ಫೆಲೆಸ್ತೀನಿಯರ ಪರ ಅಮೆರಿಕದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಈ ಕಾರಣದಿಂದಾಗಿ ಅಮೆರಿಕಾದ ಅತ್ಯಂತ ಬ್ಯುಸಿ ರಸ್ತೆಗಳಾದ ಇಲ್ಲಿನೋಯ್ಸ್ ಕ್ಯಾಲಿಫೋರ್ನಿಯ ನ್ಯೂಯಾರ್ಕ್ ಮತ್ತು ಇತರ ಪ್ರಮುಖ ರಸ್ತೆಗಳ ವಾಹನ ಸಂಚಾರ ಸ್ತಬ್ಧಗೊಂಡಿದೆ. ಚಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆಯನ್ನು ಪ್ರತಿಭಟನಾಕಾರರು ತಡೆದಿದ್ದಾರೆ. ಈ ನ...
ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಮಾಸ್ ನಾಯಕ ಇಸ್ಮಾಯಿಲ್ ಹನಿಯ್ಯ ಅವರ ಮೊಮ್ಮಗಳು ಮೃತಪಟ್ಟಿದ್ದಾಳೆ. ಈದ್ ದಿನದಂದು ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಹತ್ಯೆಗೀಡಾಗಿದ್ದ ಇಸ್ಮಾಯಿಲ್ ಹನಿಯ್ಯ ಅವರ ಮಗನ ಮಗಳು ಈ ಮಲಕ್. ಈದ್ ದಿನದಂದು ನಿರಾಶ್ರಿತ ಕ್ಯಾಂಪ್ ಗೆ ಭೇಟಿ ನೀಡಲು ಬಂದಿದ್ದ ಇಸ್ಮಾಯಿಲ್ ಹನಿಯ್ಯ ಅವರ ...
ಮಂಗಳಮುಖಿಯರಿಗಾಗಿ ವಿಶ್ವದ ಪ್ರಪ್ರಥಮ ಮಸೀದಿ ಬಾಂಗ್ಲಾದೇಶದಲ್ಲಿ ಪ್ರಾರಂಭವಾಗಿದೆ. ಬ್ರಹ್ಮಪುತ್ರ ನದಿ ತೀರದಲ್ಲಿ ಸರಕಾರವೇ ನೀಡಿದ ಜಮೀನಿನಲ್ಲಿ ಈ ಮಸೀದಿಯನ್ನು ಸ್ಥಾಪಿಸಲಾಗಿದೆ. ಮಂಗಳಮುಖಿಯರಿಗೆ ಮಸೀದಿಯಲ್ಲಿ ಅವಕಾಶ ನೀಡಲಾಗಿಲ್ಲ ಮತ್ತು ಅವರನ್ನು ಹೊರಹಾಕಲಾಗಿದೆ ಎಂಬ ಆರೋಪದ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಮಸೀದಿಗೆ ದಕ್ಷಿಣ್ ಚಾರ್ ...
ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಭಾರತದ ಗಡಿಭಾಗವನ್ನು ಚೀನಾ ವಶಪಡಿಸಿಕೊಂಡಿರುವುದಕ್ಕೆ ಅವರು ಮೌನವಾಗಿದ್ದಾರೆ ಮತ್ತು ಭಾರತ ಮಾತೆಯನ್ನು ನರೇಂದ್ರ ಮೋದಿ ವಂಚಿಸುತ್ತಿದ್ದಾರೆ ಎಂದು ಸುಬ್ರಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಚೀನಾದ ಎದುರು ತಲೆಬಾಗಿಸಿರುವ ಮೋದಿ ಭಾ...
ದಾರಿ ತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಹ ಸಂಸ್ಥಾಪಕ ರಾಮ್ದೇವ್ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ “ನೀವು ಅಷ್ಟೊಂದು ಮುಗ್ಧರೇನಲ್ಲ” ಎಂದು ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪತಂಜಲಿ ಆಯುರ್ವೇದದ ಪ್ರವರ್ತಕರಾದ ಬಾಬಾ ರಾಮ್...
ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರಿ ಜೈಲಿನಿಂದ ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಸಂದೇಶ ಕಳಿಸಿದ್ದಾರೆ ಎಂದು ಎಎಪಿಯ ಸಂಸದ ಸಂಜಯ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ರ ಮನೋಸ್ಥೈರ್ಯ ...
ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಮೇಲೆ ಪತ್ನಿ ಕುದಿಯುವ ನೀರನ್ನು ಎಸೆದ ಪರಿಣಾಮ ಪತಿ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಂತ್ರಸ್ತನನ್ನು ಆಶಿಶ್ ರಾಯ್ ಎಂದು ಗುರುತಿಸಲಾಗಿದ್ದು, ಪತ್ನಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಮಾವನಿಂದ ಥಳಿಸಲ್ಪಟ್ಟು ಟೆರೇಸ್ ನಿಂದ ತಳ್ಳಲ್ಪಟ...
ಶ್ರೀನಗರದ ಝೀಲಂ ನದಿಯಲ್ಲಿ ಮಂಗಳವಾರ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಪಲ್ಟಿಯಾದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ನಗರದ ಬಟ್ವಾರಾ ಗಂಡಬಾಲ್ ಪ್ರದೇಶದ ಸ್ಥಳೀಯರು ಇಂಡಿಯಾ ಟುಡೇ ಟಿವಿಗೆ ಮುಂಜಾನೆ ದೋಣಿ ಮಗುಚಿ ಬಿದ್ದಿದೆ ಎಂದು ತಿಳಿಸಿದ್ದಾರೆ. ಈ ಕು...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಸಕ್ರಿಯ ರಾಜಕೀಯಕ್ಕೆ ಸೇರಲು ಆಸಕ್ತಿ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅನೇಕರು ನನ್ನನ್ನು ವಿನಂತಿಸುತ್ತಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ. ಮಥುರಾದ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಪ್ರ...
ಒಡಿಶಾದ ಜಜ್ಪುರ್ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ -16 ರಲ್ಲಿ ಸುಮಾರು 50 ಪ್ರಯಾಣಿಕರನ್ನು ಹೊತ್ತ ಬಸ್ ಫ್ಲೈಓವರ್ ನಿಂದ ಉರುಳಿದ ಪರಿಣಾಮ ಐದು ಮಂದಿ ಸಾವನ್ನಪ್ಪಿ ಸುಮಾರು 38 ಜನರು ಗಾಯಗೊಂಡಿದ್ದಾರೆ. ಬಸ್ ಕಟಕ್ ನಿಂದ ಪಶ್ಚಿಮ ಬಂಗಾಳದ ದಿಘಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಜೈಪುರದ ಮುಖ್ಯ ಜಿಲ್ಲಾ ವೈದ್ಯಕೀಯ ...