ಬೆಳಗಾವಿ: ಬೆಳಗಾವಿಯ ಅನಗೋಳದಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಪ್ರಕರಣದ ಅಸಲಿ ಆರೋಪಿಗಳ ಸುಳಿವು ಪತ್ತೆಯಾಗಿದೆ. ಡಿಸಿಪಿ ವಿಕ್ರಮ್ ಆಮಟೆ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮೂರ್ತಿ ಭಗ್ನಗೊಳಿಸಿದ ನಾಲ್ವರ ಪೈಕಿ ಇಬ್ಬರನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಡಿ. 1...
ಮಂಗಳೂರು: ಬೆಳ್ತಂಗಡಿಯಲ್ಲಿ ನಡೆದ ಶೌರ್ಯ ಪಥ ಸಂಚಲನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಾರಿಕಾ ಮಂಜುನಾಥ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವ ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ ವಿರುದ್ಧ ಬೆಳ್ತಂಗಡಿ ತಾಲೂಕಿನ ಕುವೆಟ್ಟು...
ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದಲ್ಲಿ ವರದಿಯಾಗಿದೆ. ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಂಗಳೂರು ಹೊರವಲಯದ ಸುರತ್ಕಲ್ ಎನ್ಐ ಟಿಕೆ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್...
ಮೈಸೂರು: ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದೆ. ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಆದೇಶ ಹೊರಡಿಸಿದ್ದು, ಆದೇಶದ ವಿರುದ್ಧ ಪಬ್ ಮಾಲೀಕರು ಮತ್ತು ಹೋಟೆಲ್ ...
ಎರ್ನಾಕುಲಂ: ಪೊಲೀಸರು ಹಾಗೂ ವಲಸೆ ಕಾರ್ಮಿಕರ ನಡುವೆ ಘರ್ಷಣೆ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಿಳಕ್ಕಂಬಳಂ ಎಂಬಲ್ಲಿನ ಕಾರ್ಮಿಕರ ಶಿಬಿರದಲ್ಲಿ ಈ ಘಟನೆ ನಡೆದಿದ್ದು, ವಲಸೆ ಕಾರ್ಮಿಕರ ಆಕ್ರೋಶಕ್ಕೆ ಪೊಲೀಸ್ ಜೀಪ್ ಬೆಂಕಿಗಾಹುತಿಯಾಗಿದೆ. ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮ...
ನವದೆಹಲಿ: ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೋಮರ್, ಮತ್ತೆ ತಿದ್ದುಪಡಿಗಳೊಂದಿಗೆ ಕೃಷಿ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದ್ದರು. ಕೃಷಿ ಕಾನೂನುಗಳ ರ...
ನವದೆಹಲಿ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಸೇನೆಯ ಮಿಗ್-21 ಫೈಟರ್ ಜೆಟ್ ಪತನಗೊಂಡ ಪರಿಣಾಮ ಪೈಲಟ್ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಮಾಹಿತಿಯನ್ನು ವಾಯುಸೇನೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದು, ಶುಕ್ರವಾರ ರಾತ್ರಿ 8.30 ರ ಸುಮಾರಿಗೆ ಮಿಗ್-21 ...
ಹಾಸನ: ಜೆಡಿಎಸ್ನ ಎಚ್.ಡಿ. ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಮೇಕೆದಾಟು ಯೋಜನೆ ಸಂಬಂಧ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಕರೆದಿರುವುದು ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ರೇವಣ್ಣ ಯಾವಾಗಲ...
ಮಂಗಳೂರು: ಮೂಡುಬಿದಿರೆ ಸಮೀಪದ ಬನ್ನಡ್ಕ ಎಂಬಲ್ಲಿನ ಎಸ್ ಕೆಎಫ್ ಕಾರ್ಖಾನೆಯಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಡುಮಾರ್ನಾಡು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಎಸ್ ಕೆಎಫ್ ಕಾರ್ಖಾನೆಯಿಂದ ಕಳೆದ ಮೂರು ವರ್ಷದಿಂದ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ತಕ್ಷಣವೇ ...
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಉತ್ತರಾಖಂಡ್ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ನನಗೆ ಕ್ಯಾಬಿನೆಟ್ ಸಚಿವ ಸ್ಥಾನ ಏನು ದೊಡ್ಡದಲ್ಲ, ಕೋಟ್ದ್ವಾರ್ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನ್ನ ಬಹುದಿನಗಳ ಬೇಡ...