ಸರ್ಕಾರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದಿದ್ರೆ ನಿಂಬೆ ಹಣ್ಣು ಕತ್ತರಿಸಿ ಮಾಟ, ಮಂತ್ರದ ಮೂಲಕ ಅವರ ದೆವ್ವ ಬಿಡಿಸುತ್ತೇನೆ ಎಂದು ಛತ್ತೀಸ್ಗಢದ ಬಿಜೆಪಿ ಸಂಸದ ಭೋಜರಾಜ್ ನಾಗ್ ಹೇಳಿದ್ದಾರೆ. ಬಿಜೆಪಿಯಲ್ಲಿ ಮೂಢನಂಬಿಕೆ ಮನೆ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ...
ಜಮ್ಮು ಮತ್ತು ಕಾಶ್ಮೀರ ರಾಜ್ಯ ಸ್ಥಾನಮಾನದ ಮರು ಸ್ಥಾಪನೆಗಾಗಿ ಕೇಂದ್ರದೊಂದಿಗೆ ತಾಕಲಾಟಕ್ಕೆ ಸಿದ್ಧತೆ ಆರಂಭವಾಗಿದೆ. ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ನೇತೃತ್ವದ ಕ್ಯಾಬಿನೆಟ್ ರಾಜ್ಯತ್ವವನ್ನು ಮರುಸ್ಥಾಪಿಸುವ ನಿರ್ಣಯ ಅಂಗೀಕರಿಸಿದೆ. ಗುರುವಾರ ನಡೆದ ಕ್ಯಾಬಿನೆಟ್ ಮೊದಲ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಿರ್ಣಯದ ಕರಡನ್ನು ಸ...
ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ತಮಿಳುನಾಡು ಪೊಲೀಸರು, ಫೌಂಡೇಶನ್ ಗೆ ಹೋದ ಅನೇಕ ಜನರು ಕಾಣೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದೊಳಗೆ ಸ್ಮಶಾನವನ್ನ...
ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ 19 ಮಂದಿ ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಸಹಿ ಹಾಕಿದವರಲ್ಲಿ ವಿಧಾನಸಭಾ ಸ್ಪೀಕರ್ ತೋಕ್ಚೋಮ್ ಸತ್ಯವ್ರತ್ ಸಿಂಗ್, ಸಚಿವ ತೊಂಗಂ ವಿಶ್ವಜಿತ್ ಸಿಂಗ್ ಮತ್ತು ಯುಮ್ನಂ ಖೇಮ್ಚಂದ್ ಸಿಂಗ್ ಸೇರಿದ್ದಾರೆ. ...
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯರೊಬ್ಬರು ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ. ದರೋಡೆಕೋರನೊಂದಿಗಿನ ದೀರ್ಘಕಾಲದ ದ್ವೇಷವನ್ನು ಬಗೆಹರಿಸಲು ನಟ ಸಲ್ಮಾನ್ ಖಾನ್ ಗೆ 5 ಕೋಟಿ ರೂ. ಸಲ್ಮಾನ್ ಹಣ ಪಾವತಿಸಲು ಹೇಳಿ. ಇಲ್ಲದಿದ್ರೆ ಅವರ ಭವಿಷ್ಯವು ಇತ್ತೀಚೆಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ...
