ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಕೆಳಗೆ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರಂಗರಾಜು ಎಸ್.ಎ. (59) ಮೃತಪಟ್ಟಿರುವ ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ . ರಂಗರಾಜು ಅವರು ಬೆಂಗಳೂರಿಗೆ ಹೋಗಬೇಕಾದ ರೈಲು...
ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಎಂಇಎಸ್ ನಿಷೇಧಿಸುವ ಕುರಿತು ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ರೀತಿಯ ಗಲಾಟೆ ಇಲ್ಲ. ಕನ್ನಡಿಗರು ಹಾಗೂ ಮರ...
ಮುಂಬೈ: ಈ ವರ್ಷ ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಮುಂಬೈನ ಸಾಂತಾಕ್ರೂಜ್ ಎಲೆಕ್ಟ್ರಾನಿಕ್ಸ್ ರಫ್ತು ಸಂಸ್ಕರಣಾ ವಲಯದಲ್ಲಿ ಮೆಗಾ ಕಾಮನ್ ಫೆಸಿಲಿಟಿ ಸೆಂಟರ್ಗೆ ಶಂಕುಸ್ಥಾಪನೆ ಮಾಡಿದ ಬಳಿಕ ಅವರು ಈ ಕುರಿತು ಮಾತನಾಡಿದರು. ಹೇಳ...
ತಮಿಳುನಾಡು: ಮದುವೆ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ತಂದೆಯೇ ಪುತ್ರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದೆ. ಶಿವಮಣಿ (30) ತಂದೆಯಿಂದಲೇ ಕೊಲೆಯಾದ ಯುವಕ. ಪಾನಮತ್ತನಾಗಿದ್ದ ತಂದೆ ಕೇಶವನ್, ಕೊಡಲಿಯಿಂದ ಕೊಚ್ಚಿ ಮಗನನ್ನು ಕೊಲೆ ಮಾಡಿದ್ದಾನೆ. ಕೂಲಿ ಕಾರ್ಮಿಕನಾಗಿದ್ದ ಕೇಶವನ್ ಮತ್ತ...
ತಿರುವನಂತಪುರಂ: ಮಾಜಿ ಒಲಿಂಪಿಯನ್ ಪಿಟಿ ಉಷಾ ವಿರುದ್ಧ ವಂಚನೆ ದೂರು ದಾಖಲಾಗಿದೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಪ್ ಅವರು ದೂರು ನೀಡಿದ್ದು, ಪಿ.ಟಿ. ಉಷಾ ವಿರುದ್ಧ ಭಾರತೀಯ ದಂಡ ಸಂಹಿತೆ 420ರ ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಪಿಟಿ ಉಷಾ ಬಿಲ್ಡರ್ ಜೊತೆ ಸೇರಿ ತನಗೆ ವಂಚಿಸಿದ್ದಾರೆ ಎಂದು ಜೆಮ್ಮಾ ಜೋಸೆಫ್ ದೂರಿನಲ್ಲಿ ಆರೋಪಿಸಿ...
ಬೆಂಗಳೂರು: ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ಭಾವುಟ ಸುಟ್ಟಿದ್ದು, ಬೆಳಗಾವಿಯ...
ಅಮೃತಸರ: ಕಪುರ್ತಲಾ ಜಿಲ್ಲೆಯ ಗುರುದ್ವಾರದಲ್ಲಿ ಧಾರ್ಮಿಕ ಧ್ವಜವನ್ನು ತೆಗೆಯಲು ಯತ್ನಿಸಿದ ಆರೋಪದ ಮೇಲೆ ಸಿಖ್ ಭಕ್ತರು ಓರ್ವ ವ್ಯಕ್ತಿಯನ್ನು ಹಿಡಿದು ಥಳಿಸಿರುವ ಘಟನೆ ಭಾನುವರ ಬೆಳಗ್ಗೆ ವರದಿಯಾಗಿದೆ. ಈ ವ್ಯಕ್ತಿ ನಿಜಾಂಪುರದ ಗುರುದ್ವಾರದಲ್ಲಿ ಸಿಖ್ಖರ ಧಾರ್ಮಿಕ ಧ್ವಜವಾದ ನಿಶಾನ್ ಸಾಹಿಬ್ನನ್ನು ತೆಗೆದುಹಾಕಲು ಪ್ರಯತ್ನಿಸಿದ್ದಾನೆ ಎಂ...
ಕೊಲಂಬೊ: ಶ್ರೀಲಂಕಾಕ್ಕೆ ಸೇರಿದ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ 43 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, ಆರು ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ರೀಲಂಕಾ ನೌಕಪಡೆ ಭಾನುವಾರ ತಿಳಿಸಿದೆ. ಶನಿವಾರ ರಾತ್ರಿ ಜಾಫ್ನಾದಲ್ಲಿರುವ ಡೆಲ್ಫ್ಟ್ ದ್ವೀಪದ ಆಗ್ನೇಯ ಸಮುದ್ರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ನೌಕಪಡೆ, ಶ್ರೀ...