ಹೈದರಾಬಾದ್: ಐತಿಹಾಸಿಕ ಹಿನ್ನೆಲೆಯುಳ್ಳ ಭಾರತೀಯ ಪರಂಪರೆಯ ಪಟ್ಟಿಗೆ ಸೇರ್ಪಡೆಯಾಗಿದ್ದ ಸಿಕಂದರಾಬಾದ್ ಕ್ಲಬ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಇಂದು ಮುಂಜಾನೆ ಮೂರು ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧವಿಸಿದ ಸುಮಾರು 7 ಅಗ್ನಿಶಾಮಕ ದಳ ವಾಹನಗಳು ಸತತ ನಾಲ್ಕು ಗಂಟೆಗಳ ಕಾಲ ಕಾರ್...
ಬೆಂಗಳೂರು: ಇಬ್ಬರು ವಕೀಲರಿಗೆ ಹೈಕೋರ್ಟ್ 2 ತಿಂಗಳ ಜೈಲು ಶಿಕ್ಷೆ ಮತ್ತು ತಲಾ 2 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ವಿಪ್ರೊ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮತ್ತು ಅವರ ಟ್ರಸ್ಟ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಹಲವು ಸುಳ್ಳು ಮೊಕದ್ದಮೆಗಳನ್ನು ಚೆನ್ನೈ ಮೂಲದ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಇಂಡಿಯಾ ಅವೇಕ...
ಲಕ್ನೋ: ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಗೋರಖ್ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರ ಬರಲಿದೆ ಎಂದು ಹೇಳಿದ್ದಾರೆ. ಗೋರಖ್ಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಗೋರಖ್ಪುರ ಕ್ಷೇತ್ರದಲ್ಲಿ ಸ್ಪ...
ನವದೆಹಲಿ: ಗಣರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜ. 24ರ ಬದಲಿಗೆ ಜ. 23ರಿಂದ ಗಣರಾಜ್ಯೋತ್ಸವ ಆಚರಣೆ ಆರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಹಿಂದೆ ಜ. 24ರಿಂದ ಪ್ರಾರಂಭವಾಗುತ್ತಿತ್ತು. ಗಣರಾಜ್ಯೋತ್ಸವದ ಆಚರಣೆಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಸೇರಿಸಲು ಸರ್ಕಾರ ಈ ಕ್...
ಬೆಂಗಳೂರು: ಕೇಂದ್ರದ ಗಣರಾಜ್ಯೋತ್ಸವ ಸಮಿತಿ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾ...
ಲಖನೌ: ಉತ್ತರ ಪ್ರದೇಶದಲ್ಲಿ ಚುನಾವಣಾ ಮೈತ್ರಿಗಳು ಗಂಟೆ ಗಂಟೆಗೂ ಬದಲಾಗುತ್ತಿದ್ದು, ಅಖಿಲೇಶ್ ಯಾದವ್ಗೆ ಪೂರ್ಣ ಬೆಂಬಲ ಘೋಷಿಸಿದ್ದ ಭೀಮ್ ಆರ್ಮಿ ಕೇವಲ 24 ಗಂಟೆಗಳಲ್ಲಿಯೇ ಯೂ ಟರ್ನ್ ತೆಗೆದುಕೊಂಡಿದ್ದು, ಸಮಾಜವಾದಿ ಪಾರ್ಟಿಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದೆ. ದಲಿತರನ್ನು ಅಖಿಲೇಶ್ ಯಾದವ್ ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎರಡು ವಾರಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ಪತ್ನಿ ಹಾಗೂ ಆಪ್ತ ಸಹಾಯಕ ಶನಿವಾರ ಅಮೆರಿಕಕ್ಕೆ ತೆರಳಿದ್ದಾರೆ. ಸಿಎಂ ಆಪ್ತ ಮೂಲಗಳ ಮೂಲಗಳ ಪ್ರಕಾರ, ವಿಜಯನ್ ತಮ್ಮ ಅಧಿಕೃತ ಕರ್ತವ್ಯಗಳನ್ನು ಆನ್ಲೈನ್ನಲ್ಲೇ ನಿರ್ವಹಿಸುತ್ತಾರೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ಮುಗಿಸಿ ಜನವ...
ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಈ ಬಗ...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಮುಂಬೈ ಸಿಟಿ ಸಿವಿಲ್ ಕೋರ್ಟ್ ವಜಾಗೊಳಿಸಿದೆ. ಮುಂಬೈನ್ ಪನ್ವೇಲ್ ಪ್ರದೇಶದಲ್ಲಿ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಪಕ್ಕದ ಸ್ಥಳದಲ್ಲಿ ಖೇತನ್ ಕಕ್ಕಡ್ ಎಂಬ ವ್ಯಕ್ತಿಯಿಂದ ಜಮೀನು ಖರೀದಿಸಿದ್ದಾರೆ. ಆದರೆ, ಖೇತನ್ ಕಕ್ಕಡ್ ಯುಟ್ಯೂಬ್ ಚಾನೆಲ್ ಗೆ ನೀಡಿದ್ದ ಸ...
ಲಖನೌ: ಬಿಜೆಪಿ ವಿಕೆಟ್ಗಳು ಪತನಗೊಳ್ಳುತ್ತಿವೆ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ. ಒಂದು ವೇಳೆ ಗೊತ್ತಿದ್ದರೂ ಕ್ಯಾಚ್ ಕೈಚೆಲ್ಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಲೇವಡಿ ಮಾಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಆಡಳಿತರೂಢ ಬಿಜೆಪಿ ಶಾಸಕರು, ಒಬ್ಬರ ನಂತರ ಒ...