲಿ: ದಾರಿ ತಪ್ಪಿ ಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಮಾಡುವುದಕ್ಕಾಗಿ ಭಾರತೀಯ ಸೇನೆ ಪಿಎಲ್ಎ ನೆರವನ್ನು ಕೋರಿದೆ. ಮಿರಾಮ್ ತರೋನ್ ಎಂಬಾತ ನಾಪತ್ತೆಯಾಗಿರುವ ಯುವಕ. ಚೀನಾದ ಪ್ರದೇಶಕ್ಕೆ ತೆರಳಿ ನಾಪತ್ತೆಯಾಗಿದ್ದಾನೆ. ಆತನನ್ನು ಪತ್ತೆ ಮಾಡಿ ಶಿಷ್ಟಾಚಾರದ ಪ್ರಕಾರ ವಾಪಸ್ ಭಾರತದ ವಶಕ್ಕೆ ಒಪ್ಪಿಸಬೇಕಿದೆ. ...
ಥಾಣೆ: ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಆರೋಪದ ಮೇಲೆ ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಬಂಧಿಸಲಾಗಿದ್ದು, ಇಂಥಹದ್ದೇ ಪ್ರಕರಣವೊಂದರಲ್ಲಿ ಅವರು ಈ ಹಿಂದೆ ಜೈಲು ಸೇರಿದ್ದರು. ಟ್ರಾನ್ಸಿಟ್ ರಿಮ್ಯಾಂಡ್ ಆಧಾರದಲ...
ಮಂಗಳೂರು: ಮರುವಾಯಿ ಮೀನಿನ ಪದಾರ್ಥ ತಿಂದು ಹಲವರು ಅಸ್ವಸ್ಥರಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಗಂಜಿಮಠ, ಕುಪ್ಪೆಪದವು, ಕುಳವೂರು, ಮುತ್ತೂರು ಪರಿಸರದಲ್ಲಿ ಈ ಘಟನೆ ನಡೆದಿದೆ. ಕಳೆದ ಶನಿವಾರ ಈ ಘಟನೆ ನಡೆದಿದೆ. ಸ್ಥಳೀಯ ಮೀನು ಮಾರಾಟಗಾರನಿಂದ ಪಡೆದ ಮರುವಾಯಿ ಮೀನನ್ನು ಮನೆಯಲ್ಲಿ ಪದಾರ್ಥ ಮಾಡಿ ತಿಂದವರು ಅಸ್ವಸ್ಥರಾದ್ದ...
ನವದೆಹಲಿ: ವೈದ್ಯಕೀಯ ಕೋರ್ಸ್ಗಳಿಗೆ ಅಖಿಲ ಭಾರತ ಕೋಟಾದಲ್ಲಿ ಒಬಿಸಿಗಳಿಗೆ ಶೇ. 27 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಗೆ ನೀಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಇದೇ ವೇಳೆ ಕೋರ್ಟ್, ಮೀಸಲಾತಿಯು ಅರ್ಹತೆಗೆ ವಿರುದ್ಧವಾಗಿಲ್ಲ, ಬದಲಿಗೆ ಅದರ ವಿತರಣಾ ಪರಿಣಾಮವನ್ನು ಹೆಚ್ಚಿಸುತ್ತದೆ ಎಂದ...
ನವದೆಹಲಿ: ಒಡಿಶಾದ ಬಾಲಸೋರ್ನ ಕರಾವಳಿಯಲ್ಲಿ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿಯನ್ನು ಗುರುವಾರ ಭಾರತವು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ರಕ್ಷಣಾ ಮೂಲಗಳ ಪ್ರಕಾರ, ಕ್ಷಿಪಣಿಯು ಹೊಸ ತಾಂತ್ರಿಕ ಬೆಳವಣಿಗೆಗಳನ್ನು ಹೊಂದಿದ್ದು, ಯಶಸ್ವಿಯಾಗಿ ಸಾಬೀತಾಗಿದೆ. ಇದಕ್ಕೂ ಮುನ್ನ ಜನವರಿ 1...