ಮಂಗಳವಾರ ಮುಂಜಾನೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 200 ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಜನವರಿಯಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರವೂ ಹಮಾಸ್ ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ಮತ್ತೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ಪ್ರಧಾನಿ ಬೆಂಜಮಿನ್ ...
ಹೈದರಾಬಾದ್ ಮಂದಿರದ ಅಕೌಂಟೆಂಟ್ ನ ಮೇಲೆ ರಾಸಾಯನಿಕವನ್ನು ಚೆಲ್ಲಿದ ಪ್ರಕರಣ ತಿರುವು ಪಡೆದುಕೊಂಡಿದೆ. ಈ ಘಟನೆಯಲ್ಲಿ ಇಬ್ಬರು ಅರ್ಚಕರನ್ನು ಹೈದರಾಬಾದ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ದಿನದ ಹಿಂದೆ ಹೈದರಾಬಾದಿನ ಭೂಲಕ್ಷ್ಮಿ ಮಾತ ಮಂದಿರದಲ್ಲಿ ಈ ಘಟನೆ ನಡೆದಿತ್ತು. ಮಂದಿರದ ಅರ್ಚಕರಾದ ಮೇದಕ್ ಜಿಲ್ಲೆಯ 31 ವರ್ಷದ ಹರಿ ಪುತ್ರ ಮತ್ತು 41 ...
ಚಿನ್ನದ ದರ ದಿನದಿಂದ ದಿನಕ್ಕೆ ಭಾರಿ ಏರಿಕೆ ಕಾಣುತ್ತಿದ್ದು, ಜನ ಸಾಮಾನ್ಯರಿಗೆ ಗಗನ ಕುಸುಮವಾಗಿ ಪರಿಣಮಿಸುತ್ತಿದೆ. ಮದುವೆ ಸೀಸನ್ ಈಗಾಗಲೇ ಪ್ರಾರಂಭವಾಗಿರುವುದರ ನಡುವೆಯೇ ಚಿನ್ನದ ಬೆಲೆ ಏರುಗತಿಯಲ್ಲಿದ್ದು, ಬೇಡಿಕೆ ಮರಳುತ್ತದೆಯೇ ಎಂದು ಆಭರಣ ಉದ್ಯಮ ಚರ್ಚಿಸುತ್ತಿದೆ. ಮುಂಬೈನ ಸ್ಪಾಟ್ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ 10 ಗ್ರಾಂಗೆ ...
ಬ್ರಿಟನ್ನಿನ ಅಫ್ ಸ್ಟಡ್ ನ ಹಂಗಾಮಿ ಚೇರ್ಮನ್ ಆಗಿ ಶಿಕ್ಷಣ ತಜ್ಞ ಮತ್ತು ಧಾರ್ಮಿಕ ವಿದ್ವಾಂಸರಾದ ದ ಮುಫ್ತಿ ಹಮೀದ್ ಪಟೇಲ್ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿ ಓರ್ವ ಧಾರ್ಮಿಕ ವಿದ್ವಾಂಸ ಬ್ರಿಟನಿನ ಶೈಕ್ಷಣಿಕ ಕ್ಷೇತ್ರವನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವ ಆಫಸ್ಟೆಡ್ ನ ಚೇರ್ಮನ್ ಪದವಿಗೆ ಏರಿದ್ದಾರೆ. ತಾತ್ಕಾಲಿಕವಾಗಿ ಅವರನ್ನು ಈ...
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ಈ ಗಗನಯಾತ್ರಿಗಳಿಗೆ ಭೂಮಿಗೆ ಬಂದ ಮೇಲೆ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಕಳೆದ ಒಂಬತ್ತು ತಿಂಗಳಿನಿಂದ ...
