ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಮಹಾಭಾರತ ಧಾರಾವಾಹಿಯಲ್ಲಿ ಭೀಮ್ ಪಾತ್ರದಲ್ಲಿ ನಟಿಸಿದ್ದ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಖ್ಯಾತಿ ಪಡೆದಿದ್ದ ನಟ ಮತ್ತು ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಪ್ರವೀಣ್ ಕುಮಾರ್ ಸೋಬ್ತಿ (74) ಮೃತ...
ಪಂಜಾಬ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೂಧಿಯಾನ ರ್ಯಾಲಿಯಲ್ಲಿ ಪಂಜಾಬ್ನಲ್ಲಿ ಭದ್ರತಾ ಲೋಪವಾಗಿದೆ. ಪಂಜಾಬ್ನಲ್ಲಿ ರಾಹುಲ್ ಗಾಂಧಿಯವರಿಗೆ ಉಂಟಾದ ಭದ್ರತೆಯ ಲೋಪದಿಂದ ಭದ್ರತಾ ಸಂಸ್ಥೆಗಳು ಸಂಕಷ್ಟಕ್ಕೆ ಈಡಾಗಿವೆ. ಮುಂದಿನ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ರಾಹುಲ್ ಲೂ...
ಚಿಕ್ಕಬಳ್ಳಾಪುರ: ಜನರ ಜೊತೆ ಆತ್ಮೀಯವಾಗಿದ್ದ ಗುಬ್ಬಚ್ಚಿ ಮೃತಪಟ್ಟ ಹಿನ್ನೆಲೆ, ಪುಟ್ಟದಾದ ಸಮಾಧಿ ಕಟ್ಟಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜನರು ಪಕ್ಷಿಗಳನ್ನು ಹೆಚ್ಚು ಪ್ರೀತಿಸುತ್ತ...
ನವದೆಹಲಿ: ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನಾ ಗಸ್ತು ಪಡೆಯ ಕಡೆ ಹಿಮಪಾತ ಸಂಭವಿಸಿದ್ದು, ಗಸ್ತು ತಿರುಗುತ್ತಿದ್ದ ಏಳು ಸೇನಾ ಸಿಬ್ಬಂದಿ ಹಿಮದಡಿ ಸಿಲುಕಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಈ ಘಟನೆ ನಿನ್ನೆ ಕಮೆಂಗ್ ಸೆಕ್ಟರ್ನ ಎತ್ತರದ ಪ್ರದೇಶದಲ್ಲಿ ಹಿಮಪಾತವಾಗಿದ್ದು, ಸೇನೆ ಶೋಧ ಮತ್ತು ರಕ್ಷಣಾ ತಂಡಗಳ...
ಮುಂಬೈ: 900 ರೂ. ಆಸೆಗೆ ತನ್ನ ತಂದೆಯನ್ನೆ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಹಾರ್ ಪ್ರದೇಶದ ರಂಜನ್ಪಾಡಾದಲ್ಲಿ ನಡೆದಿದೆ. ಜಾನು ಮಾಲಿ(70) ಮೃತ ವ್ಯಕ್ತಿಯಾಗಿದ್ದು, ಮೃತರ ಪುತ್ರ ರವೀಂದ್ರ ಮಾಲಿ ಬಂಧಿತ ಆರೋಪಿಯಾಗಿದ್ದಾನೆ. ಮೃತರಿಗೆ ಸರ್ಕಾರದ ಯೋಜನೆಯಡಿ ಪ್ರತಿ ತಿಂಗಳು ಒಂದಷ್ಟು ಹಣ ಸಿಗುತ್ತಿತ್ತು. ಆಗ ಜಾನು ಯಾವುದೋ ಕೆಲಸಕ್ಕಾ...
ಅಗರ್ತಲಾ: ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ತ್ರಿಪುರಾ ವಿಧಾನಸಭೆಗೆ ಸೋಮವಾರ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು. ಇಬ್ಬರು ಶಾಸಕರು ಕಾಂಗ್...
ಮೈಸೂರು: ಹೊಟೆಲ್ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದ್ದು, ಈ ದೃಶ್ಯ ಸಿಸಿ ಟಿವಿಯನ್ನು ಸೆರೆಯಾಗಿದೆ. ವಿದ್ಯಾರ್ಥಿ ನಿತೀಶ್ ಕುಮಾರ್ (25) ಹೃದಯಾಘಾತದಿಂದ ಮೃತಪಟ್ಟಿರುವ ವಿದ್ಯಾರ್ಥಿ. ಈತ ಹುಣಸೂರು ತಾಲೂಕಿನ ನಂಜಪುರ ಗ್ರಾಮದ ನಿವಾಸಿಯಾಗಿದ್ದು, ಮೈಸೂರಿನ ...
ತುಮಕೂರು: ಆರ್ಕೇಸ್ಟ್ರಾ ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರೋಪದ ಮೇಲೆ ಸಂಜಯ್ ಮೆಲೋಡಿ ಆರ್ಕೇಸ್ಟ್ರಾ ಮಾಲಕ ನಾಣಿ ಹಂದ್ರಾಳ್ ವಿರುದ್ಧ ದೂರು ದಾಖಲಾಗಿದೆ. ನಾಣಿ ಹಂದ್ರಾಳ್ ಆರ್ಕೇಸ್ಟ್ರಾ ಕಲಾವಿದೆಯರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡುತ್ತಾರೆ. ಏನು ತೊಂದರೆ ಆಗ...
ಆಂಧ್ರಪ್ರದೇಶ: ಪ್ರೀತಿಸಿ ಮದುವೆಯಾದವಳನ್ನೇ ಸುಟ್ಟು ಕೊಲೆ ಮಾಡಿ, ಆಕೆ ಕಾಣೆಯಾಗಿದ್ದಾಳೆ ಎಂದು ಅಳುತ್ತಾ ಠಾಣೆಯಲ್ಲಿ ದೂರು ನೀಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆಂಧ್ರಪ್ರದೇಶದ ವಿಜಯನಗರಂದ ಕೊತ್ತವಲಸ್ ಮಂಡಲದ ಜೋಡಿಮೇರಕದಲ್ಲಿ ಈ ಘಟನೆ ನಡೆದಿದೆ. ಎಂಟು ವರ್ಷಗಳ ಹಿಂದೆ ಶ್ರೀಕಾಕುಳಂ ಜಿಲ್ಲೆಯ ಲಕ್ಷ್ಮೀ ಜೊ...
ಲಕ್ನೋ: ಬ್ರಾಹ್ಮಣ ಎಂಬುದು ಜಾತಿಯಲ್ಲ, ಅದು ಉನ್ನತ ಜೀವನ ವಿಧಾನವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ದಿನೇಶ್ ಶರ್ಮಾ ಹೇಳಿದ್ದಾರೆ. ಗೌತಮ್ ಬುದ್ಧ ನಗರದಲ್ಲಿ ಜೇವರ್ ನಲ್ಲಿ ಬಿಜೆಪಿ ಅಭ್ಯರ್ಥಿ ಧೀರೇಂದ್ರ ಸಿಂಗ್ ಪರ ಪ್ರಚಾರದ ವೇಳೆ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಮತ್ತು ...