ನವರಾತ್ರಿಯ ಸಮಯದಲ್ಲಿ ಮೀನು ತಿಂದಿದ್ದಕ್ಕಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ತೇಜಸ್ವಿ ಯಾದವ್ ಮತ್ತು ವಿಕಾಸ್ಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಅವರು ಪ್ರಚಾರದ ನಂತರ ಹೆಲಿಕಾಪ್ಟರ್ ನಲ್ಲಿ ಮೀನು ತಿನ್ನುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಬಿಜೆಪಿ ಈ ಪ...
ಬಿಜೆಪಿ ಸಂಸದ ಖಗೆನ್ ಮುರ್ಮು ಮತ್ತು ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಪಕ್ಷದ ಲೋಕಸಭಾ ಅಭ್ಯರ್ಥಿ ಚುನಾವಣಾ ಪ್ರಚಾರದ ಸಮಯದಲ್ಲಿ ಮಹಿಳೆಯೊಬ್ಬರ ಕೆನ್ನೆಗೆ ಚುಂಬಿಸುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯು ತಮ್ಮ ಸಂಸದೀಯ ಕ್ಷೇತ್ರದ ಚಂಚಲ್ ನ ಶ್ರೀಹಿಪುರ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಖಗೆ...
ಪತಂಜಲಿಯ ಔಷಧೀಯ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ಬೇಷರತ್ ಕ್ಷಮೆಯಾಚನೆ ಪತ್ರವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ನ್ಯಾಯಪೀಠವು ಪತಂಜಲಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು...
ಲೋಕಸಭಾ ಚುನಾವಣೆ 2024 ಕ್ಕೆ ಮುನ್ನ, ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭೆಗೆ ಆರು ಮತ್ತು ಆಂಧ್ರಪ್ರದೇಶದ ವಿಧಾನಸಭಾ ಸ್ಥಾನಗಳಿಗೆ 12 ಅಭ್ಯರ್ಥಿಗಳ ಹೆಸರನ್ನು ಪಕ್ಷ ಘೋಷಿಸಿದೆ. ಈ ಮಧ್ಯೆ ರಾಷ್ಟ್ರೀಯ ಜನತಾ ದಳ (ಆರ್ ಜ...
ಇತ್ತೀಚೆಗಷ್ಟೇ ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿದ್ದ ‘ಬೋಲ್ತಾ ಹಿಂದೂಸ್ತಾನ್’ ಸುದ್ದಿ ಚಾನೆಲನ್ನು ಸರ್ಕಾರದ ನಿರ್ದೇಶನದಂತೆ ನಿರ್ಬಂಧಿಸಲಾಗಿತ್ತು. ಇದೀಗ ಈ ಎರಡೂ ಹಿಂದಿ ಚಾನೆಲ್ಗಳನ್ನು ನಿರ್ಬಂಧಿಸಲು ಸೂಚನೆ ನೀಡಲಾಗಿದೆ. ಸದ್ಯ, ಇನ್ನೂ ಚಾನೆಲ್ಗಳನ್ನು ನಿರ್ಬಂಧಿಸಲಾಗಿಲ್ಲ. ಇತ್ತೀಚೆಗಷ್ಟೇ, ಸುಮಾರು 3 ಲಕ್ಷ ಚಂದಾದಾರರನ್ನು ಹ...
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಒಡೆತನದ ಪ್ರತಿಯೊಂದು ಆಸ್ತಿಯ ವಿವರ ತಿಳಿಯುವ ಸಂಪೂರ್ಣ ಹಕ್ಕು ಮತದಾರರಿಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾರ್ವಜನಿಕ ಹುದ್ದೆಗೆ ಅಭ್ಯರ್ಥಿತನಕ್ಕೆ ಅಪ್ರಸ್ತುತವಾದ ವಿಚಾರಗಳ ಕುರಿತಂತೆ ಅಭ್ಯರ್ಥಿಗಳಿಗೆ ಗೌಪ್ಯತೆಯ ಹಕ್ಕಿದೆ ಎಂದು ನ್ಯಾಯಾಲಯ ಹೇಳಿದೆ. “ಒಬ್ಬ ಅಭ್ಯರ್ಥಿಯ ಖಾಸಗಿ ಬದುಕಿನ...
