ಬೆಂಗಳೂರು: ಗ್ರಾಮ ಮಟ್ಟದಲ್ಲಿ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ರಾಮ ಒನ್’ ಯೋಜನೆಯು ಜ. 26 ರಿಂದ 12 ಜಿಲ್ಲೆಗಳಲ್ಲಿ ಪ್ರಾರಂಭವಾಗಲಿದ್ದು, ಈ ಉದ್ದೇಶಕ್ಕಾಗಿ ಸುಮಾರು 3,000 ‘ಗ್ರಾಮ ಒನ್’ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಈ ...
ಬೆಳಗಾವಿ: ಬೆಳಗಾವಿಯಲ್ಲಿ ರುಬೆಲ್ಲಾ ಲಸಿಕೆ ಪಡೆದ ಮೂವರು ಮಕ್ಕಳ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ (ಆರ್ಸಿಎಚ್ಒ) ಈಶ್ವರಪ್ಪ ಗಡದ್ ಸೋಮವಾರ ಹೇಳಿದ್ದಾರೆ. ಆರೋಗ್ಯ ಸಿಬ್ಬಂದಿ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜ.10ರಂದು ಲಸಿಕೆ ಸಂಗ್ರಹಿಸಿದ್ದಾರೆ. ...
ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ. ಚರ್ಮದ ರಕ್ಷಣೆ: ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು ತಡೆಯುವ ಏಜೆಂಟ್ಗಳನ್...
ಬೆಂಗಳೂರು ವೈದ್ಯ ನ ಮನೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್, ಮನೆಯವರಿಗೆ ಗನ್, ಚಾಕು ತೋರಿಸಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಜ್ಯೂನಿಯರ್ ಕಾಲೇಜಿನ ಸಮೀಪ ಸೋಮವಾರ ರಾತ್ರಿ ನಡೆದಿದೆ. ರಾತ್ರಿ 8:45ರ ಸುಮಾರಿಗೆ ವೈದ್ಯ ರಾಜಶೇಖರ್ ಎಂಬವರ ಮನೆಗೆ ನುಗಿದ್ದ ನಾಲ್ವರು ದರೋಡೆಕೋರರು...
ಬೆಳಗಾವಿ: ದಕ್ಷಿಣ ಕರ್ನಾಟಕದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಇತ್ತೀಚೆಗೆ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ಈಗ ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾದ...
ವಾಷಿಂಗ್ಟನ್: ಹೊಸ ವೈರ್ ಲೆಸ್ 5ಜಿ ಸೇವೆಯು ವಾಯುಯಾನ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಯುಎಸ್ ಕಾರ್ಗೋ ಮತ್ತು ಪ್ಯಾಸೆಂಜರ್ ಏರ್ ಕ್ರಾಫ್ಟ್ ಆಪರೇಟರ್ ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚರಿಸಿದ್ದಾರೆ. `ಈ ಪ್ರಮುಖ ಅಮೆರಿಕ ಏರ್ ಲೈನ್ಸ್ ಕಂಪನಿಗಳ ಪ್ರಕಾರ, ಹೊಸ ಸೇವೆಯು ಹೆಚ್ಚಿನ ಸಂಖ್ಯೆಯ ವೈಡ್ ಬಾಡಿ ಪ್ಲೇನ್ಗಳನ್ನ...
ಪಣಜಿ: ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್ಪ್ರೆಸ್ ರೈಲು ದೂಧ್ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ. ರೈಲಿನ ಇಂಜಿನ್ ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ...
ಉಡುಪಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಕೇರಳ ರಾಜ್ಯ ಅನವಶ್ಯಕ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೂ ನಡೆದುಕೊಂಡ ಬಂದ ಪದ್ಧತಿಯಂತೆ ಗಣರಾಜ್ಯೋತ್ಸವ ಪೆರೇಡ್ ಗೆ ರಾಜ್ಯಗಳು ಮತ್ತು ...
ನಹದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು)ದಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಲವಂತವಾಗಿ ಪೂರ್ವ ಗೇಟ್ ಬಳಿಯಿಂದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಬಳಿಕ ಯುವತಿಯ ಬಟ್ಟೆ ಹರಿದು ಗಲಾಟೆ ಮಾ...
ಚಿಕ್ಕಮಗಳೂರು: ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೊಪ್ಪದ ಗುಣವಂತೆ ಮೆಡಿಕಲ್ ಮಾಲೀಕ ರಾಜಶೇಖರ್ ಹಾಗೂ ಆಲ್ದೂರಿನ ಮಣಿಕಂಠ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಗುಂಬೆಯಿಂದ ಕೊಪ್ಪಕ್ಕೆ ತೆರಳುತ್ತಿರುವಾಗ ಕೊಪ್...