ಕೆಂಪು ಸಮುದ್ರ ಪ್ರದೇಶದಲ್ಲಿ ಹಡಗು ಸಾಗಣೆಗೆ ಅಡ್ಡಿಪಡಿಸುವ ಮತ್ತು ಇಸ್ರೇಲ್ ಮೇಲೆ ದಾಳಿ ಮಾಡುವ ತನ್ನ ಚಟುವಟಿಕೆಗಳಿಗೆ ಹಣವನ್ನು ಸಂಗ್ರಹಿಸಲು ಇರಾನ್ ತೈಲವನ್ನು ಸಾಗಿಸುವ ಹೌತಿ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಇಬ್ಬರು ಭಾರತೀಯರಿಗೆ ಅಮೆರಿಕ ನಿರ್ಬಂಧ ವಿಧಿಸಿದೆ. ಇಬ್ಬರೂ ಶಾರ್ಜಾ ಮೂಲದ ಇಂಡೋ ಗಲ್ಫ್ ಶಿಪ್ ಮ್ಯಾನೇಜ್ ಮೆಂಟ್...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶುಕ್ರವಾರ ಗಾಝಾದಲ್ಲಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಇಸ್ರೇಲಿ ಪಡೆಗಳಿಂದ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರ ಸಾವನ್ನು ಖಚಿತಪಡಿಸಿದ್ದಾರೆ. ನೆತನ್ಯಾಹು ತಮ್ಮ 'ಎಕ್ಸ್' ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು, "ಇದು ಅಂತ್ಯದ ಆರಂಭ" ಎಂದು ಹೇಳಿದ್ದಾರೆ. 'ಹಮಾಸ್ ತನ್ನ ಶಸ್ತ್ರಾಸ್...
ಜಗತ್ತಿನ ನಂಬರ್ ಒನ್ ಶ್ರೀಮಂತರಾಗಿರುವ ಇಲೋನ್ ಮಸ್ಕ್ ಅವರು ಅಮೇರಿಕಾದ ಡೊನಾಲ್ಡ್ ಟ್ರಂಪ್ ಅವರ ಚುನಾವಣಾ ಖರ್ಚಿಗಾಗಿ 75 ಮಿಲಿಯನ್ ಡಾಲರ್ ಮೊತ್ತವನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಇವರು ಎಕ್ಸ್ ಜಾಲತಾಣದ ಮಾಲೀಕರೂ ಆಗಿದ್ದಾರೆ. ಟ್ರಂಪ್ ಅವರ ಚುನಾವಣಾ ಭಾಷಣದ ವೇದಿಕೆಯಲ್ಲಿ ಎಲೋನ್ ಮಸ್ಕ್ ಅವರು ಈಗಾಗಲೇ ಕಾಣಿಸಿಕೊಂಡಿದ್ದಾರೆ ಮತ್ತ...
ಶಿಮ್ಲಾದ ಸಂಜೋಲಿ ಮಸೀದಿಯ ಮೂರು ಅನಧಿಕೃತ ಅಂತಸ್ತುಗಳನ್ನು ತೆರವುಗೊಳಿಸಬೇಕು ಎಂದು ಅಲ್ಲಿನ ಮುನ್ಸಿಪಲ್ ಕಮಿಷನರ್ ಮಸೀದಿ ಕಮಿಟಿಗೆ ನಿರ್ದೇಶನ ನೀಡಿದ್ದಾರೆ. ಈ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸಂಘ ಪರಿವಾರದ ಮಂದಿ ಕೆಲವು ದಿನಗಳ ಕಾಲ ಪ್ರತಿಭಟಿಸಿದ್ದರು ಮತ್ತು ಅದು ರಾಷ್ಟ್ರೀಯ ಸುದ್ದಿಯಾಗಿತ್ತು. ಈ ಮಸೀದಿ ಇರುವ ಭೂಮಿಯು ವ...
ರೈಲ್ವೆ ಟಿಕೆಟ್ಗಳ ಮುಂಗಡ ಕಾಯ್ದಿರಿಸುವಿಕೆ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ದೀಪಾವಳಿಗೂ ಮುನ್ನ ಐಆರ್ಸಿಟಿಸಿ ಈ ಬದಲಾವಣೆ ಮಾಡಿದೆ. ಸದ್ಯ 120 ದಿನಗಳಿಗೂ ಮುನ್ನ ರೈಲಿನ ಟಿಕೆಟ್ ಕಾಯ್ದಿರಿಸುವ ಅವಕಾಶ ಇದೆ. ಇದನ್ನೀಗ 60 ದಿನಗಳಿಗೆ ಇಳಿಕೆ ಮಾಡಲಾಗಿದೆ. ಇನ್ನು ಮುಂದೆ ರೈಲ್ವೆ ಪ್ರಯಾಣಿಕರು 120 ದಿನಗಳ ಬದಲಾಗಿ 60 ದಿನ ಮುಂಚೆಯಷ್ಟೇ ...