ಮಸ್ಜಿದುಲ್ ಹರಾಮ್ ಮತ್ತು ಮಸ್ಜಿದುನ್ನಬವಿಯಲ್ಲಿ ಮಕ್ಕಳಿಗೆ ಮತ್ತು ವೃದ್ಧರಿಗೆ ಸುರಕ್ಷತೆಯ ದೃಷ್ಟಿಯಿಂದ ಬ್ರೇಸ್ಲೆಟನ್ನು ನೀಡಲಾಗುವುದು. ಕಾಣೆಯಾದವರನ್ನು ಸುಲಭದಲ್ಲಿ ಪತ್ತೆಹಚ್ಚಲು ಈ ಬ್ರೇಸ್ಲೆಟ್ ನಿಂದ ಸಾಧ್ಯವಾಗಲಿದೆ. ಈ ಸುರಕ್ಷಿತ ಬ್ರೇಸ್ಲೆಟ್ ಸೇವೆಗಾಗಿ ಮಕ್ಕಾದ ಮಸ್ಜಿದುಲ್ ಹರಾಮ್ ನ ಒಂದನೇ ಬಾಗಿಲಾಗಿರುವ ಮಾಲಿಕ್ ಅಬ್ದುಲ್ ಅಜೀ...
ಗುಜರಾತ್ ನ ವಡೋದರಾದಲ್ಲಿ 20 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬ ತನ್ನ ಕಾರನ್ನು ಐದು ಜನರ ಮೇಲೆ ಹರಿಸಿ ಮಹಿಳೆಯನ್ನು ಕೊಂದು, ಇತರರನ್ನು ಗಂಭೀರವಾಗಿ ಗಾಯಗೊಳಿಸಿದ ಮೂರು ದಿನಗಳ ನಂತರ, ಅಪಘಾತಕ್ಕೆ ಕಾರಣವಾದ ಕ್ಷಣಗಳನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಸಿಕ್ಕಿವೆ. ಅಪಘಾತದ ಸಮಯದಲ್ಲಿ ಅವರೊಂದಿಗಿದ್ದ ಆರೋಪಿ ರಕ್ಷಿತ್ ಚೌರಾಸಿಯಾ ಮತ್ತು...
ಪಶ್ಚಿಮ ಬಂಗಾಳದ ರೈಲ್ವೆ ನಿಲ್ದಾಣದಿಂದ ಅಪಹರಿಸಿ ರಾಜಸ್ಥಾನಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಮೂರು ವರ್ಷದ ಮಗುವನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ರೈಲ್ವೆ ಪೊಲೀಸರು, ರಾಜಸ್ಥಾನ ಪೊಲೀಸರು ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸೇರಿ ಮಗುವನ್ನು ಯಶಸ್ವಿಯಾಗಿ ಪತ್ತೆಹಚ್ಚಲಾಗಿದೆ ಮತ್ತು ಪ್ರಮುಖ ಕಳ್ಳಸಾಗಣ...
ರಾಜಸ್ಥಾನದ ಕ್ಯಾಬಿನೆಟ್ ಸಚಿವ ಕಿರೋಡಿ ಲಾಲ್ ಮೀನಾ ಅವರು ಜೈಪುರದಲ್ಲಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಯು.ಆರ್.ಸಾಹೂ ಅವರನ್ನು ಭೇಟಿ ಮಾಡಿದರು. ಇನ್ನು ಈ ಸಭೆಯ ಬಗ್ಗೆ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು, ಸಚಿವರು ಉನ್ನತ ಪೊಲೀಸ್ ಅಧಿಕಾರಿಯನ್ನು ಕರೆಸುವ ಬದಲು ಏಕೆ ಭೇಟಿ ಮಾಡಿದ್ದಾರೆ ಎಂದು ...
ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ಹರ್ಷವರ್ಧನ್ ಸಪ್ಕಲ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮೊಘಲ್ ಚಕ್ರವರ್ತಿ ಔರಂಗಜೇಬಲ್ಬ್ ಗೆ ಹೋಲಿಸುವ ಮೂಲಕ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ್ದಾರೆ. ಅವರ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಮಹಾರಾಷ್ಟ್ರದ ಅಸ್ಮಿತೆಯನ್ನು ಅವಮಾನ...