ಪತ್ನಿಯ ಕಿರುಕುಳ ತಾಳಲಾರದೇ ವ್ಯಕ್ತಿಯೊಬ್ಬ ಪೊಲೀಸ್ ವರಿಷ್ಠಾಧಿಕಾರಿ ನಿವಾಸದ ಹೊರಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ನಡೆದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಆತನ ಪತ್ನಿ ಆತನ ವಿರುದ್ಧ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸ...
ಅಗರ್ತಲಾದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಆರ್ಥೋಪೆಡಿಕ್ ಇಂಪ್ಲಾಂಟ್ ಮೆಟೀರಿಯಲ್ ಪೂರೈಕೆದಾರನೋರ್ವ ಶಸ್ತ್ರಚಿಕಿತ್ಸಕರಿಗೆ ಆಪರೇಷನ್ ಮಾಡೋಕೇ ಸಹಾಯ ಮಾಡಿದ ಘಟನೆಯ ಬಗ್ಗೆ ತ್ರಿಪುರಾ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನವರಿ 19 ರಂದು ಇಂದಿರಾ ಗಾಂಧಿ ಮೆಮೋರಿಯಲ್ (ಐಜಿಎಂ) ಆಸ...
ಸಿಕ್ಕಿಂನ ರಾಣಿಪೂಲ್ನ ಜಾತ್ರೆಯ ಬಳಿ ನಿಲ್ಲಿಸಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಡಿಕ್ಕಿಯ ತೀವ್ರತೆಗೆ ವಾಹನಗಳು ಮೈದಾನಕ್ಕೆ ತಳ್ಳಿದ್ದರಿಂದ ಈ ಪ್ರದೇಶದಲ್ಲಿ ಜಮಾಯಿಸಿದ್ದ ಹಲವಾರು ಜನರು ವಾಹನಗಳ ಅಡಿಯಲ್ಲಿ ನಜ್ಜುಗುಜ್ಜಾದರು. ಈ ...
ಚುನಾವಣಾ ಫಲಿತಾಂಶಗಳನ್ನು ಕೂಡಲೇ ಘೋಷಿಸುವಂತೆ ಒತ್ತಾಯಿಸಿ ಮತ್ತು ತನ್ನ ಸ್ವತಂತ್ರ ಅಭ್ಯರ್ಥಿಗಳು 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವುದರಿಂದ ಮತಗಳನ್ನು ರಕ್ಷಿಸಲು ಭಾನುವಾರ ದೇಶಾದ್ಯಂತ 'ಶಾಂತಿಯುತ ಪ್ರತಿಭಟನೆ' ನಡೆಸುವುದಾಗಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಘೋಷಿಸಿದೆ. ಪಕ್ಷದ ಕೋರ್ ಕಮಿಟಿಯು ಸಭೆ ಸೇರಿ ಚುನಾವಣಾ ...
ಫೆಬ್ರವರಿ 13 ರಂದು ಪಂಜಾಬ್ ರೈತರು ತಮ್ಮ 'ದೆಹಲಿ ಚಲೋ' ಮೆರವಣಿಗೆಗೆ ಸಜ್ಜಾಗುತ್ತಿದ್ದಂತೆ ಹರಿಯಾಣ ಪೊಲೀಸರು ಅಂಬಾಲಾ, ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳಲ್ಲಿ ಪಂಜಾಬ್-ಹರಿಯಾಣ ಗಡಿಗಳನ್ನು ಮುಚ್ಚಲು ವ್ಯಾಪಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ತಮ್ಮ ವಿವಿಧ ಕುಂದುಕೊರತೆಗಳನ್ನು ಪರಿಹರಿಸಲು ಕೇಂದ್ರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ...
ಅಯೋಧ್ಯೆಯ ರಾಮ ಮಂದಿರಕ್ಕೆ ಭಾನುವಾರ ಉತ್ತರ ಪ್ರದೇಶದ ಹೆಚ್ಚಿನ ಶಾಸಕರು ಭೇಟಿ ನೀಡಲಿದ್ದಾರೆ. ಆದರೆ ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಶನಿವಾರ ಬಜೆಟ್ ಚರ್ಚೆಯ ಸಂದರ್ಭದಲ್ಲಿ ಸದನದ ಸ್ಪೀಕರ್ ಯಾದವ್ ಅವರು ಅಯೋಧ್ಯೆಯಲ್ಲಿ ತಮ್ಮೊಂದಿಗೆ ಸೇರಲು ಆಹ್ವಾನಿಸಿದರು. ಆದರೆ ವಿರೋಧ ಪಕ್ಷ...
ಉತ್ತರಾಖಂಡದ ಹಲ್ದ್ವಾನಿ ಹಿಂಸಾಚಾರದಲ್ಲಿ ಐವರು ಮೃತಪಟ್ಟು ಒಂದು ಡಜನ್ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿಯೇ ತರಾತುರಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಸಲಾಗಿದೆ. ಪೊಲೀಸರು 16 ಮಂದಿಯ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಮಸೀದಿ ಮದ್ರಸ ತೆರವು ಕಾರ್ಯಾಚರಣೆಯ ವೇಳೆ ದಾಖಲೆ ಒದಗಿದೇ ಇರುವುದು ಹಿಂಸಾಚಾರ ಭುಗಿಲೇಳುವಂತೆ ಮಾಡಿತ...
ಮಹಾರಾಷ್ಟ್ರದಲ್ಲಿ ನಾಲ್ಕು ದಶಕಗಳ ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಹೆಸರಾಗಿರುವ ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಯವರ ಕಾರಿನ ಮೇಲೆ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ. ಎಲ್ಕೆ ಅಡ್ವಾಣಿ ಯವರಿಗೆ ಭಾರತ ರತ್ನ ಘೋಷಣೆಯ ಬಗ್ಗೆ ನಿಖಿಲ್ ಬರೆದಿದ್ದ ಅಭಿಪ್ರಾಯ ವಿರೋಧಿಸಿ ಈ ದಾಳಿ ನಡೆಸಲಾಗಿದೆ ಎಂಬ ಅಭಿಪ್ರಾಯ ...
ಸಂಸತ್ತಿನಲ್ಲಿ 2019ರಲ್ಲಿ ಮಂಜೂರು ಮಾಡಲಾದ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ 2024 ಲೋಕಸಭಾ ಚುನಾವಣೆಗೆ ಮೊದಲೇ ಅನುಷ್ಠಾನವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಕಾಂಗ್ರೆಸ್ ಸ್ವತಃ ಸಿಎಎ ಅನುಷ್ಠಾನದ ಆಶ್ವಾಸನೆ ನೀಡಿ ಇದೀಗ ಹಿಂದೆ ಸರಿದಿದೆ ಎಂದು ಗೃಹ ಸಚಿವರು ಆರೋಪಿಸಿದ್ದಾರೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ...
ಪಾಕಿಸ್ತಾನದಲ್ಲಿ ಪ್ರಕಟಗೊಂಡಿರುವ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದೆ. ಆದರೆ ಅತಂತ್ರ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ 54 ಸ್ಥಾನಗಳನ್ನು ಗೆದ್ದಿರುವ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಯ ಬಿಲಾವಲ್ ಭುಟ್ಟೋ ಝರ್ದಾರಿ ಸದ್ಯ ಕಿಂಗ್ ಮೇಕರ್ ಆಗಿದ್ದಾರೆ. ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ 265 ಸ್ಥಾನಗಳಿಗೆ...