ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಸ್ವದೇಶಿ ಮೇಳದಿಂದ ಮುಸ್ಲಿಂ ವ್ಯಾಪಾರಿಗಳನ್ನು ಹೊರಹಾಕಲಾಗಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ. ಸ್ವ ಉದ್ಯೋಗ ಮತ್ತು ಸ್ಥಳೀಯ ಉತ್ಪಾದನೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಮೇಳವನ್ನು ದಾಮೋಹ್ ಜಿಲ್ಲೆಯ ತಹಸಿಲ್ ಮೈದಾನದಲ್ಲಿ ಏರ್ಪಡಿಸಲಾಗಿದೆ. ಈ ಮೇಳ ಅಕ್ಟೋಬರ್ 14ರಂದು ಆರಂಭವಾಗಿದ್ದು ನವೆಂಬರ್ 24ರ...
ಇಸ್ರೇಲ್ ನ ತೀವ್ರ ಸಂಪ್ರದಾಯವಾದಿಯಾದ ಹರೇದಿ ಯಹೂದಿ ವಿಭಾಗವು ಮತ್ತೆ ಪ್ರತಿಭಟನೆಗಿಳಿಗಿದೆ. ಸೈನಿಕ ಸೇವೆ ಕಡ್ಡಾಯ ಎಂಬುದನ್ನು ಈ ವಿಭಾಗವು ವಿರೋಧಿಸುತ್ತಿದೆ. ಈ ಸಮುದಾಯದ ಸಾವಿರ ಪುರುಷರಿಗೆ ಕಡ್ಡಾಯವಾಗಿ ಸೇನೆ ಸೇರಿಕೊಳ್ಳಬೇಕು ಎಂಬ ನಿರ್ದೇಶನ ಬಂದ ಹಿನ್ನೆಲೆಯಲ್ಲಿ ಸಮುದಾಯ ಭಾರೀ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದೆ. ಹಲವು ಕಡೆ ...
ಗಾಝಾದ ಮೇಲೆ ದಾಳಿ ನಿಲ್ಲಿಸದ ಹೊರತು ಒತ್ತೆಯಾಳುಗಳ ಬಿಡುಗಡೆ ಸಾಧ್ಯವಿಲ್ಲ ಎಂದು ಹಮಾಸ್ ಹೇಳಿಕೊಂಡಿದೆ. ಅಲ್ ಅಕ್ಸ ಟೆಲಿವಿಷನ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಹಮಾಸ್ ಮುಖ್ಯಸ್ಥ ಖಲೀಲ್ ಅಲ್ ಹಯ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯುದ್ಧ ಕೊನೆಗೊಳ್ಳದೆ ಒತ್ತೆಯಾಳುಗಳನ್ನು ಮರಳಿಸಲು ಸಾಧ್ಯವಿಲ್ಲ, ಯುದ್ಧ ನಿಲ್ಲಿಸದಿದ್ದರೆ ಯಾವ ಕಾರ...
ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಮತದಾನದ ಮುಗಿಯುತ್ತಲೇ ಮಹಾ ವಿಕಾಸ್ ಅಘಾಡಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪತೋಲ್ ಮತ್ತು ಶಿವಸೇನೆ ಠಾಕ್ರೆ ಬಣದ ಸಂಸದ ಸಂಜಯ್ ರಾವತ್ ನಡುವೆ, ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ. ಇಬ್ಬರು...
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರ ಬಗ್ಗೆ ಸಿಬಿಐ ನಿಲುವಿಗೆ ಸುಪ್ರೀಂಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮುಂಬೈ ಭಯೋತ್ಪಾದನಾ ಪ್ರಕರಣದ ಆರೋಪಿ ಅಜ್ಮಲ್ ಕಸಬ್ ಗೂ ನ್ಯಾಯಯುತ ವಿಚಾರಣೆಯ ಅವಕಾಶ ಲಭಿಸಿದ ಸ್ಥಳವಾಗಿದೆ ಈ ಸುಪ್ರೀಂ ಕೋರ್ಟ್ ಎಂಬುದು ನಿಮಗೆ ಗೊತ್ತಿರಲಿ ಎಂದು ಸುಪ್ರೀಂ ಕೋರ್ಟ್ ಖಾರವಾಗಿ ಹೇಳಿದೆ. ಯಾಸೀ...
