ಜಮ್ಮು & ಕಾಶ್ಮೀರದ ಕಥುವಾದಲ್ಲಿ ಬುಧವಾರ ಮುಂಜಾನೆ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಯಿಂದಾಗಿ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಜಿಲ್ಲೆಯ ಶಿವ ನಗರ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸಂಸತ್ತಿನಲ್ಲಿ ಮಾಡಿದ ಭಾಷಣಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅವರ ಹೇಳಿಕೆಯನ್ನು ಸತ್ಯಕ್ಕೆ ದೂರವಾದ ಮಾತು ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಲು ಅಮಿತ್ ಶಾ ಈ ವೇದಿಕೆಯನ್ನು ಬಳಸುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ಜನರ ಗಮನವನ್ನ...
ಅಡಾಲ ಮಸೀದಿಯ ಸರ್ವೇ ನಡೆಸಬೇಕು ಎಂಬ ಕೋರಿಕೆಯನ್ನು ಉತ್ತರಪ್ರದೇಶದ ನ್ಯಾಯಾಲಯ ತಿರಸ್ಕರಿಸಿದೆ. ಇತ್ತೀಚಿಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಅನ್ವಯ ಉತ್ತರಪ್ರದೇಶದ ನ್ಯಾಯಾಲಯವು ಈ ನಿರ್ಧಾರಕ್ಕೆ ಬಂದಿದೆ. 1991ರ ಆರಾಧನಾ ಕೇಂದ್ರಗಳ ಸಂರಕ್ಷಣಾ ಕಾಯ್ದೆಯ ವಿರುದ್ಧ ಬರುವ ಯಾವುದೇ ಅರ್ಜಿಯ ಬಗ್ಗೆ ಮಧ್ಯಂತರ ತೀರ್ಪನ್ನೋ ಅಥವಾ ಅಂತಿಮ ತೀರ್ಪನ್...
ಹಮಾಸ್ ಬಂಧನದಲ್ಲಿರುವ ಒತ್ತೆಯಾಳುಗಳನ್ನು 437 ದಿನಗಳ ಬಳಿಕವೂ ಬಿಡಿಸಿಕೊಂಡು ಬರಲಾಗದೆ ಇರುವುದಕ್ಕೆ ಒತ್ತೆಯಾಳುಗಳಲ್ಲಿ ಓರ್ವ ಯುವಕನ ತಾಯಿ ಇಸ್ರೇಲ್ ಪಾರ್ಲಿಮೆಂಟಿನಲ್ಲಿ ಸಿಡಿದೆದ್ದಿದ್ದಾರೆ. ಸನ್ ಗೌಕ್ ಎಂಬ ಒತ್ತೆಯಾಳು ಯುವಕನ ತಾಯಿ ಐನವು ಸನ್ ಗೌಕ್ ಎಂಬವರು ನೇತನ್ಯಾಹು ಸರ್ಕಾರದ ವಿರುದ್ಧ ಪಾರ್ಲಿಮೆಂಟಿನಲ್ಲಿ ಆಕ್ರೋಶ ಭರಿತ ಮಾತನಾಡಿದ್...
ಸಿರಿಯಾದ ನೆಲವನ್ನು ಬಳಸಿಕೊಂಡು ಇಸ್ರೇಲ್ ಮೇಲೆ ದಾಳಿ ನಡೆಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿರಿಯಾದ ಹೊಸ ಬಂಡುಕೋರ ಸರ್ಕಾರದ ಮುಖ್ಯಸ್ಥ ಅಬು ಮೊಹಮ್ಮದ್ ಜುಲಾನಿ ಹೇಳಿದ್ದಾರೆ. ದಿ ಟೈಮ್ಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಜುಲಾನಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಸದ್ ಆಡಳಿತದ ವೇಳೆ ಸಿರಿಯಾದ ಮೇಲೆ ಹಾಕಲಾದ ನಿಷೇಧವನ್ನ...
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾ...
ಟ್ರಾವೆಲ್ ಏಜೆಂಟ್ ಒಬ್ಬನ ವಂಚನೆಗೆ ಒಳಗಾಗಿ ಪಾಕಿಸ್ತಾನಕ್ಕೆ ಹೋಗಿದ್ದ ಭಾರತೀಯ ಮಹಿಳೆಯೊಬ್ಬರು 22 ವರ್ಷಗಳ ಅನಂತರ ಭಾರತಕ್ಕೆ ಮರಳಿ ಬಂದಿದ್ದಾರೆ. ಸದ್ಯ ಹಮಿದಾ ಅನಾರೋಗ್ಯದಿಂದ ಗಾಲಿಕುರ್ಚಿಯಲ್ಲಿದ್ದಾರೆ . ಹಮೀದಾ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಾನು ಹೇಗೆ ಪಾಕಿಸ್ತಾ...
ಮೋದಿ ತಮ್ಮ ಭಾಷಣದಲ್ಲಿ ‘ಕಾಂಗ್ರೆಸ್ ಸಂವಿಧಾನವನ್ನು ಹಿಡಿತದಲ್ಲಿಟ್ಟುಕೊಂಡಿತ್ತು. ನೆಹರೂ, ಇಂದಿರಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು’ಎಂದು ಹೇಳಿದ್ದ ಮಾತಿಗೆ, ಇಂದು ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದು ಮೋದಿ ನಂ.1 ಸುಳ್ಳುಗಾರ ಎಂದಿದ್ದಾರೆ. 15 ಲಕ್ಷ ನಿಮ್ಮ ಖಾತೆಗೆ ಹಾಕುತ್ತೇವೆ ಎಂದು ಮೋದಿ ಹೇಳಿದ್ದರು. ಎಲ್ಲಿ ಹೋಯ್ತ...
ಭುವನೇಶ್ವರದಲ್ಲಿ ಕಾಂಗ್ರೆಸ್ ನ ಯುವ ಮತ್ತು ವಿದ್ಯಾರ್ಥಿ ಘಟಕಗಳು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಜೇನುನೊಣಗಳ ಹಿಂಡು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. 10 ಲಕ್ಷ ರೂ.ಗಳ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಬಿಷ್ಣುಪಾದ ಸೇಥಿ ಅವರನ್ನು ಬಂಧಿಸುವಂತೆ ಒಡಿಶಾ ಛತ್ರ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಪ...
ಗುಜರಾತ್ ನ ಪಾಲನ್ಪುರದಲ್ಲಿ 27 ವರ್ಷದ ಯುವತಿಯೊಬ್ಬಳು ತನ್ನ ಗೆಳೆಯನಿಗೆ ಎರಡು ವೀಡಿಯೊಗಳನ್ನು ರೆಕಾರ್ಡ್ ಮಾಡಿ, ಕಳಿಸಿ ಕ್ಷಮೆಯಾಚಿಸಿದ ನಂತರ ಮತ್ತು ಮನೆ ಮತ್ತು ಜಗಳಗಳಿಂದ ಬೇಸತ್ತಿದ್ದೇನೆ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ರಾಧಾ ಎಂದು ಗುರುತಿಸಲ್ಪಟ್ಟ ಮಹಿಳೆ ತನ್ನ ಸಹೋದರಿಯೊಂದಿಗೆ ಪಾಲನ್ಪುರದ ತಾ...