ವಿಮಾನದ ಮೂಲಕ ಗಾಝಾಕ್ಕೆ ಆಹಾರ ವಸ್ತುಗಳ ನ್ನು ತಲುಪಿಸುವ ತುರ್ಕಿಯ ಪ್ರಯತ್ನಕ್ಕೆ ಇಸ್ರೇಲ್ ತಡೆ ಹೇರಿದೆ. ಇದರ ಬೆನ್ನಲ್ಲೇ ಇಸ್ರೇಲ್ ಗೆ ರಫ್ತನ್ನು ನಿಷೇಧಿಸಿ ಟರ್ಕಿ ಪ್ರತಿಕಾರ ತೀರಿಸಿದೆ. ಮುಖ್ಯವಾಗಿ ಕಬ್ಬಿಣ, ಉಕ್ಕು, ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳು, ಯಂತ್ರಗಳು ಸಹಿತ 54 ವಿಧದ ಉತ್ಪನ್ನಗಳ ರಫ್ತಿಗೆ ತುರ್ಕಿ ನಿಷೇಧ...
ಲವ್ ಜಿಹಾದ್ ಆರೋಪ ಹೊರಿಸಿ ಮಹಾರಾಷ್ಟ್ರದಲ್ಲಿ ಮುಸ್ಲಿಂ ಯುವಕನನ್ನು ಮನಸೋ ಇಚ್ಛೆ ಥಳಿಸಿದ ಘಟನೆ ನಡೆದಿದೆ. ಪುಣೆಯ ಸಾವಿತ್ರಿಬಾಯಿ ಪುಲೆ ವಿಶ್ವವಿದ್ಯಾಲಯದ 19 ವರ್ಷದ ವಿದ್ಯಾರ್ಥಿಯ ಮೇಲೆ ಈ ಕ್ರೌರ್ಯ ಎಸಗಲಾಗಿದೆ. ಈತ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹೊರ ಬರುತ್ತಿದ್ದ. ಆಗ ದುಷ್ಕರ್ಮಿಗಳ ಗುಂಪು ಯುವಕನ...
ಯುಎಇಗೆ ಭೇಟಿ ಕೊಡುವ ಭಾರತೀಯರು ಮತ್ತು ಅಲ್ಲಿ ಕೆಲಸ ಮಾಡ್ತಾ ಇರುವ ಭಾರತೀಯರು ಇನ್ನು ಇನ್ನು ಮುಂದೆ ವ್ಯವಹಾರಕ್ಕೆ ದಿರ್ಹಂ ಉಪಯೋಗಿಸಬೇಕಾಗಿಲ್ಲ. ಫೋನ್ ಪೇ ಮೂಲಕ ರೂಪಾಯಿ ಮೂಲಕವೇ ವ್ಯವಹಾರ ನಡೆಸಬಹುದು. ದುಬಾಯಿ ಕೇಂದ್ರಿತ ಮಶರಿಕ್ ಬ್ಯಾಂಕ್ ನ ಜೊತೆ ಫೋನ್ ಪೇ ಮಾಡಿಕೊಂಡಿರುವ ಒಪ್ಪಂದದಿಂದಾಗಿ ಈ ಸೌಲಭ್ಯ ಲಭ್ಯವಾಗಿದೆ. ಮಶಿರಿಕಿನ ನಿಯೋಪ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಕೋಟ್ಯಂತರ 'ಬಿಲಿಯನೇರ್ ಸ್ನೇಹಿತರ' ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈಗ ಸಾಮಾನ್ಯ ಜನರಿಗೆ ಸರ್ಕಾರದ ಬೊಕ್ಕಸವನ್ನು ತೆರೆಯುವ ಸಮಯ ಬಂದಿದೆ ಎಂದು ಪ್ರತಿಪಾದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಶತಕೋಟ್ಯಾಧಿಪತಿಗಳ 16 ಲಕ್ಷ ಕ...