ಬೆಳಗಾವಿ: ಹಿಂದೂ ಧರ್ಮದ ಮೇಲೆ ಅಸಹನೆಯಿದೆ. ಹಾಗಾಗಿಯೇ ನಾನು ಬೌದ್ಧ ಧರ್ಮಕ್ಕೆ ಸೇರಿದ್ದು. 14 ವರ್ಷಗಳ ಹಿಂದೆಯೇ ಪತ್ನಿ, ಮಗ ಸೇರಿದ್ದೇವೆ ಎಂದು ಕೊಳ್ಳೆಗಾಲ ಬಿಜೆಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಸಹನೆಯಿಂದಾಗಿಯೇ ಅಲ್ಲಿಗೆ ಹೋಗಿದ್ದು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣಕ್...
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಆರ್ ಎಸ್ ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್ ಎಸ್ ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು ಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡ...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ವಿ'ರಾಜು ಅವರು ಕೆಲವು ದಿನಗಳಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಸುಮಾರಿಗೆ ವಿಧಿವಶರ...
ಮುಂಬೈ: 2019ರ ಸಿಡ್ನಿ ಟೆಸ್ಟ್ನಲ್ಲಿ ತಮ್ಮನ್ನು ಆಡುವ ಬಳಗದಿಂದ ಹೊರಗಿಟ್ಟು ಕುಲದೀಪ್ ಯಾದವ್ ರನ್ನು ಹೊಗಳಿದ್ದಕ್ಕೆ ತನಗೆ ನೋವಾಗಿತ್ತು ಎಂದು ಹೇಳಿಕೆ ನೀಡಿದ್ದ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ. ನನ್ನ ಎದುರೇ ಕುಲದೀಪ್ ಯಾದವ್ ವಿದೇಶದಲ್ಲಿ ಭಾರತದ ನಂ.1 ಸ್ಪಿನ್ನರ್ ಎಂದಾಗ ನನಗೆ ಆಘಾತವ...
ಬೆಂಗಳೂರು: ಫುಡ್ ಡೆಲಿವರಿ ಮಾಡುವುದು ತಡವಾಗುತ್ತಿದೆ ಎಂದಿದ್ದಕ್ಕೆ ಡೆಲಿವರಿ ಬಾಯ್ ಕುತ್ತಿಗೆ ಹಿಡಿದು ಹೊರದಬ್ಬುವ ಮೂಲಕ ಮಹಿಳೆಯೊಬ್ಬಳು ದಬ್ಬಾಳಿಕೆ ನಡೆಸಿರುವ ಘಟನೆ ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂಜಯ್ ಹೆಸರಿನ ಡೆಲಿವರಿ ಬಾಯ್ ಫುಡ್ ಪ್ಯಾಕೇಟ್ ಪಡೆಯಲು ಲಿಯಾನ್ ಗ್ರಿಲ್ ರೆಸ್ಟೋರೆಂಟ್ಗೆ ಬ...
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್ ಹಾಲ್ ಎಂಬಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆದರೆ, ಹತ್ಯೆಗೀಡಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಇಂದು ನಸುಕಿನ ಜಾವ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಪ್ರತ...
ಮಂಗಳೂರು: ಇಲ್ಲಿನ ಹಳೆ ಬಂದರಿನಲ್ಲಿ ಮೀನುಗಾರಿಕಾ ಹಡಗಿನಲ್ಲಿ ಮೀನುಗಾರನೊಬ್ಬನನ್ನು ತಲೆಕೆಳಗೆ ನೇತುಹಾಕಿ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಆರು ಮೀನುಗಾರರನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮೀನುಗಾರನನ್ನು ಪ್ರಕಾಶಂ ಜಿಲ್ಲೆಯ ವೈಲಾ ಶೀನು(32...
ಬೆಳಗಾವಿ: ಬಿಜೆಪಿ ಸರ್ಕಾರ ಜಾರಿ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸದನದಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜಮಹಾರಾಜರು ಮತಾಂತರವಾಗಿದ್ದಾರೆ. ಆದರೆ ಶೂದ್ರರು ಎಲ್ಲಿಯೂ ಮತಾಂತರರಾಗಿಲ್ಲ ಬಿಜೆಪಿ, ಆರ್ಎಸ್ಎಸ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪಂಪ ಬ್ರ...
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗುವುದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದುವರೆಗೂ ಉದ್ಯೋಗದಾ...
ಚಾಮರಾಜನಗರ: ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ ಮನೆ ಸಂಪೂರ್ಣ ಛಿದ್ರವಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ. ಸಿಂಗನಲ್ಲೂರು ಗ್ರಾಮದ ಸಿದ್ದರಾಜು ಎಂಬವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ಮೊದಲ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಊಹಿಸಲಾಗಿತ್ತು. ಆದರೆ ಇದೀಗ ಸಿಲಿಂಡರ್ನಿಂದ ಯಾವು...