ಹೆರಾತ್( ಅಫ್ಘಾನಿಸ್ತಾನ): ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸೋಮವಾರ ಸಂಭವಿಸಿದ ಭೂಕಂಪದ ನಂತರ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾದ್ಘಿಸ್ ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಮನೆಗಳ ಮೇಲ್ಛಾವಣಿ ಕುಸಿದ ಪರಿಣಾಮ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ...
ಬಸ್ಸಾರ್: ಇಂದು ಬೆಳ್ಳಂಬೆಳಗ್ಗೆ ಭಾರತದ ಈಶಾನ್ಯ ಭಾಗ ಅರುಣಾಚಲ ಪ್ರದೇಶದ ಬಸಾರ್ ದ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆಗಳಲ್ಲಿ ಯಾವುದೇ ಸಾವು - ನೋವು ಅಥವಾ ಆಸ್ತಿಗೆ ಹಾನಿ ವರದಿಯಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಅರುಣಾಚಲ ಪ್ರದೇಶದ ಬಸ್ಸಾರ್ ಬಳಿ ಇಂದು ಮುಂಜಾನೆ 4....
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಪತ್ನಿ ಸತ್ಯಭಾಮಾ ಸಿ. ಕಂಬಾರ ನಿಧನರಾಗಿದ್ದಾರೆ. ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, 15 ದಿನ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ವೈದ್ಯರ ನಿರಂತರ ಶ್ರಮ ಫಲಕೊಟ್ಟಿಲ್ಲ. ಅವರು ಇಂದು ಬೆಳಗ್ಗೆ 6:15 ಕ್ಕ...
ಬೆಳ್ತಂಗಡಿ: ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದಡ್ಕದಲ್ಲಿ ಸೋಮವಾರ ರಾತ್ರಿ ವೇಳೆ ಸಂಭವಿಸಿದೆ. ಮೃತರನ್ನು ನಾವೂರಿನ ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಹುದ್ದೀನ್(19) ಎಂದು ತಿಳಿದುಬಂದಿದೆ. ಮತ್ತೋರ್ವ ಯುವಕ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಅಶ್ರಫ್ ...
ವಿಶ್ವಸಂಸ್ಥೆ: ಲಿಬಿಯಾದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಅಲ್ಲಿನ 27 ಜೈಲುಗಳಲ್ಲಿ 12 ಸಾವಿರಕ್ಕೂ ಹೆಚ್ಚು ಬಂಧಿತರನ್ನು ಇರಿಸಲಾಗಿದೆ. ಸಾವಿರಾರು ಮಂದಿಗೆ ಚಿತ್ರಹಿಂಸೆ ನೀಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಾಹಿತಿ ನೀಡಿದ್ದಾರೆ ಎಂದು ಸೋಮವಾರ ಅಸೋಸಿ...
ಬೆಳಗಾವಿ: ಮೂರನೇ ಅಲೆ ಬಗ್ಗೆ ಜನರು ಹೆಚ್ಚಿನ ಆತಂಕ ಪಡುವ ಅಗತ್ಯ ಇಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕು. ವೀಕೆಂಡ್ ಕರ್ಫ್ಯೂ, ಲಾಕ್ಡೌನ್ಗೆ ನನ್ನ ವಿರೋಧವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಗೋವಾದ ಪಣಜಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವೀಕೆಂಡ್ ಕರ್ಫ್ಯೂ, ಲಾಕ್ಡೌನ್ಗೆ ನನ್ನ ವಿರೋ...
ಅಥಣಿ: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಅಥವಾ ಬಿಡುವುದು ಅವರವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅದಕ್ಕಾಗಿ ನಾನು ಮಾಸ್ಕ್ ಧರಿಸಿಲ್ಲ ಎಂದು ಆಹಾರ ಇಲಾಖೆ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಲಕ್ಷ್ಮಿ ಸಸ್ಯೋದ್ಯಾನ ...
ಕೊಳ್ಳೇಗಾಲ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ಕೊರೊನಾ ಧೃಡಪಟ್ಟಿದ್ದು, ಹೋಂ ಐಸೋಲೇಷನ್ಗೆ ಒಳಪಟ್ಟಿದ್ದಾರೆ. ಜ.16 ರಂದು ರಾತ್ರಿ ಜ್ವರ ಕಾಣಿಸಿಕೊಂಡ ಪರಿಣಾಮ ಶಾಸಕರು ನಿನ್ನೆ ಆರ್ಟಿಪಿಸಿ ಟೆಸ್ಟ್ ಮಾಡಿಸಿದ್ದರು. ಬಳಿಕ ತಪಾಸಣಾ ಫಲಿತಾಂಶದಲ್ಲಿ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಮೈಸೂರಿನಲ್ಲಿರುವ ತಮ್ಮ ...
ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಚಳಿಗಾಲದಲ್ಲಿ ಜನರು ಬೀಟ್ ರೂಟ್ ಜ್ಯೂಸ್ ನ್ನು ಹೆಚ್ಚು ಕುಡಿಯುತ್ತಾರೆ. ಇದರಲ್ಲಿ ಕಬ್ಬಿಣ, ವಿಟಮಿನ್ ಬಿ6, ಮೆಗ್ನೀಸಿಯಮ್, ಫೋಲೇಟ್, ಪೊಟ್ಯಾಸಿಯಮ್, ಫೈಬರ್, ಆ್ಯಂಟಿಆಕ್ಸಿಡೆಂಟ್ಗಳಂತಹ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಆದರೆ ಆರೋಗ್ಯದ ಜೊತೆಗೆ ಬೀಟ್ರೂಟ್ ನಿಮ್ಮ ಚರ್ಮಕ್ಕೆ ತುಂಬಾ ...
ದುಬೈ: ಅಬುಧಾಬಿಯಲ್ಲಿ ಶಂಕಿತ ಡ್ರೋಣ್ಗಳ ಮೂಲಕ ಮೂರು ತೈಲ ಟ್ಯಾಂಕರ್ ಗಳನ್ನು ಸ್ಫೋಟಿಸಲಾಗಿದೆ. ಎಮಿರೇಟ್ನ ಮುಖ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಸ್ಥಳದಲ್ಲೂ ಪ್ರತ್ಯೇಕ ಬೆಂಕಿ ಅವಘಡ ಸಂಭವಿಸಿದೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ. ಅಬುಧಾಬಿಯ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಎಡಿಎನ್ಒಸಿಯ ಸಂಗ್ರಹಣಾ ಸೌಲಭ್...