ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಂಗಕ್ಕಿಳಿದಿದ್ದಾರೆ. ಬೋರ್ಡ್ ಎಂಬ ಹೆಸರನ್ನು ಕಿತ್ತು ಹಾಕಬೇಕು, ಇಲ್ಲದಿದ್ದರೆ ಗೃಹ ಸಚಿವರಿಗೆ ತಾನು ಈ ಬಗ್ಗೆ ಪತ್ರ ಬರೆಯುವುದಾಗಿ ಜಮಾಲ್ ಸಿದ್ದೀಕಿ ಹೇಳಿದ್ದಾರೆ. ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸರಕಾರಿ ಸಂಸ್...
ಗಾಝಾದಲ್ಲಿ ಹಮಾಸ್ ನ ಸಾಮರ್ಥ್ಯ ಇನ್ನೂ ಕುಂದಿಲ್ಲ ಎಂಬುದನ್ನು ಸಮರ್ಥಿಸುವಂತಹ ಘಟನೆ ನಡೆದಿದೆ. ಇಸ್ರೇಲ್ ರಿಸರ್ವ್ ಸೇನಾ ಪಡೆಯ ಕಮಾಂಡರ್ ಇಟಾಮಾನ್ ಲೆವೆನ್ ಫ್ರೀಡ್ ಮ್ಯಾನ್ ನನ್ನು ಹತ್ಯೆ ಮಾಡಲಾಗಿದೆ. ಇಸ್ರೇಲ್ ಸೇನೆ ಈ ಹತ್ಯೆಯನ್ನು ದೃಢೀಕರಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ಪತ್ರಿಕೆ ವರದಿ ಮಾಡಿದೆ. ಇದೇ ವೇಳೆ ನಾಲ್ಕು ಮಂದಿ ಸೈನಿಕರ ಹ...
ಫೋಟೋ ತೆಗೆಯುವ ವೇಳೆ ತನ್ನ ಬಳಿ ಬಂದ ಕಾರ್ಯಕರ್ತನನ್ನು ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರಾವು ಸಾಹೇಬ್ ಕಾಲಿನಿಂದ ತುಳಿದು ದೂರ ತಳ್ಳಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಬಿಡುಗಡೆಗೊಂಡ ಬಳಿಕ ಮಹಾರಾಷ್ಟ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಿವಸೇನೆಯ ಶಿಂಧೆ ಬಣದ ಅಭ್ಯರ್ಥಿ ಅರ್ಜುನ್ ಖೋತ್ಕರಿ ಜೊತೆ ಫೋಟೋ ತೆಗೆಯುತ್ತಿರುವ ...
ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಂದ ಮೀಸಲಾತಿ ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ ಎಂದು ಸೂಚಿಸುವ ‘ಕೋಮು ದ್ವೇಷದ’ ಕಾರ್ಟೂನ್ ಹಂಚಿರುವುದು ಸೇರಿದಂತೆ ಬಿಜೆಪಿ ವಿರುದ್ದ ಹಲವು ಆರೋಪಗಳನ್ನು ಮಾಡಿರುವ ಕಾಂಗ್ರೆಸ್, ಸೋಮವಾರ ಚುನಾವಣಾ ಆಯೋಗಕ್ಕೆ 8 ದೂರುಗಳನ್ನು ನೀಡಿದೆ. ಎಲ್ಲಾ ದೂರುಗಳನ್ನು ಚುನಾವಣಾ ಆಯೋಗ ಸ್ವೀಕರಿಸಿ ಮಾನ್...
ಮಹಾರಾಷ್ಟ್ರದಲ್ಲಿ ಚುನಾವಣಾ ಆಯೋಗವು ತಪಾಸಣೆ ಪ್ರಕ್ರಿಯೆಗಳಲ್ಲಿ ಪಕ್ಷಪಾತವನ್ನು ಮಾಡುತ್ತಿದೆ ಎಂದು ಶಿವಸೇನೆ ಉದ್ಧವ್ ಬಣದ ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಚುನಾವಣಾ ಆಯೋಗದ ವ್ಯಾಪ್ತಿಗೆ ಬರುವುದಿಲ್ಲವೇ? ಪ್ರಧಾನಿ, ಗೃಹ ಸಚಿವರು ಮತ್ತು ಕೇಂದ್ರ ಸಚಿವರು ಜನರಿಗೆ ಏನು ಬೇಕಾದರೂ ಹಂಚಬಹುದೇ? ಇದು ಯಾವ ರೀತಿಯ ನಿಷ್ಪಕ್ಷ...
ಹರ್ಯಾಣದ ಬವಾಲ್ ಪಟ್ಟಣದ ಕಟ್ಲಾ ಬಜಾರ್ ನಲ್ಲಿ ಮೂವರು ಮುಸುಕುಧಾರಿಗಳು ಆಭರಣ ವ್ಯಾಪಾರಿಯ ಮಗನನ್ನು ಗುಂಡಿಕ್ಕಿ ಗಾಯಗೊಳಿಸಿ ನಗದು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಡಹಗಲೇ ನಡೆದ ದರೋಡೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ಮೂವರು ಮುಸುಕುಧಾರಿ ದರೋಡೆಕೋರರು ಬೆಳಿಗ...
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅವರ ಪುತ್ರ ನಾರಾ ಲೋಕೇಶ್ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೇರಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕರ ಮಾರ್ಫಿಂಗ್ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವಿವಾದಾತ್ಮಕ ಚಲನಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ...
ಕೇರಳದ ಎಡಪಂಥೀಯ ಸರ್ಕಾರ ಸೋಮವಾರ ಇಬ್ಬರು ಐಎಎಸ್ ಅಧಿಕಾರಿಗಳಾದ ಕೆ ಗೋಪಾಲಕೃಷ್ಣನ್ ಮತ್ತು ಎನ್ ಪ್ರಶಾಂತ್ ಅವರನ್ನು ಶಿಸ್ತು ಉಲ್ಲಂಘನೆಗಾಗಿ ಅಮಾನತುಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸರ್ಕಾರಿ ಅಧಿಕಾರಿಗಳ ಧರ್ಮ ಆಧಾರಿತ ವಾಟ್ಸಾಪ್ ಗುಂಪನ್ನು ರಚಿಸಿದ್ದಕ್ಕಾಗಿ ಗೋಪಾಲಕೃಷ್ಣನ್ ಅವರನ್ನು ಅಮಾನತುಗೊಳಿಸಲಾಗಿದ್ದರೆ, ಸಾಮಾಜಿಕ ...
ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಛತ್ತೀಸ್ ಗಢದ ನಿವಾಸಿಯನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 50 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದ ಫೈಜಲ್ ಖಾನ್ ಅವರನ್ನು ರಾಯ್ಪುರ ನಿವಾಸದಿಂದ ಬಂಧಿಸಲಾಗಿದೆ. ಬಾಂದ್ರಾ ಪೊಲೀಸರಿಗೆ ಹೇಳಿಕೆ ನೀಡಲು ನವೆಂಬರ್ 14 ರಂದು ಮುಂಬೈಗೆ ಬರುವುದಾಗಿ ಫೈಜಲ್ ಖಾನ್ ಈ ಹಿಂದೆ ...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 11 ಶಂಕಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಬೊರೊಬೆಕ್ರಾ ಉಪವಿಭಾಗದ ಜಕುರಡೋರ್ ಕರೋಂಗ್ ನಲ್ಲಿ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅ...