ಕ್ಯಾಲಿಫೋರ್ನಿಯಾ: ಭಾರತದ ಕೇರಳ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ (40) ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋವಾ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಮೊಬೈಲ್ ಕಾಲ್ ತೆಗೆಯದ ಕಾರಣ...
ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಗೆ ಕೇವಲ ಎರಡು ತಿಂಗಳುಗಳು ಬಾಕಿ ಇರುವಾಗಲೇ ಸೋನಿಯಾ ಗಾಂಧಿ ಅವರ ರಾಜ್ಯಸಭಾ ಸ್ಥಳಾಂತರವು ಪ್ರಮುಖ ರಾಜಕೀಯ ಬೆಳವಣಿಗೆ ಆಗಿದೆ. ಯಾಕೆಂದರೆ ಅವರು ಈಗ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂ...
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ವಿಭಾಕರ್ ಶಾಸ್ತ್ರಿ ಅವರು ಇಂದೇ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಭಾಕರ್ ಶಾಸ್ತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿ...
ದೆಹಲಿಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರ ನಿವಾಸಕ್ಕೆ ಕಾರೊಂದು ನುಗ್ಗಿದ ಘಟನೆ ನಡೆದಿದೆ. ಇದೇ ವೇಳೆ ವಿಧ್ವಂಸಕ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯಪಾಲರ ಮನೆಗೆ ಕಾರನ್ನು ನುಗ್ಗಿಸಿದ ಚಾಲಕನನ್ನು ಬಂಧಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್...
ಪ್ರಸ್ತುತ ನಡೆಯುತ್ತಿರುವ "ದೆಹಲಿ ಚಲೋ" ಮೆರವಣಿಗೆಯ ಮಧ್ಯೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಫೆಬ್ರವರಿ 16 ರಂದು ಭಾರತ್ ಬಂದ್ - ಗ್ರಾಮೀಣ ಭಾರತ್ ಬಂದ್ ಅನ್ನು ಘೋಷಿಸಿದೆ. ಮುಂಬರುವ ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ, ಸಮಾನ ಮನಸ್ಕ ರೈತರು ಮತ್ತು ಒಕ್ಕೂಟಗಳು ಆಂದೋಲನಕ್ಕೆ ಸೇರಲು ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಗ್ರಾಮ...
ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್ಗಳನ್ನು, ಫ್ಲೆಕ್ಸ್ಗಳನ್ನು ಮತ್ತು ಬೋರ್ಡ್ ಗಳನ್ನು ಆಳವಡಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನವನ್ನು ನೀಡಿದ್ದು, ಇದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಿರಸ್ಕರಿಸಿದ್ದಾರೆ. 10,000 ಪಡಿತರ ಅಂಗಡಿಗಳಲ್ಲಿ ಮೋದಿ ಇರುವ ಫ್ಲೆಕ್ಸ್ ಬೋರ್ಡ್ ಗಳ...
ಪ್ರಧಾನಮಂತ್ರಿ ನರೇಂದ್ರ ಮೋದಿಯ ಕತಾರ್ ಭೇಟಿ ಕುರಿತಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ. ಕತಾರ್ ಗೆ ಪ್ರಧಾನಿ ತಮ್ಮೊಂದಿಗೆ ಬಾಲಿವುಡ್ ನಟ ಶಾರುಖ್ ಖಾನ್ರನ್ನೂ ಕರೆದೊಯ್ಯಬೇಕಾಗಿತ್ತು ಎಂದಿದ್ದಾರೆ. ಗೂಢಚರ್ಯೆ ಆರೋಪ ಹೊತ್ತು ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟಿದ್ದ ಭಾರತದ ಎಂಟು ಮಂದಿ ಮಾಜಿ ನೌಕಾಪಡೆಯ ಅಧಿಕಾರಿಗ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ರೈತರು ಇಂದು ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸುವ ಯತ್ನ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ರೈತರ ದೆಹಲಿ ಚಲೋ ಯಾತ್ರೆಯನ್ನು ತಡೆಯಲು ದೆಹಲಿಯಲ್ಲಿ ಈಗಾಗಲೇ ಪ...
2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ, ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿ...
ರೈತರ ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ. ದೆಹಲಿಯ ಬವಾನಾ ಕ್ರೀಡಾಂಗಣವನ್ನು ಜೈಲಾಗಿ ಪ್ರಸ್ತಾಪಿಸುವ ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ಎಎಪಿ ಸರ್ಕಾರ ತಿರಸ್ಕರಿಸಿದೆ. ಸೋಮವಾರ ಕೇಂದ್ರವು ದೆಹಲಿ ಚಲೋ ಹಮ್ಮಿಕೊಳ್ಳುತ್ತಿರುವ...