ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ 11 ವರ್ಷದ ಬಾಲಕ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಲಕನ ತಂದೆಯ ಹೇಳಿಕೆಯ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ರ ಅಡಿಯಲ್ಲಿ ಪೊಲೀಸರು ಈ ವಿಷಯದಲ್ಲಿ ಅಪರಾಧಿ ನರಹತ್ಯೆ ಪ್ರಕರಣವನ್ನು ದಾಖಲಿಸಿದ್ದು ಈ ಬಗ್ಗೆ ಹ...
ರಾಂಚಿಯ ಸ್ಥಳೀಯ ಪಿಎಂಎಲ್ಎ ನ್ಯಾಯಾಲಯವು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಇಡಿ ಕಸ್ಟಡಿ ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಆದೇಶವನ್ನು ಪ್ರಕಟಿಸಲಿದೆ. ಭೂ ಹಗರಣ ಪ್ರಕರಣದಲ್ಲಿ ಸೊರೆನ್ ಅವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಕೋರಿದೆ. ಭೂ ಹಗರಣ ಪ್ರಕರಣದಲ್ಲಿ 7 ಗಂಟೆಗಳ ಸುದೀರ್ಘ ...
ಬೆಂಗಳೂರು: ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯ...
ಸಂಪಾಜೆ: ಸಂಪಾಜೆಯ ಜ್ಯೋತಿಷಿ ಅಂಬರೀಶ್ ಭಟ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧ ನಾಲ್ವರು ಆರೋಪಿಗಳನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ತಮಿಳುನಾಡು ಮೂಲದ ಕಾರ್ತಿಕ್(38) ನರಸಿಂಹನ್(40) , ಹಾಸನ ಮೂಲದ ಯದುಕುಮಾರ್(33) ಹಾಗೂ ದೀಕ್ಷಿತ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನಗದು , ಕೃತ್ಯಕ್ಕೆ...
ಬೆಂಗಳೂರು: ಗಂಡಸ್ತನ ಪದ ಬಳಸಿ ವಿವಾದಕ್ಕೆ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಗಂಡಸ್ತನ ಪದ ಬಳಕೆ ಕುರಿತು ಸ್ಪಷ್ಟನೆ ನೀಡಿದ ಅವರು, ಮಾತನಾಡುವ ಭರದಲ್ಲಿ ಗಂಡಸ್ತದ ಬಗ್ಗೆ ಹೇಳಿದ್ದೇನೆ. ಕೂಡಲೇ ಅದನ್...
ಯಾದಗಿರಿ: ಹೆಂಡತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯನ್ನೇ ಮಗ ನದಿಗೆ ತಳ್ಳಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕಿನ ಶಿರವಾಳದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ. ರಾಚಮ್ಮ ಮೃತ ಮಹಿಳೆ. ಆರೋಪಿಯನ್ನು ನಾಗಣ್ಣ ಎಂದು ಗುರುತಿಸಲಾಗಿದ್ದು, ಈತ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿಳವಾರ ಗ್ರಾಮದವನಾಗಿದ್ದಾನೆ. ತನ್ನ ತಾ...
ನವದೆಹಲಿ: ಅರವಿಂದ್ ಕೇಜ್ರಿವಾಲ್ ಮುಖ್ಯವಲ್ಲ, ಆದರೆ ದೇಶ ಮುಖ್ಯ. ನನ್ನ ದೇಶಕ್ಕಾಗಿ ಪ್ರಾಣವನ್ನೂ ತೆರಬಲ್ಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಕುರಿತು ತಮ್ಮ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಬಿಜೆಪಿ ಬೆಂಬಲಿತ ಪ್ರತಿಭಟನಾಕಾರರು ತಮ್ಮ ಮನೆ ಮೇಲೆ ದಾಳಿ ನಡೆಸಿದ ಬ...
ಬೆಂಗಳೂರು: ಚಪ್ಪಲಿ ಏಟು ತಿನ್ನಬಹುದು. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ತಿನ್ನಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ ಎಂದ...
ನವದೆಹಲಿ: ಟಿಪ್ಪು, ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷ್ ವಿರುದ್ಧ ಮೊದಲು ಧ್ವನಿ ಎತ್ತಿದ್ದವರು. ಅವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದು ಸರಿಯಲ್ಲ.ಇತಿಹಾಸ ತಿರುಚುವುದು ಒಳ್ಳೆ ಬೆಳವಣಿಗೆಯಲ್ಲ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಜಬ್ನಿಂದ ಆರ...
ಭೋಪಾಲ್: ಮಹಿಳೆಯೊಬ್ಬರು ಎರಡು ತಲೆ ಮತ್ತು ಒಂದೇ ದೇಹ ಹೊಂದಿರುವ ಅಪರೂಪದ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ನಲ್ಲಿ ನಡೆದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಂತಹ ಪ್ರಕರಣಗಳು ಅಪರೂಪ ಮತ್ತು ಶಿಶುಗಳ ಸ್ಥಿತಿಯು ವಿಶೇಷವಾಗಿ ಆರಂಭಿಕ ದಿನಗಳಲ್ಲಿ ಅನಿಶ್ಚಿತವಾಗಿರುತ್ತದೆ. ಹೀಗಾಗಿ ಮಗುವನ್ನು ನಿ...