ಛತ್ತೀಸ್ಗಢದ ಕೊರ್ಬಾದಿಂದ ಇಂದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದೆ. ಯಾತ್ರೆಯ ವೇಳೆ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕೇಸರಿ ಬಾವುಟವನ್ನು ಪ್ರದರ್ಶಿಸಿದ್ದಾರೆ. ಈ ವೇಳೆ ತೆರೆದ ಜೀಪಿನಿಂದ ಇಳಿದು ಬಂದ ರಾಹುಲ್ ಗಾಂಧಿ ಅವರು ಬಿಜೆಪಿ ಕಾರ್ಯಕರ್ತರ ಹಸ್ತಲಾಘವ ಮಾಡಿದ್ದಾರೆ. ಯಾತ್ರೆಗೆ ಉತ್ತಮ...
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮಹಾರಾಷ್ಟ್ರದ ಅಶೋಕ್ ಚೌಹಾಣ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಫಡ್ನವಿಸ್ ಅವರು ಹೇಳಿಕೆ ನೀಡಿದ್ದಾರೆ. ಇನ್ನು ಚ...
ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್.ಡಿ.ಎ ಸರಕಾರ ವಿಶ್ವಾಸಮತ ಗೆದ್ದುಕೊಂಡಿದೆ. ಅದರಲ್ಲೂ ವಿಶ್ವಾಸ ಮತಯಾಚನೆಗಿಂತ ಸ್ವಲ್ಪ ಮೊದಲು ಆರ್ ಜೆಡಿಯ ಮೂವರು ಶಾಸಕರು ನಿತೀಶ್ ಕುಮಾರ್ ಅವರ ಬೆಂಬಲಕ್ಕೆ ನಿಲ್ಲುವ ಮೂಲಕ ಮಹಾಘಟಬಂಧನ್ ಗೆ ಭಾರಿ ಮುಖಭಂಗ ಎದುರಾಗಿದೆ. ಪೂರ್ಣ ಬಹುಮತಕ್ಕೆ 122 ಮತಗಳು ಬೇಕಾಗಿದ್ದು ನಿತೀಶ್ ಕುಮಾರ್ ಅವರು 12...
ಬೇಹುಗಾರಿಕೆ ಆರೋಪದ ಮೇಲೆ ಗಲ್ಫ್ ರಾಷ್ಟ್ರದಲ್ಲಿ ಬಂಧನಕ್ಕೊಳಗಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗಳನ್ನು ಕತಾರ್ ಬಿಡುಗಡೆ ಮಾಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಸೋಮವಾರ ಮುಂಜಾನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಬೆಳವಣಿಗೆಯನ್ನು ಸ್ವಾಗತಿಸಿತು. ಖಾಸಗಿ ಸಂಸ್ಥೆಯಾದ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡ...
ಭಾರತದ ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್ (ಯುಪಿಐ) ಸೇವೆಗಳನ್ನು ಇಂದು ಶ್ರೀಲಂಕಾ ಮತ್ತು ಮಾರಿಷಾ ನಲ್ಲಿ ಪ್ರಾರಂಭಿಸಲಾಗುವುದು. ಇದರ ಜೊತೆಗೆ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳನ್ನು ಇಂದು ಪ್ರಾರಂಭಿಸಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ...
ಖ್ಯಾತ ಸಾಹಿತಿ ಪದ್ಮಶ್ರೀ ಡಾ.ಉಷಾ ಕಿರಣ್ ಅವರು ಬಿಹಾರದ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಡಾ.ಉಷಾ ಕಿರಣ್ ಅವರು ಹಿಂದಿ ಮತ್ತು ಮೈಥಿಲಿಯಲ್ಲಿ ಪ್ರಸಿದ್ಧ ಬರಹಗಾರರಾಗಿದ್ದರು. ಅವರ ಮೈಥಿಲಿ ಕಾದಂಬರಿ 'ಭಾಮತಿ: ಏಕ್ ಅವಿಸ್ಮಾರನಿಯಾ ಪ್ರೇಮಕಥಾ' ಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರ...
ಮಧ್ಯಪ್ರದೇಶದ ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ವ್ಯಕ್ತಿಯೊಬ್ಬ ತನ್ನ ಅಜ್ಜನನ್ನು ನೇರವಾಗಿ ಬೈಕ್ನಲ್ಲಿ ತುರ್ತು ವಾರ್ಡ್ಗೆ ಕರೆತಂದಾಗ ಕೋಲಾಹಲ ಸೃಷ್ಟಿಯಾದ ಘಟನೆ ನಡೆದಿದೆ. ಈ ವ್ಯಕ್ತಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನಾಗಿದ್ದು, ರೋಗಿಯ ಚಾರ್ಟ್ ಗಳನ್ನು ಸಿದ್ಧಪಡಿಸುವ ಜವಾಬ್ದಾರಿಯನ್ನು ಹೊಂದಿ...
ಪಾಕಿಸ್ತಾನದಲ್ಲಿ ಮತ ಎಣಿಕೆ ಮುಕ್ತಾಯಗೊಳ್ಳುತ್ತಿದ್ದಂತೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ ಇನ್ಸಾಫ್ (ಪಿಟಿಐ) ಪಕ್ಷದ ಬೆಂಬಲಿತ ಸ್ವತಂತ್ರರು 264 ಸ್ಥಾನಗಳಲ್ಲಿ 101 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ತಿಳಿಸಿದೆ. ಸಾರ್ವತ್ರಿಕ ಚುನಾವಣೆಯ ಸಂದರ್ಭದಲ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಬಣದಿಂದ ಮಿತ್ರಪಕ್ಷಗಳು ದೂರ ಆಗಲು ಪ್ರಾರಂಭಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಬಿಕ್ಕಟ್ಟನ್ನು ಎದುರಿಸುತ್ತಿದೆ. ಚುನಾವಣೆಗೆ ಕೇವಲ ಎರಡು ತಿಂಗಳುಗಳು ಬಾಕಿ ಇರುವಾಗ ಎನ್ ಡಿಎ ಮೈತ್ರಿಕೂಟದ ಒಳಗಿನ ಸೀಟು ಹಂಚಿಕೆಯ ಭಿನ್ನಾಭಿಪ್ರಾಯಗಳು ಪಕ್ಷಗಳನ್ನು ಹಳೆಯ ಪಕ್ಷದಿಂದ ದೂರವಿರಿಸುತ್ತಿವೆ. ಮುಂ...
ಬಿಹಾರ, ಛತ್ತೀಸ್ ಗಢ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮುಂಬರುವ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ 14 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ ಆರ್ ಪಿಎನ್ ಸಿಂಗ್ ಮತ್ತು ಸುಧಾಂಶು ತ್ರಿವೇದಿ ಮತ...