ನವೆಂಬರ್ 6 ರಂದು ಕೇರಳದ ಕರುನಾಗಪಲ್ಲಿಯಿಂದ ಕಾಣೆಯಾಗಿದ್ದ 48 ವರ್ಷದ ಮಹಿಳೆಯ ಕೊಳೆತ ಶವ ಗುಂಡಿಯೊಂದರಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲಪ್ಪುಳದ ಅಂಬಲಪುಳದ ಕರೂರ್ ನಿವಾಸಿ ಜಯಚಂದ್ರನ್ ಎಂಬ ವ್ಯಕ್ತಿಯ ಮನೆಯ ಬಳಿ ವಿಜಯಲಕ್ಷ್ಮಿ ಎಂದು ಗುರುತಿಸಲಾದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ ಆರೋಪದ ಮೇಲೆ ಜಯಚಂದ್ರನ್ ಅವರನ್ನ...
ಉತ್ತರ ಪ್ರದೇಶದ ಅಲಿಗಢದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಖಾಸಗಿ ಡಬಲ್ ಡೆಕ್ಕರ್ ಬಸ್ ಅಪಘಾತದಲ್ಲಿ ಐದು ತಿಂಗಳ ಮಗು ಮತ್ತು ಮಹಿಳೆ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ದೆಹಲಿಯಿಂದ ಅಜಂಗಢಕ್ಕೆ ಪ್ರಯಾಣಿಸುತ್ತಿದ್ದ ಬಸ್ ಹಿಂದಿನಿಂದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಬಸ್ ಛಿದ್ರಗೊಂಡು, ದೇಹಗ...
ಸಿಬಿಎಸ್ಇ ತನ್ನ ವೆಬ್ ಸೈಟ್ cbse.gov.in ನಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15 ರಂದು ಪ್ರಾರಂಭವಾಗಲಿವೆ. 10 ನೇ ತರಗತಿಯ ಪರೀಕ್ಷೆಗಳು ಮಾರ್ಚ್ 18 ರಂದು ಮುಕ್ತಾಯಗೊಳ್ಳಲಿದ್ದು, 12 ನೇ ತರಗತಿಯ ಪರೀಕ್ಷೆಗಳು ಏಪ್ರಿಲ್ 4 ರವರೆಗೆ ಮುಂದುವರಿಯು...
ಬಹು ಶತಕೋಟಿ ಡಾಲರ್ ಲಂಚ ಮತ್ತು ವಂಚನೆ ಪ್ರಕರಣದಲ್ಲಿ ಅದಾನಿ ಗ್ರೂಪ್ ನ ಅಧ್ಯಕ್ಷ ಮತ್ತು ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಗೌತಮ್ ಅದಾನಿ ವಿರುದ್ಧ ನ್ಯೂಯಾರ್ಕ್ ನಲ್ಲಿ ದೋಷಾರೋಪಣೆ ಮಾಡಲಾಗಿದೆ ಎಂದು ಯುಎಸ್ ಪ್ರಾಸಿಕ್ಯೂಟರ್ ಗಳು ತಿಳಿಸಿದ್ದಾರೆ. ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಪ್ರತಿವಾದಿಗ...
ಚಿಕ್ಕ ವಯಸ್ಸಿನಲ್ಲಿ ತನ್ನ ಹೆತ್ತವರನ್ನು ಕಳೆದುಕೊಂಡ ಬಾಲಿವುಡ್ ನಟ ಶಾರೂಖ್ ಖಾನ್, ಇತ್ತೀಚೆಗೆ ಬೇಗನೆ ಸಾವನ್ನಪ್ಪುವ ವಿಚಾರದಲ್ಲಿ ತನ್ನ ಆಳವಾದ ಭಾವನೆಗಳನ್ನು ತೆರೆದಿಟ್ಟಿದ್ದಾರೆ. ಸೂಪರ್ ಸ್ಟಾರ್ ತಮ್ಮ ಮಕ್ಕಳಾದ ಆರ್ಯನ್, ಸುಹಾನಾ ಮತ್ತು ಅಬ್ರಾಮ್ ಇವರ ಸಂತೋಷ, ಆರೋಗ್ಯಕರ ಮತ್ತು ಪರಿಪೂರ್ಣ ಜೀವನವನ್ನು ಖಚಿತಪಡಿಸಿಕೊಳ್ಳಲು ತಮ್ಮ ಅಚಲವಾ...