ಆಹಾರ ವಿತರಿಸುತ್ತಿದ್ದವರ ಮೇಲೆಯೇ ಇಸ್ರೇಲ್ ಬಾಂಬು ಸುರಿಸುತ್ತಿರುವುದನ್ನು ಪರಿಗಣಿಸಿ ಆಹಾರ ವಿತರಣೆಯನ್ನು ನಿಲ್ಲಿಸಲಾಗಿದ್ದು ಇದೀಗ ಗಾಝಾದಲ್ಲಿ ಹಸಿವು ತೀವ್ರವಾಗಿದೆ. ಮುಂದಿನ 48 ಗಂಟೆಗಳ ಕಾಲ ರಾತ್ರಿಯ ಆಹಾರ ವಿತರಣೆಯನ್ನು ನಿಲ್ಲಿಸುವುದಾಗಿ ವಿಶ್ವ ಸಂಸ್ಥೆಯ ಏಜೆನ್ಸಿಗಳು ಹೇಳಿವೆ. ಯುದ್ಧವು ದ್ವಂಸಗೊಳಿಸಿರುವ ಗಾಝಾದ ಜನರ ಪಾಲಿಗೆ ಸ...
ಜಗತ್ತಿನ ಅತಿ ಹಿರಿಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ವೆನೆಜುವೇಲಾದ ಜುವಾನ್ ನ್ ವಿನ್ಸೆಂಟ್ ಪೆರೇಸ್ ನಿಧನರಾಗಿದ್ದಾರೆ. 115 ವರ್ಷಕ್ಕೆ ಇನ್ನೆರಡು ತಿಂಗಳಷ್ಟೇ ಬಾಕಿ ಇತ್ತು. ಪೆರೇಸು ಹುಟ್ಟಿದ್ದು 1909 ಮೇ 27ರಂದು. 1997ರಲ್ಲಿ ಇವರ ಪತ್ನಿ ನಿಧನರಾದರು.ಇವರಿಗೆ 11 ಮಕ್ಕಳಿದ್ದಾರೆ. ಈ 11 ಮಕ್ಕಳಿಗೆ 41 ಮಕ್ಕಳು ಮತ್ತು ಅವರ ಮಕ್ಕಳಿ...
ಎನ್ ಸಿಇಆರ್ ಟಿ ಪಠ್ಯಪುಸ್ತಕದಲ್ಲಿ ಇನ್ನು ಮುಂದೆ ರಾಮಮಂದಿರ ಧ್ವಂಸಗೊಳಿಸಿದ್ದಾಗಲಿ, 2002 ರಲ್ಲಿ ಗುಜರಾತಿನಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದ ಉಲ್ಲೇಖಗಳಾಗಲಿ ಇರುವುದಿಲ್ಲ. ಅದಕ್ಕೆ ಬದಲು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಪಠ್ಯ ಇರಲಿದೆ. ಈವರೆಗೆ ಇದ್ದ ಬಾಬರಿ ಮಸೀದಿ ಧ್ವಂಸ ಮತ್ತು ಗುಜರಾತ್ ಹತ್ಯಾಕಾಂಡದ ಪಠ್ಯ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಬಡ ಮಹಿಳೆಯರಿಗೆ ಹಣ ವರ್ಗಾವಣೆ, ಯುವಕರಿಗೆ ಉದ್ಯೋಗ, ಜಾತಿ ಗಣತಿಗೆ ಆದ್ಯತೆ ನೀಡಲಾಗಿದೆ. ಸರ್ಕಾರಿ ಹಾಗೂ ಕೇಂದ್ರ ಸ್ವಾಮ್ಯದ ಉದ್ಯೋಗಗಳಲ್ಲಿ ಗುತ್ತಿಗೆ ರದ್ದುಗೊಳಿಸಿ, ಶಾಶ್ವತ ಉದ್ಯೋಗಗಳನ್ನಾಗಿಸುವ ಭರವಸೆ ನೀಡಲಾಗಿದೆ...
