ಬಂಧಿತ ಹಿಂದೂ ಅರ್ಚಕ ಚಿನ್ಮಯ್ ಕೃಷ್ಣ ದಾಸ್ ಅವರ ಜಾಮೀನು ವಿಚಾರಣೆಯ ದಿನಾಂಕವನ್ನು ಬದಲಾಯಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಬಾಂಗ್ಲಾದೇಶದ ನ್ಯಾಯಾಲಯ ತಿರಸ್ಕರಿಸಿದೆ. ಬಾಂಗ್ಲಾದೇಶ ಸಮ್ಮಿಲಿಟೊ ಸನಾತನ ಜಾಗರೋನ್ ಜೋಟೆ ವಕ್ತಾರ ಚಿನ್ಮಯ್ ಕೃಷ್ಣ ದಾಸ್ ಅವರು ಬುಧವಾರ ಅರ್ಜಿ ಸಲ್ಲಿಸಿದ ವಕೀಲರಿಗೆ ಅಧಿಕಾರವನ್ನು ನೀಡಿಲ್ಲ ಎಂದು ನ್ಯಾ...
ಚೆನ್ನೈ, ವಿಲ್ಲುಪುರಂ, ತಂಜಾವೂರು, ಮಯಿಲಾಡುತುರೈ, ಪುದುಕೊಟ್ಟೈ, ಕಡಲೂರು, ದಿಂಡಿಗಲ್, ರಾಮನಾಥಪುರಂ, ತಿರುವರೂರು, ರಾಣಿಪೇಟೆ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿರುವುದರಿಂದ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇತ್ತೀಚಿನ ಬುಲೆಟಿನ್ನಲ್ಲಿ, ಹವಾಮಾನ...
ರಾಜಸ್ಥಾನದಲ್ಲಿ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ರಾಜಸ್ಥಾನದ 5 ವರ್ಷದ ಬಾಲಕನನ್ನು 55 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಮೇಲಕ್ಕೆತ್ತಿದರೂ ಆತ ಸಾವನ್ನಪ್ಪಿದ ಘಟನೆ ನಡೆದಿದೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಲಿಖಡ್ ಗ್ರಾಮದ ಹೊಲದಲ್ಲಿ ಆಟವಾಡುತ್ತಿದ್ದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿ...
ಸಿರಿಯಾದ ಅಧ್ಯಕ್ಷ ಅಸದ್ ಅವರು ರಷ್ಯಾಕ್ಕೆ ಪಲಾಯನ ಮಾಡಿದ ಬಳಿಕ ಸಿರಿಯಾದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು ಇಸ್ರೇಲ್ ಇದರ ದುರ್ಬಳಕೆಗೆ ಮುಂದಾಗಿದೆ. ಸಿರಿಯಾದ ಮೇಲೆ ಮುನ್ನೂರಕ್ಕಿಂತಲೂ ಅಧಿಕ ವೈಮಾನಿಕ ದಾಳಿಯನ್ನು ನಡೆಸಿದೆ. ಗೋಲಾನ್ ಬೆಟ್ಟಕ್ಕೆ ತಾಗಿಕೊಂಡಿರುವ ಅನೇಕ ಗ್ರಾಮಗಳ ಮೇಲೆ ಇಸ್ರೇಲ್ ಸೇನೆ ಆದಿಪತ್ಯ ಸ್ಥಾಪಿಸಿದೆ ಮತ್ತು ಇ...
ಪತ್ರಕರ್ತರ ಕೈಯಿಂದ ಮೈಕನ್ನು ಕಿತ್ತುಕೊಂಡು ಅವರ ಮೇಲೆಯೇ ಅದನ್ನು ಬೀಸಿ ಹಲ್ಲೆ ನಡೆಸಿದ ಆರೋಪದಲ್ಲಿ ತೆಲುಗು ನಟ ಮತ್ತು ನಿರ್ಮಾಪಕ ಮೋಹನ್ ಬಾಬು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೋಹನ್ ಬಾಬು ಮತ್ತು ಅವರ ಮಗ ಮಂಜು ಮನೋಜ್ ಅವರ ನಡುವೆ ಇರುವ ವಿವಾದದ ಹಿನ್ನೆಲೆಯಲ್ಲಿ ವರದಿ ಮಾಡಲು ಪತ್ರಕರ್ತರು ಅವರ ನಿವಾಸಕ್ಕೆ ತೆರಳಿದ್ದರು. ಈ ಹಲ್ಲೆ...
ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರಕ್ಕಾಗಿ ಹೋರಾಡುತ್ತಿರುವ ಫೆಲೆಸ್ತೀನಿಯರಿಗೆ ಸಂಸದೆ ಪ್ರಿಯಾಂಕ ಗಾಂಧಿ ಬೆಂಬಲವನ್ನು ಸಾರಿದ್ದಾರೆ. ಭಾರತದಲ್ಲಿರುವ ಫೆಲೆಸ್ತೀನ್ ರಾಜತಾಂತ್ರಿಕ ಪ್ರತಿನಿಧಿ ಡಾ ಆಬಿದ್ ಎಲ್ರಾಸೇಸ್ ಅಬು ಜಾಸಿರ್ ಅವರ ಜೊತೆ ತನ್ನ ವಸತಿಯಲ್ಲಿ ನಡೆಸಿದ ಮಾತುಕತೆಯ ವೇಳೆ ಅವರು ಈ ಬೆಂಬಲವನ್ನ ಘೋಷಿಸಿದ್ದಾರೆ. ಫೆಲೆಸ್ತೀನ್...
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸಂಭಾಲ್ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರನ್ನು ದೆಹಲಿಯಲ್ಲಿ ಭೇಟಿಯಾದರು. ಸೋನಿಯಾ ಗಾಂಧಿಯ ನಿವಾಸದಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿಯಾದ ಗಾಂಧಿ ಸಹೋದರರು, ಹಿಂಸಾಚಾರ ಮತ್ತು ಅದರ ಬಳಿಕದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು. ಈ ಕುರಿತು ಕಾಂ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವಂತ ಬಲದಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕಾಂಗ್ರೆಸ್ ಜೊತೆಗೆ ಆಪ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವರದಿ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ...
ಮಹಿಳೆಯರು ತಮ್ಮ ಗಂಡಂದಿರು ಮತ್ತು ಕುಟುಂಬಗಳ ವಿರುದ್ಧ ದಾಖಲಿಸಿದ ವೈವಾಹಿಕ ವಿವಾದ ಪ್ರಕರಣಗಳಲ್ಲಿ ಕಾನೂನಿನ ದುರುಪಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದ್ದು, ಇದನ್ನು "ವೈಯಕ್ತಿಕ ದ್ವೇಷವನ್ನು ಬಿಚ್ಚಿಡುವ ಸಾಧನವಾಗಿ" ಬಳಸಲಾಗುವುದಿಲ್ಲ ಎಂದು ಹೇಳಿದೆ. ತೆಲಂಗಾಣ ಹೈಕೋರ್ಟ್ ಈ ಹಿಂದೆ ವಜಾಗೊಳಿಸಲು ನಿರಾಕರಿಸಿದ್ದ ಸೆಕ್ಷನ್...
ಉತ್ತರ ಪ್ರದೇಶದ ವಾರಣಾಸಿಯಲ್ಲಿ 40 ವರ್ಷದ ಅರ್ಚಕರೊಬ್ಬರು 24 ಗಂಟೆಗಳ ನಿರಂತರ ಪೂಜೆಯ ಹೊರತಾಗಿಯೂ ಕಾಳಿ ದೇವಿಯ ದರ್ಶನವನ್ನು ಪಡೆಯದಿದ್ದಾಗ ನಿರಾಶೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಗಾಯ್ ಘಾಟ್ ಪ್ರದೇಶದ ನಿವಾಸಿ ಅಮಿತ್ ಶರ್ಮಾ, ತನ್ನ ಬಾಡಿಗೆ ಮನೆಯ ಅಂಗಳದಲ್ಲಿ ಕಟ್ಟರ್ನಿಂದ ಗಂಟಲು ಕತ್ತರಿಸುವ ಮೊದಲು ದೇವರನ್ನು ಪ...