ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಕಾಯ್ದೆಯಡಿ ಕಾರ್ಯಾಚರಣೆ ನಡೆಸಿದ್ದು, ಗಡಿ ಪ್ರದೇಶವಾದ ಕರ್ನಾದಲ್ಲಿ ಡ್ರಗ್ ಪೆಡ್ಲರ್ ಗಳಿಗೆ ಸೇರಿದ ಎರಡು ವಸತಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ (ಎನ್ಡಿಪಿಎಸ್...
ಯುಎಸ್ ನ ವಿಸ್ಕಾನ್ಸಿನ್ ಶಾಲೆಯೊಂದರಲ್ಲಿ ಹದಿಹರೆಯದ ವಿದ್ಯಾರ್ಥಿಯೊಬ್ಬ ಹ್ಯಾಂಡ್ ಗನ್ ನಿಂದ ಗುಂಡು ಹಾರಿಸಿದ್ದು, ಓರ್ವ ಶಿಕ್ಷಕ ಹಾಗೂ ಇತರ ಆರು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಶೂಟರ್ ಆಗಿದ್ದ ಹುಡುಗಿ ಕೂಡ ಸಾವನ್ನಪ್ಪಿದ್ದಾಳೆ. ಅಬುಂಡಂಟ್ ಲೈಫ್ ಕ್ರಿಶ್ಚಿಯನ್ ಶಾಲೆಯಲ್ಲಿ ನಡೆದ ಶೂಟೌಟ್ ಘಟನೆಯ ನಂತರ ಇಬ್ಬರು ವಿದ್ಯಾರ್ಥಿಗಳ ಸ್ಥ...
ಕೇಂದ್ರ ಸರ್ಕಾರವು ಇಂದು ಲೋಕಸಭೆಯಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಹೀಗಾಗಿ ಬಿಜೆಪಿ ತನ್ನ ಸಂಸತ್ ಸದಸ್ಯರಿಗೆ ಸದನದಲ್ಲಿ ಹಾಜರಿರಲು ಮೂರು ಸಾಲಿನ ವಿಪ್ ನೀಡಿದೆ. ಮಸೂದೆಯು ಕಾಂಗ್ರೆಸ್ ಸೇರಿದಂತೆ ಪ್ರತಿಸ್ಪರ್ಧಿ ಪಕ್ಷಗಳಿಂದ ಬಲವಾದ ವಿರೋಧವನ್ನು ಎದುರಿಸುವ ಸಾಧ್ಯತೆ ಇದೆ ಮತ್ತು ಒಮ್ಮತವನ್ನು ನಿರ್...
1967ರ ಅರಬ್ ಯುದ್ಧದ ಬಳಿಕ ಸಿರಿಯದಿಂದ ವಶಪಡಿಸಿಕೊಳ್ಳಲಾದ ಗೋಲಾನ್ ಬೆಟ್ಟದಲ್ಲಿ ಇಸ್ರೇಲ್ ತನ್ನ ಜನಸಂಖ್ಯೆಯನ್ನು ದುಪ್ಪಟ್ಟುಗೊಳಿಸಲು ತೀರ್ಮಾನಿಸಿದೆ. ಗೋಲಾನ್ ಬೆಟ್ಟದಲ್ಲಿ ವಸತಿಗಳನ್ನು ನಿರ್ಮಿಸಿ ಯಹೂದಿಗಳನ್ನು ಕರೆತಂದು ನೆಲೆಗೊಳಿಸುವ ಯೋಜನೆಗೆ ಇಸ್ರೇಲ್ ಪಾರ್ಲಿಮೆಂಟ್ ಅಂಗೀಕಾರ ನೀಡಿದೆ. ಸಿರಿಯಾದ ಶೂನ್ಯ ಸ್ಥಿತಿಯನ್ನು ದುರುಪಯೋಗಿ...
ಸಿರಿಯಾದಿಂದ ಅಸದ್ ಅವರನ್ನು ರಷ್ಯಾಕ್ಕೆ ಏರ್ ಲಿಫ್ಟ್ ಮಾಡುವುದಕ್ಕೆ 250 ಮಿಲಿಯನ್ ಡಾಲರ್ ಖರ್ಚಾಗಿದೆ ಎಂದು ವರದಿಯಾಗಿದೆ. ಆದರೆ ಈ ಹಣದಲ್ಲಿ ಒಂದು ಪೈಸೆಯನ್ನೂ ಅವರು ತನ್ನ ಕಿಸೆಯಿಂದ ಖರ್ಚು ಮಾಡಿಲ್ಲ. ಈ ಎಲ್ಲವನ್ನೂ ಕೂಡ ಸರ್ಕಾರದ ಖಜಾನೆಯಿಂದಲೇ ಖರ್ಚು ಮಾಡಿದ್ದಾರೆ ಎಂದು ಫೈನಾನ್ಸಿಯಲ್ ಟೈಮ್ಸ್ ವರದಿ ಮಾಡಿದೆ. ಅಸದ್ ಅವರ ಆಡಳಿತ ಕಾಲ...
