ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಹತ್ಯೆ ಮಾಡಿರುವ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಿಯೂರು ಗ್ರಾಮದ ರಕ್ಷಿತ್ ಕೊಲೆಯಾದ ಯುವಕ ಹೊಳೋಲು ಗ್ರಾಮದ ಮಾದೇಶ್, ಕಾಶಿ, ಮಂಜು, ಕಾರ್ತಿಕ್ ಬಂಧಿತ ಆರೋಪಿಗಳು. ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ...
ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದ ಅವರು, ಹೊಸ ರೂಪಾಂತರಿ ಪ್ರಕರಣಗಳು ಹೆಚ್ಚಾಗ...
ಮನಿಲಾ: ಫಿಲಿಪ್ಪೀನ್ಸ್ನಲ್ಲಿ ರೈ ಚಂಡಮಾರುತದ ಪರಿಣಾಮ ಮೃತಪಟ್ಟವರ ಸಂಖ್ಯೆ 375ಕ್ಕೆ ಏರಿಕೆಯಾಗಿದೆ. ಇನ್ನೂ 56 ಮಂದಿ ನಾಪತ್ತೆಯಾಗಿದ್ದಾರೆ. ವಿವಿಧ ಪಟ್ಟಣಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯಗೊಂಡಿದ್ದು, ಸಂಪರ್ಕ ಮತ್ತು ಸಂವಹನ ಕಡಿತಗೊಂಡಿದೆ. ಚಂಡಮಾರುತದ ತೀವ್ರತೆ ಹೆಚ್ಚಿದ್ದು ಗಂಟೆಗೆ 195ಕಿ.ಮೀ. ವೇಗವಿತ್ತು. ಹೀಗಾಗಿ ರೈ ಚಂ...
ಬೆಳಗಾವಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿ...
ಬೆಳಗಾವಿ: ಕರ್ನಾಟಕ ರಾಜ್ಯದ ಗಡಿಭಾಗಗಳ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಅದರ ಬೇಡಿಕೆಗೆ ಬಲವಾದ ಸಂದೇಶ ಕಳುಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕರ್ನಾಟಕ ಒಂದು ಇಂಚು ನೆಲವನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದೆ. ಈ ಬಗ್ಗೆ ಸದನದಲ್ಲಿ ಕಲಾಪದಲ್ಲಿ ಮಾತನಾಡಿರುವ ಮುಖ್ಯಮ...
ಬೆಂಗಳೂರು: ನಾವು ಮತಾಂತರ ಕಾಯ್ದೆಗೆ ವಿರೋಧವಿದ್ದೇವೆ. ಕಾಯ್ದೆಯನ್ನು ಸಂಪೂರ್ಣ ವಿರೋಧಿಸುತ್ತೇವೆ. ಜನರ ದಿಕ್ಕು ತಪ್ಪಿಸಲು ಈ ಕಾಯ್ದೆ ತರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮತಾಂತರ ಕಾಯ್ದೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ. ರಾಜ್ಯದಲ್ಲಿ 2....
ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಆರ್ ಟಿಐ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ ಬಂಧಿತ ಆರ್ ಟಿಐ ಕಾರ್ಯಕರ್ತ. ಡಿ. 18ರಂದು ಕತ್ರಿಗುಪ್ಪೆಯ ಬಿಬಿಎಂಪಿ ವಾರ್ಡ್ ಇಂಜಿನಿಯರ್ ಕಚೇರಿಗೆ ತೆರಳಿದ್ದ ಕೃಷ್ಣಮೂರ್ತಿ, ವಾರ್ಡ್ ನಂ. 163ರ ಅಸಿಸ್ಟೆಂಟ್ ಇಂಜಿನಿಯರ್ ಆಗಿ...
ಬೆಂಗಳೂರು: ಕಿರಣಿ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಸಂಬಂಧ ಒಂದೇ ಹೆಸರಿನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕುಮಾರಸ್ವಾಮಿ ಲೇಔಟ್ನ ವಸಂತಪುರದಲ್ಲಿ ನಡೆದಿದೆ. ಆರೋಪಿಗಳು ಡಿ. 16ರ ಮಧ್ಯರಾತ್ರಿ ಬಾರ್ಗೆ ಬೆಂಕಿ ಹಚ್ಚುವ ಬದಲು ಕಿರಾಣಿ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಅಪಾಚಿ ಬೈಕ್ನಲ್ಲಿ ಬಂದ...
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳುತ್ತಿದ್ದ ಕರವೇ ನಾರಾಯಣಗೌಡ ನೇತೃತ್ವದ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಕರವೇ ರಾಜಾಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗುವವರೆಗೆ ಪ್ರತಿಭಟನೆ ನಡೆಯುತ್ತೆ. ಈ ಅಧಿವೇಶನದಲ್ಲ...
ಬಂಟ್ವಾಳ: ಇಲ್ಲಿನ ಲಾಡ್ಜ್ ವೊಂದರಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕಾನಪಾದೆ ನಿವಾಸಿ ಕೃಷ್ಣ ಟಿ. ಎಂದು ಗುರುತಿಸಲಾಗಿದೆ. ಭಾನುವಾರ ಬಿ.ಸಿ.ರೋಡ್ನ ಲಾಡ್ಜ್ನ ಕೊಠಡಿಯಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಐಸ್ ಕ್ರೀಮ್ ವ್ಯಾಪಾರವನ್ನು ಹೊಂದಿದ್ದರು ಮತ್ತು ...