ಆಗ್ನೇಯ ಪ್ರಾಂತ್ಯದ ಸಿಸ್ತಾನ್-ಬಲೂಚಿಸ್ತಾನದಲ್ಲಿರುವ ಇರಾನ್ ನ ರೆವಲ್ಯೂಷನರಿ ಗಾರ್ಡ್ಸ್ ಪ್ರಧಾನ ಕಚೇರಿ ಮೇಲೆ ಶಂಕಿತ ಸುನ್ನಿ ಮುಸ್ಲಿಂ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 11 ಇರಾನಿನ ಭದ್ರತಾ ಪಡೆ ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಜನರು ಸಾವನ್ನಪ್ಪಿದ್ದಾರೆ. ಚಬಹಾರ್ ಮತ್ತು ರಾಸ್ಕ್ ಪಟ್ಟಣಗಳಲ್ಲಿ ಜೈಶ್ ಅಲ್-ಅದ್ಲ್ ಗುಂ...
ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್ ತಿರಸ್ಕಾರ ಮಾಡಿದೆ. ಹಂಗಾಮಿ ಮುಖ್ಯ ನ್ಯಾ. ಮನಮೋಹನ್ ನೇತೃತ್ವದ ಪೀಠವು ಪ್ರಜಾಪ್...
ತೈವಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪವು ಸಂಭವಿಸಿದೆ. ಭೂಕಂಪದಿಂದಾಗಿ ದಕ್ಷಿಣ ಜಪಾನ್ ಹಾಗೂ ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ. ತೈವಾನ್ ನ ಹುವಾಲಿಯನ್ ನಗರದಿಂದ ದಕ್ಷಿಣಕ್ಕೆ 18 ಕಿ.ಮೀ, 34.8 ಕಿ.ಮೀ ಆಳದಲ್ಲಿ ಈ ಭೂಕಂಪದ ಕೇಂದ್ರಬಿಂದು ಇದೆ ಎಂದು ತಿಳಿದುಬಂದಿದೆ. ಭೂಕಂಪದಿಂದಾಗಿ ನಗರದ ಹಲವೆಡ...
ಮೇಘಾಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಖಾಸಿ ವಿದ್ಯಾರ್ಥಿ ಸಂಘವ...
ಬೇಸಿಗೆ ಕಾವು ಹೆಚ್ಚಾಗುತ್ತಿದೆ. ತಾಪಮಾನ ಮತ್ತು ಸಂಭಾವ್ಯ ಉಷ್ಣ ಅಲೆಗಳ ಪ್ರಭಾವದಿಂದ ಪಾರಾಗಲು ಸುರಕ್ಷೆಯ ಮಾರ್ಗಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಮದ್ಯ, ಚಹಾ, ಕಾಫಿ, ಸಿಹಿ ಮತ್ತು ಕಾರ್ಬೊನೇಟೆಡ್ ಪಾನೀಯಗಳ ಸೇವನೆಯಿಂದ ದೂರವಿರಿ ಎಂಬುದೂ ಸೇರಿದಂತೆ ಉಷ್ಣ ಸಂಬಂಧಿತ ಕಾಯಿಲೆಗಳನ್ನು ನಿಭಾಯಿಸುವ ಸಲಹೆ ನೀಡಲಾಗಿದೆ. ಆರೋಗ್ಯ ...
ಹರಿಯಾಣದ ಜಿಂದ್ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯನ್ನು ಮೂವರು ಅಪಹರಿಸಿ 20 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತೆಯನ್ನು ರಕ್ಷಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 20 ದಿನಗಳ ಹಿಂದೆ ಬಾಲಕಿ ನಾಪತ್ತೆಯಾಗಿದ್ದು, ಆಕೆಯ ತಂದೆ ದೂರು ದಾಖಲಿಸಿದ್ದಾರ...