ಉತ್ತರ ಪ್ರದೇಶದ ಸಂಬಾಲ್ ನಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಇದರ ನಡುವೆ 1978ರ ಗಲಭೆಯ ಬಳಿಕ ಮುಚ್ಚಿ ಹೋಗಿದ್ದ ಮಂದಿರ ಪತ್ತೆಯಾಗಿದೆ. ಇದನ್ನು ಭಸ್ಮ ಶಂಕರ್ ಮಂದಿರ ಎಂದು ಕರೆಯಲಾಗಿದ್ದು ಇದರ ಕಾರ್ಬನ್ ಡೇಟಿಂಗ್ ಮಾಡಬೇಕು ಎಂದು ಜಿಲ್ಲಾಡಳಿತ ಆರ್ಕಿಯೋಲಜಿಕಲ್ ಸರ್ವೆ ಆಫ್ ಇಂಡಿಯಾ ವನ್ನು ಕೋರಿಕೊಂಡಿದೆ. ಇದೇ ವೇಳೆ ...
ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಅಲಹಾಬಾದ್ ಹೈಕೋರ್ಟಿನ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಬಲಿಸಿದ್ದಾರೆ. ಸತ್ಯ ಹೇಳುವವರ ವಿರುದ್ಧ ಇಂಪೀಚ್ ಮೆಂಟ್ ನಿಯಮವನ್ನು ತರಲಾಗುತ್ತದೆ ಮತ್ತು ನಾವು ಸಂವಿಧಾನವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದು ಸಮರ್ಥಿಸಲಾಗುತ್ತದೆ ಎಂದ...
ಅರ್ಧ ಕತ್ತರಿಸಿದ ಕಲ್ಲಂಗಡಿ ಹಣ್ಣಿನ ಚಿತ್ರವಿರುವ ಬ್ಯಾಗ್ ನೊಂದಿಗೆ ಪ್ರಿಯಾಂಕ ಗಾಂಧಿಯವರು ಪಾರ್ಲಿಮೆಂಟ್ ಪ್ರವೇಶಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಚಿತ್ರವು ಫೆಲೆಸ್ತೀನ್ ಗೆ ಬೆಂಬಲ ಸಾರುವುದರ ಜಾಗತಿಕ ಸಂಕೇತವಾಗಿದೆ. ಅವರ ಬ್ಯಾಗಿನಲ್ಲಿ ಫೆಲೆಸ್ತೀನ್ ಎಂದು ಇಂಗ್ಲಿಷ್ ನಲ್ಲಿ ಬರೆಯಲಾಗಿದೆ. ಈ ಬ್ಯಾಗನ್ನು ಎತ್ತಿಕೊಂಡು ಪಾರ್ಲ...
ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯಲ್ಲಿ ಈ ವರ್ಷದ ಜೂನ್ನಲ್ಲಿ ವ್ಯಕ್ತಿಯೊಬ್ಬನ ಆತ್ಮಹತ್ಯೆಗೆ ಬೆದರಿಕೆ, ಬ್ಲ್ಯಾಕ್ಮೇಲ್ ಮತ್ತು ಪ್ರಚೋದನೆ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮಹಿಳೆ, ಆಕೆಯ ಸಹೋದರಿ ಮತ್ತು ಆಕೆಯ ತಾಯಿಗೆ ಬಾಂಬೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಈ ಘಟನೆಯ ಹಿಂದಿನ ಪ್ರಚೋದನೆಯನ್ನು ನಿರ್ಧರಿಸಲು ಸಾಕಷ್ಟು ಪ...
ಈ ತಿಂಗಳ ಆರಂಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶವು "ಬಹುಸಂಖ್ಯಾತರ ಇಚ್ಛೆಯಂತೆ" ಕಾರ್ಯನಿರ್ವಹಿಸಬೇಕು ಎಂಬ ಅವರ ಹೇಳಿಕೆಯನ್ನು ವಿವರಿಸಲು ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್ ನೀಡಿದೆ. ಮೂಲಗಳ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವ...