ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂಧ್ರ ಪ್ರದೇಶ ಮೂಲದ ಕಟ್ಟಿಗೆ ಲಾರಿ ದಾಂಡೇಲಿಯತ್ತ ತೆರಳಿತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಬೆಳಗ್ಗೆ ಮಂಜು ಕವಿದ ಸಮಯದಲ್ಲಿ ದುರ್ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿ...
ಹುಬ್ಬಳ್ಳಿ: ಹಳೆ ಮನೆಯ ಗೋಡೆ ತೆರವುಗೊಳಿಸುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಘಂಟಿಕೇರಿಯ ಪಗಡಿ ಗಲ್ಲಿಯಲ್ಲಿ ನಡೆದಿದೆ. ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ನಿವಾಸಿ ಶಿವಪ್ಪ ಮುಂದಿನಮನಿ (60) ಮೃತ ವ್ಯಕ್ತಿ. ಇವರು ಮುಂದಿನಮನಿ ಗುತ್ತಿಗೆದಾರ ಗಣೇಶರಾವ್ ಶಿಂಧೆ ಎಂಬವರ ಬಳಿ ಕೆಲಸಕ್ಕೆ ಬಂದಿ...
ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಹೊರ ರಾಜ್ಯಗಳಿಂದ ಹೆಣ್ಣು ಮಕ್ಕಳನ್ನು ಕರೆ ತಂದು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ್ದ ಮೂವರು ಆರೋಪಿಗಳನ್ನು ಆನೇಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆನೇಕಲ್-ಚಂದಾಪುರ ಮುಖ್ಯರಸ್ತೆಯಲ್ಲಿನ ಅಪಾರ್ಟ್ಮೆಂಟ್ ವೊಂದರಲ್ಲಿ ರೋಮ್ ಬಾಡಿಗೆ ಪಡೆದಿದ್ದ ಆರೋಪಿಗಳು ಅಸ್ಸಾಂ ಸೇರಿದಂತೆ ಹೊರ ರಾಜ್ಯಗಳಲ್ಲಿನ ...
ಮಂಡ್ಯ: ಮಂಡ್ಯದಲ್ಲಿ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಎಸ್. ಗ್ರಾಮದಲ್ಲಿ ಐವರನ್ನು ಹತ್ಯೆಗೈದಿರುವುದು ದೊಡ್ಡಪ್ಪನ ಮಗಳಿಂದಲೇ ಎಂದು ತಿಳಿದುಬಂದಿದೆ. ತಂಗಿಯ ಗಂಡನ ಮೇ...
ಮೈಸೂರು: ಹಿಜಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ಮೊದಲು ಮಸೀದಿಗೆ ಹೋಗಿ. ಎಷ್ಟು ಜನ ಮಹಿಳೆಯರು ಮಸೀದಿಗೆ ಹೋಗಲು ಅವಕಾಶ ಇದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.- ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಿಜಬ್ ಧರಿಸಿ ಅಧಿವೇಶನಕ್ಕೆ ಬರುವೆ ಎಂದು ಶಾಸಕಿ ಖನೀಜಾ ಫಾತಿಮಾಗೆ ಹೇಳಿಕೆ ಪ್ರತಿಕ್ರಿಯಿಸಿರು...
ಕಾರವಾರ: ಕಾಳಿ ನದಿಯಲ್ಲಿ ಕೈ ತೊಳೆಯಲು ಹೊದ ಯುವಕನನ್ನು ಮೊಸಳೆ ಎಳೆದೊಯ್ದ ಘಟನೆ ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.. ಆರ್ಷದ್ ಖಾನ್ (22) ಮೃತನಾಗಿದ್ದಾನೆ. ದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನನ್ನು ಮೊಸಳೆ ಹೊತ್ತೊಯ್ದ ಘಟನೆ ಇಂದು ರಾತ್ರಿ ನಡೆದಿದೆ. ...
ಚೆನ್ನೈ, ತಮಿಳುನಾಡು : ಶ್ರೀಲಂಕಾ ನೌಕಾಪಡೆಯು ಮಂಗಳವಾರ ಮುಂಜಾನೆ ತಮಿಳುನಾಡು ಮೂಲದ 16 ಮೀನುಗಾರರನ್ನು ಬಂಧಿಸಿದೆ ಎಂದು ತಮಿಳುನಾಡಿನ ಕ್ಯೂ ಬ್ರಾಂಚ್ ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳುನಾಡಿನ ರಾಮೇಶ್ವರಂನ 16 ಮೀನುಗಾರರು ಬಂಧಿಸಿ, 3 ಬೋಟ್ಗಳನ್ನು ಶ್ರೀಲಂಕಾ ನೌಕಾಪಡೆಯು ಡೆಲ್ಫ್ಟ್ ದ್ವೀಪದ ಬಳಿ ಮುಂಜಾನೆ 2 ಗಂಟೆಗೆ ವಶಕ್ಕೆ ಪಡೆ...
ತಿರುವನಂತಪುರಂ: ಆನ್ಲೈನ್ ನಲ್ಲಿ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಾ ಬೆದರಿಕೆ ಹಾಕುತ್ತಿದ್ದ 23 ವರ್ಷದ ಯುವಕನನ್ನು ಕೇರಳ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಿನು ಎಂದು ಗುರುತಿಸಲಾಗಿದ್ದು, ಈತ ದಿನಗೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಂದಿಗೆ ಸ್ನೇಹ ಬೆ...
ಚಂಡೀಗಢ: ಬಿಎಸ್ಪಿ ವರಿಷ್ಠೆ ಮಾಯಾವತಿ ಪಂಜಾಬ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದು, ಈ ಮೂಲಕ ಪಂಜಾಬ್ ನಲ್ಲಿ ಬಿಎಸ್ ಪಿ ಹೆಚ್ಚು ಕ್ಷೇತ್ರಗಳನ್ನು ಗಳಿಸಲು ಯತ್ನ ನಡೆಸಿದ್ದಾರೆ. ರಾಜ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸದೇ ಮೌನವಾಗಿದ್ದ ಮಾಯಾವತಿ ಅವರು ನವಾನ್ ಶಹರ್ ನ ಅಕಾಲಿದಳ-ಬಿಎಸ್ಪಿ ಅಭ್ಯರ್ಥಿ ನಚತರ...
ಕೊಪ್ಪಳ: ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಕೊಪ್ಪಳ ತಾಲೂಕಿನ ಶಿವಪುರ ನಿವಾಸಿಯಾಗಿರುವ ಅನುಪಮಾ ಮೃತ ಬಾಲಕಿ. ಕಳೆದ ಒಂದು ತಿಂಗಳ ಹಿಂದೆ ಈ ಗುಂಡಿಯನ್ನು ಅಗೆಯಲಾಗಿತ್ತು. ಬಾಲಕಿಯು ಆಟವಾಡಲು ತೆರಳಿದ್ದ ವೇಳೆ...