ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ರಕ್ಷಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭರವಸೆ ನೀಡಿದ್ದರು. ಇದೀಗ ಆ ಭರವಸೆಯನ್ನು ಉಳಿಸಿಕೊಳ್ಳಲಾಗಿದೆ ಎಂದು ಶ್ವೇತಭವನ ಬುಧವಾರ ತಿಳಿಸಿದೆ. ನಾಸಾ ಕ್ರೂ -9 ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್, ನಿಕ್ ಹೇಗ್, ಬುಚ್ ವ...
ಕದನ ವಿರಾಮ ಒಪ್ಪಂದ ಮುರಿದಿರುವ ಇಸ್ರೇಲ್, ಇಂದು ನಸುಕಿನಲ್ಲಿ ಗಾಝಾ ಪಟ್ಟಿಯಾದ್ಯಂತ ಭಾರೀ ವೈಮಾನಿಕ ದಾಳಿ ನಡೆಸಿದ್ದು, ಮಕ್ಕಳು ಸೇರಿದಂತೆ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಜನವರಿ 19ರಿಂದ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ವೈದ್ಯಕೀಯ ಅಧಿಕಾರಿಗಳ ಪ್...
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಚಂದೌಸಿ ನಗರದ ವಾರಿಸ್ ನಗರದಲ್ಲಿ ಸ್ಥಳೀಯ ಆಡಳಿತವು ಅಕ್ರಮ ಅತಿಕ್ರಮಣ ಆರೋಪದ ಮೇಲೆ ಮಸೀದಿ ಮತ್ತು 34 ಮನೆಗಳನ್ನು ಕೆಡವಲು ಸಿದ್ಧತೆ ನಡೆಸುತ್ತಿದೆ. ಸಂಭಾಲ್ನಲ್ಲಿರುವ ಶಾಹಿ ಜಾಮಾ ಮಸೀದಿಯ ವಿವಾದಾತ್ಮಕ ಸಮೀಕ್ಷೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಸ್ಲಿಂ ಪೂಜಾ ಸ್ಥಳಗಳು ಮತ್ತು ನಿವಾಸಗಳ ...
ಜಗತ್ತಿನಲ್ಲೇ ಅತ್ಯಂತ ಸುರಕ್ಷಿತ ದೇಶ ಯಾವುದು ಎಂಬ ಪ್ರಶ್ನೆಗೆ ಉತ್ತರ ಲಭಿಸಿದೆ. ಕತಾರ್ ಈ ಗೌರವಕ್ಕೆ ಪಾತ್ರವಾಗಿದೆ. ಆನ್ ಲೈನ್ ಡಾಟಾಬೇಸ್ ಸಂಸ್ಥೆಯಾದ ನಂಬಿಯೋ ತಯಾರಿಸಿದ ಇತ್ತೀಚಿನ ವರದಿಯ ಪ್ರಕಾರ ಜಗತ್ತಿನ ಅತ್ಯಂತ ಸುರಕ್ಷಿತ ರಾಷ್ಟ್ರದ ಪಟ್ಟಿಯಲ್ಲಿ ಕತಾರ್ ಗೆ ಮೊದಲ ಸ್ಥಾನ ಲಭಿಸಿದೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಯುಎಇ ಗೆ ಲಭಿಸ...
ಟೆಸ್ಲಾದ ಸಿಇಒ ಮತ್ತು ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರರಾಗಿರುವ ಎಲಾನ್ ಮಸ್ಕ್ ವಿರುದ್ಧ ಲಂಡನಿನ ಉದ್ದಕ್ಕೂ ಪೋಸ್ಟರ್ ಕಾಣಿಸಿದೆ. ಅವರನ್ನು ಟೀಕಿಸುವ ಮತ್ತು ಅಪಹಾಸ್ಯ ಮಾಡುವ ಪೋಸ್ಟರ್ ಗಳು ಇವುಗಳಲ್ಲಿವೆ. ಎಲ್ಲಾನ್ ಮಸ್ಕ್ ಅವರ ತೀವ್ರ ಬಲಪಂಥೀಯ ನಿಲುವು ಮತ್ತು ಟ್ರಂಪ್ ಅವರ ಪ್ರಮಾಣವಚನದ ಬಳಿಕ ನಾಝಿ ರೂಪದಲ್ಲಿ ಅವರು ಸೆಲ್ಯೂಟ್ ನೀಡಿರುವು...
ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಂಘಪರಿವಾರ ನಾಗಪುರದಲ್ಲಿ ನಡೆಸಿರುವ ಪ್ರತಿಭಟನೆಗೆ ಮುಖ್ಯಮಂತ್ರಿ ಫಡ್ನವಿಸ್ ಅವರು 'ಚಾವ' ಸಿನಿಮಾವನ್ನು ದೂಷಿಸಿದ್ದಾರೆ. ಈ ಹಿಂಸಾಚಾರವು ಪೂರ್ವಯೋಜಿತ ಎಂದು ಕೂಡ ಅವರು ಹೇಳಿದ್ದಾರೆ. ನಿರ್ದಿಷ್ಟ ಸಮುದಾಯದ ಮನೆ ಮತ್ತು ಅಂಗಡಿಗಳನ್ನೇ ದುಷ್ಕರ್ಮಿಗಳು ಗುರಿ ಮಾಡಿದ್ದಾರೆ ಎಂದು ಕೂಡ...
1972 ರಲ್ಲಿ ಪೂರ್ಣಗೊಂಡ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಬಾಂಬೆ ಹೈಕೋರ್ಟ್, ಪುಣೆ ನಿವಾಸಿಗೆ 1 ಲಕ್ಷ ರೂ.ಗಳ ದಂಡ ವಿಧಿಸಿದೆ. ಅರ್ಜಿದಾರರಾದ ಅಭಯ್ ಖಿನ್ವಾಸರಾ ಅವರ ಕ್ರಮಗಳು ಕಾನೂನು ಪ್ರಕ್ರಿಯೆಯ ದುರುಪಯೋಗ ಮತ್ತು ದೀರ್ಘಕಾಲದಿಂದ ಇತ್ಯರ್ಥವಾದ ವಿಷಯವನ್ನು ಪುನರುಜ್ಜೀವನಗೊಳಿಸುವ ಪ...
ಪುಣೆ ಮೂಲದ ಹಾಜಿ ಮುಹಮ್ಮದ್ ಜವಾದ್ ಇಸ್ಪಹಾನಿ ಇಮಾಂಬರಾ ಟ್ರಸ್ಟ್ ಅನ್ನು ವಕ್ಫ್ ಸಂಸ್ಥೆಯಾಗಿ ನೋಂದಾಯಿಸುವುದನ್ನು ಎತ್ತಿಹಿಡಿದ ಮಹಾರಾಷ್ಟ್ರ ರಾಜ್ಯ ವಕ್ಫ್ ನ್ಯಾಯಮಂಡಳಿಯ 2023 ರ ತೀರ್ಪನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ. ವಕ್ಫ್ ಕಾಯ್ದೆ, 1995 ರ ಸೆಕ್ಷನ್ 43 ರ ಅಡಿಯಲ್ಲಿ ಇಮಾಂಬರಾ ಸಾರ್ವಜನಿಕ ಟ್ರಸ್ಟ್ ಅನ್ನು ವಕ್ಫ್ ಆಗಿ ನೋಂದ...
ಮಣಿಪುರ ಹಿಂಸಾಚಾರ ಪ್ರಕರಣದಲ್ಲಿ ಪರಿಹಾರ ಮತ್ತು ಪುನರ್ ವಸತಿಯ ಮೇಲ್ವಿಚಾರಣೆಗಾಗಿ ನಿವೃತ್ತ ನ್ಯಾಯಮೂರ್ತಿ ಗೀತಾ ಮಿತ್ತಲ್ ನೇತೃತ್ವದ ಸಮಿತಿಯ ಅಧಿಕಾರಾವಧಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಜುಲೈ 31 ರವರೆಗೆ ವಿಸ್ತರಿಸಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠವು ಜುಲೈ 21 ರಿಂದ ಪ್ರಾರಂಭವಾಗುವ ವಾರದಲ್ಲಿ...
ಧಾರ್ಮಿಕ ಪುಸ್ತಕವನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳ ನಂತರ ಸೋಮವಾರ ಸಂಜೆ ಕೇಂದ್ರ ನಾಗ್ಪುರದಲ್ಲಿ ಹಿಂಸಾಚಾರ ನಡೆದಿದೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ರು. ಇದರ ಪರಿಣಾಮವಾಗಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಲಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದೆ. ಮತ್ತು ಜನಸಮೂಹವನ್ನ...