ಬೆಂಗಳೂರು: ಸ್ತಬ್ಧಚಿತ್ರ ವಿವಾದ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಎನ್ನುವುದು ಸುಳ್ಳುಗಳ ಕಾರ್ಖಾನೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾ...
ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವರ್ತನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಆರಂಭಿಸದಿದ್ದರೆ ಪಾಲಿಕೆ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು...
ಬೆಂಗಳೂರು: ಕೋವಿಡ್ ಲಸಿಕೆ ಸೋಂಕಿನ ತೀವ್ರತೆ ಹಾಗೂ ಸಂಭವಿಸಬಹುದಾದ ಸಾವು ತಪ್ಪಿಸಬಹುದೇ ಹೊರತು ಸೋಂಕು ಬರುವುದನ್ನು ತಪ್ಪಿಸಲು ಆಗುವುದಿಲ್ಲ. ಹೀಗಾಗಿ ಜನರು ಇದನ್ನು ತಪ್ಪು ತಿಳಿದುಕೊಳ್ಳಬಾರದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಲಸಿಕೆ ಹಾಕಿಸಿಕೊಳ್ಳುವುದರಿಂದ ಖಂಡಿತವಾಗಿ ನಿಮ್ಮ ಪ್ರಾ...
ನವದೆಹಲಿ: ಹಿಮಪಾತ ಮತ್ತು ಭಾರೀ ಪ್ರಮಾಣದ ಹಿಮಕುಸಿತದಿಂದ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್ದಾರ್- ಚೌಕಿಬಾಲ್ ಹೆದ್ದಾರಿಯ ಖೂನಿ ನಾಲಾ ಮತ್ತು ಎಸ್.ಎಂ.ಹಿಲ್ ಬಳಿ ಹಿಮದಲ್ಲಿ ಸಿಲುಕಿಕೊಂಡಿದ್ದ 30 ನಾಗರಿಕರನ್ನು ಭಾರತೀಯ ಸಶಸ್ತ್ರ ಪಡೆ ರಕ್ಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಸೈನಿಕರು ನಡೆಸಿದ ಸುಮಾರು 5-6 ಗ...
ಢಾಕಾ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬ...
ಚೆನ್ನೈ: ದೇವಾಲಯಕ್ಕೆ ಹೋಗಿದ್ದ ಆರು ವಿದ್ಯಾರ್ಥಿಗಳು ಅಮರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಧಾರಾಪುರಂನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರಲ್ಲಿ ಐವರು ಶಾಲಾ ವಿದ್ಯಾರ್ಥಿಗಳು ಮತ್ತು ಒಬ್ಬ ಕಾಲೇಜು ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ ಮೃತರನ್ನು ಎಂ...
ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ರಣವೀರ್ನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮುಂಬೈನ ನೌಕಾನೆಲೆಯಲ್ಲಿ ನಡೆದ ಘಟನೆಯಲ್ಲಿ, ಐಎನ್ಎಸ್ ರಣವೀರ್ನ ಆಂತರಿಕ ವಿಭಾಗದಲ್ಲಿ ಸ್ಫೋಟದಿಂದ ಉಂಟಾದ ಗಾಯಗಳಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪ...
ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿ ಎಸ್ ಡಿಪಿಐನ ಕೆ.ಜಿ.ಹಳ್ಳಿ ವಾರ್ಡ್ ಅಧ್ಯಕ್ಷ ಇಮ್ರಾನ್ ಅಹ್ಮದ್ ಅಲಿಯಾಸ್ ಇಮ್ರಾನ್ ಖಾನ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠವು ಜಾಮೀನು ಅರ್ಜಿಯ ವಿಚಾರಣೆ ನಡೆಸಿ,...
ಬಿಹಾರ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿಚಿತ್ರ ಮಗುವಿನ ಜನನವಾಗಿದೆ. ಇಲ್ಲಿನ ಕತಿಹಾರ್ನ ಸದರ್ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೋರ್ವಳು ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಕತಿಹಾರ್ ನ ಮುಫಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಫ್ಲಗಂಜ್ ಗ್ರಾಮದ ನಿವಾಸಿ ರಾಜು ಸಾಹ್ ಅವರ ಪತ್ನಿ ನಿನ್ನೆ ಈ ...
ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆಯಬೇಕು ಎಂದು ಹೇಳಿದ್ದ ಕಾಳಿಮಠದ ರಿಷಿಕುಮಾರ್ ಸ್ವಾಮೀಜಿ ಅವರನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಮುಂದೆ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲ...