ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ವಿಶೇಷ ದಿನಗಳನ್ನು ಹೊರತುಪಡಿಸಿ ಬೇರೆ ದಿನ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಹೀಗಾಗಿ, ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಸಲುವಾಗಿ ಪೊಲೀಸ್ ಇಲಾಖೆ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ. ...
ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ಸೃಷ್ಟಿಗೆ ಯುನೈಟೆಡ್ ಸ್ಟೇಟ್ಸ್ ಕಾರಣ. ಇದು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತಿದೆ. ಪರಿಸ್ಥಿತಿ ಇನ್ನಷ್ಟು ಹದಗೆಡಿಸಲು ಯುಎಸ್ ಅವಕಾಶ ಮಾಡಿಕೊಟ್ಟಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಅಫ್ಘಾನಿಸ್ತಾನದ ಖಾತೆಗಳನ್ನು ಯುಎಸ್ನಲ್ಲಿ ಸ್ಥಗಿತಗೊಳ...
ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಮೂಲದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ ಎನ್ನಲಾಗಿದ್ದು, ನಿನ್ನೆ ರಾತ್ರಿಯಿಂದ ಕಂಪೆನಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದು, ಇಂದು ಬೆಳಗ್ಗೆ 6 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದ್ದಾರೆ. ಒಟ್ಟು 5 ಐಟಿ ಅಧಿಕಾರ...
ನವದೆಹಲಿ: ಅಗತ್ಯ ಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ, ಕೊರೊನಾ ವಾರ್ ರೂಮ್ ಗಳನ್ನು ಚುರುಕುಗೊಳಿಸಿ, ಆಸ್ಪತ್ರೆಗಳಲ್ಲಿ ಐಸಿಯು ಬೆಡ್ಗಳನ್ನು ಸಿದ್ಧಗೊಳಿಸಿ ಎಂದು ಕೇಂದ್ರ ಸರ್ಕಾರವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳ ಮುಖ್ಯ ಕಾರ್ಯ ದರ್ಶಿಗಳಿಗ...
ಮೈಸೂರು: ಎಂಇಎಸ್ ಬ್ಯಾನ್ ಮಾಡುವುದಕ್ಕೆ ರಾಜ್ಯದ ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಇಂದು ಸಂಜೆಯೊಳಗೆ ಎಂಇಎಸ್ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳ...
ಬೆಂಗಳೂರು: ಡಿ.ಕೆ.ಶಿವಕುಮಾರ್ಗೆ ಮತಾಂತರವಾದ ಹೆಣ್ಣುಮಕ್ಕಳ ಕಷ್ಟ ಗೊತ್ತಿಲ್ಲ. ಮತಾಂತರ ಮಾಡಿ ದೇಹ ದುರ್ಬಳಕೆ ಮಾಡಿಕೊಂಡಿದ್ದಾರೆ. ಡಿಕೆಶಿ ಬಂದರೆ ಅವರನ್ನ ತೋರಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಕಾಯ್ದೆ ತರುವ ಉದ್ದೇಶ ಸ್ಪಷ್ಟ. ಯಾರನ್ನೂ ಬಲ...
ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಸುವರ್ಣಸೌಧದ ಒಳಗೆ ಬಿಡದಂತೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ. ಸುವರ್...
ಚಿಕ್ಕಮಗಳೂರು: ಸಿಟಿ ರವಿ ಅಲ್ಲ, ಪಟಾಕಿ ರವಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಟಾಕಿ ಒಂದು ಸಂಸ್ಕೃತಿಯ ಸಂಕೇತ. ನಾನು ಕೇಡಿ ರವಿ ಅಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದು ಜನರ ಜೊತೆಗೆ ಹೋರಾಟ ಮಾಡಿಕೊಂಡು, ಚಳುವಳಿಗಾರನಾಗಿ ಬೆಳೆದ ಟ್ರ್ಯಾಕ್ ರ...
ಬೆಳಗಾವಿ: ಎಂಇಎಸ್ ಖ್ಯಾತೆ ಕುರಿತಂತೆ ವಿಪಕ್ಷನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮರ್ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮಾಭಿವೃದ್ಧಿ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ. ಅನಗೋಳದಲ್ಲಿ ಮಾಧ್ಯಮಗೊಂದಿಗೆ ಮಾತನಾಡಿದ ಅವರು, ಸದನದೊಳಗೆ ಎಂಇಎಸ್ ನಿಷೇಧ ಮಾಡಲು ಸಿದ್ದರಾಮಯ್ಯ ಒತ್ತಾಯ ಮಾಡುತ್ತಾರೆ. ಹೊರಗೆ ಡಿ.ಕೆ....
ಇಸ್ಲಾಮಾಬಾದ್: ಪಾಕಿಸ್ತಾನದ ಅನುಭವಿ ಲೆಗ್ ಸ್ಪಿನ್ನರ್ ಯಾಸಿರ್ ಶಾ ವಿರುದ್ಧ 14 ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರದ ಆರೋಪ ಮಾಡಿದ್ದು, ಈ ಕುರಿತು ಇಸ್ಲಾಮಾಬಾದ್ ನಲ್ಲಿ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಸಂತ್ರಸ್ತೆ, ಯಾಸಿರ್ ಸ್ನೇಹಿತ ಪರ್ಹಾನ್, ಗನ್ನಿಂದ ಬೆದರಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ ದೃಶ್ಯ ವಿಡಿಯೋ ಮಾಡಿಕೊಂಡು ಸೋಷಿ...