ಬೆಂಗಳೂರು: ವಾಯುವಿಹಾರಕ್ಕೆ ತೆರಳಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪತ್ನಿ ಶೃತಿ ಅವರ ಮೊಬೈಲ್ ಕಸಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸದಾಶಿವನಗರ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಶಿವಾಜಿನಗರ ಖಾಜಾ ಮೋಯಿನ್(30) ಮತ್ತು ಕಾವಲ್ ಬೈರಸಂದ್ರದ ಶೇಕ್ ಇಲಿಯಾಜ್(25) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ...
ಜೈಪುರ: ಆರೋಪಿಯೊಬ್ಬನನ್ನು ದೆಹಲಿಯಿಂದ ಗುಜರಾತ್ ಕರೆತರುತ್ತಿದ್ದ ಪೊಲೀಸ್ ವಾಹನವೊಂದು ಅಪಘಾತಕ್ಕೀಡಾಗಿದ್ದು, ನಾಲ್ವರು ಪೊಲೀಸರು ಸೇರಿದಂತೆ ಐದು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ದೆಹಲಿಯಿಂದ ಗುಜರಾತ್ ಆರೋಪಿಯನ್ನು ಕರೆತರುತ್ತಿದ್ದ ಗುಜರಾತ್ ಪೊಲೀಸರ ಫಾರ್...
ಬೆಂಗಳೂರು: ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದ ರಂಗಭೂಮಿ ಕಲಾವಿದೆ, ಹಿರಿಯ ನಟಿ ಭಾರ್ಗವಿ ನಾರಾಯಣ ಅವರು ಇಂದು ನಿಧನರಾಗಿದ್ದಾರೆ. ಭಾರ್ಗವಿ ನಾರಾಯಣ(84) ಅವರು 20ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದರು. ಮಂಥನಾ ಮತ್ತು ಮುಕ್ತಾ ಧಾರಾವಾಹಿಯ ಮೂಲಕ ಮನೆ ಮಾತಾಗಿದ್ದರು. ಎರಡು ಕನಸು, ಪ್ರೊಫೆಸರ್ ಹುಚ್ಚೂರಾಯ, ಪಲ್ಲವಿ, ಮು...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ.ಕಾಲೇಜು ಬಳಿಯ ತಿರುವಿನಲ್ಲಿ ಚಾಲಕನ ನಿಯ...
ಕಾರ್ಕಳ: ತಾಲೂಕಿನ ಹಾರಿಹಿತ್ಲು, ರೆಂಜಾಳದ ಶ್ರೀ ಸತ್ಯಸಾರಮಾನಿ ದೈವಸ್ಥಾನದ 22ನೇ ವರ್ಷದ ನೇಮೋತ್ಸವವು ಫೆ. 17ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಅಂದು ಬೆಳಗ್ಗೆ 8:30ಕ್ಕೆ ಶ್ರೀ ಸತ್ಯಸಾರಮಾನಿ, ಹಲೇರ ಪಂಜುರ್ಲಿ ಮತ್ತು ಚೌಂಡಿ ಗುಳಿಗ ದೈವಗಳ ಶುದ್ಧೀಕರಣ ಹಾಗೂ ಮಹಾಪೂಜೆ ನಡೆಲಿದೆ. ಸಂಜೆ 4ಕ್ಕೆ ಪಾತ್ರಿ ದರ್ಶನದ ಮೂಲಕ ಪಾಡಿಯಾರ...
ಬೆಂಗಳೂರು: ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರಾಜೇಶ್ ಅವರು ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂ...
ಉಡುಪಿ: ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆ.14 ರಿಂದ ಫೆ. 19ರ ವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಉಡುಪಿ ಜಿಲ್ಲಾಡಳಿತದ ಈ ಆದೇಶವು ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆ 6ರವರೆಗೆ ಅನ್ವಯವಾಗಲಿದೆ ಆದೇಶದ ಪ್ರಕಾರ, ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು...
ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದ ಘಟನೆ ಇಂದು ವಿಧಾನಸೌಧದಲ್ಲಿ ನಡೆಯಿತು. ಹಿಜಾಬ್ ಪ್ರಕರಣದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಕಾಂಗ್ರೆಸ್...
ಮೈಸೂರು: ಉಳ್ಳಾಲದ ಮುಲ್ಲಾ ಖಾದರ್ಗೆ, ಮೈಸೂರು ಇತಿಹಾಸದ ಬಗ್ಗೆ ಗೊತ್ತಿಲ್ಲ. ನಿಜವಾದ ಮೂರ್ಖತನ ಪ್ರದರ್ಶನ ಮಾಡುತ್ತಿರುವುದು ಖಾದರ್ ಎಂದು ಸಂಸದ ಪ್ರತಾಪ್ಸಿಂಹ ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪು ಬರುವವರೆಗೂ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯಬಾರದು. ಇವತ...
ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿರುವ ಘಟನೆ ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಜಿಲ್ಲಾದ್ಯಂತ ಇಂದು ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿದೆ. ಆದರೆ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ...