ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಮತ್ತು ವಿರೋಧಿಸದಿರಲು ಹರ್ಯಾಣದ ಜಿಂದ್ ಜಿಲ್ಲೆಯ ಉಚಾನಾದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ನಿರ್ಧರಿಸಲಾಗಿದೆ. ಹರ್ಯಾಣ, ಪಂಜಾಬ್ ಹಾಗೂ ಇತರ ರಾಜ್ಯಗಳಿಂದ ಆಗಮಿಸಿದ ರೈತರು, ಭಾರತೀಯ ಕಿಸಾನ್ ನೌಜವಾನ್ ಯೂನಿಯನ್ ಆಯೋಜಿಸಿದ್ದ ಮಹಾಪಂಚಾಯತ್ನಲ್ಲಿ ಭಾ...
ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದರು. ಅದಕ್ಕಾಗಿ ಸಾಕ್ಷಿ ನಾಶ ಮಾಡಲು ಕೂಡ ಯತ್ನಿಸಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ರಿಮ್ಯಾಂಡ್ ಕಾಪಿಯಲ್ಲಿ ಉಲ್ಲೇಖಿ...
ರಾಜಸ್ಥಾನದ ಜಹಾಜ್ಪುರದಲ್ಲಿ ಮುಸ್ಲಿಂ ಸಮುದಾಯದ ಸೋಮವಾರದ ಈದ್-ಎ-ಮಿಲಾದ್ (ಪ್ರವಾದಿ ಮೊಹಮ್ಮದ್ ಅವರ ಜನ್ಮದಿನ) ಮೆರವಣಿಗೆಗೆ ಅನುಮತಿ ನಿರಾಕರಿಸಿದೆ. ಸೂಕ್ಷ್ಮ ಪ್ರದೇಶದಲ್ಲಿ ಶನಿವಾರ ಭುಗಿಲೆದ್ದ ಕೋಮು ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಜಹಾಜ್ಪುರದಲ್ಲಿ ಹಿಂದೂ ಸಮುದಾಯವ...
ಭಾರೀ ಮಳೆಯ ನಂತರ ಗಂಗಾ, ಶಾರದಾ ಮತ್ತು ಘಾಘ್ರಾ ಸೇರಿದಂತೆ ಅನೇಕ ನದಿಗಳು ಉತ್ತರ ಪ್ರದೇಶದಲ್ಲಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಶನಿವಾರದಿಂದ ಮಳೆ ಸಂಬಂಧಿತ ಘಟನೆಗಳಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮೀರತ್ ನಲ್ಲಿ ಕಟ್ಟಡ ಕುಸಿತದಲ್ಲಿ 10 ಜನರು ಸೇರಿದ್ದಾರೆ. ಪೂರ್ವ ಯುಪಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯ...
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸರಣಿ ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಪ್ರಮುಖ ಶಂಕಿತನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಶಂಕಿತನನ್ನು 34 ವರ್ಷದ ಎಲ್ಎಸ್ ಯೋಸೆಫ್ ಚೊಂಗ್ಲೋಯ್ ಎಂದು ಗುರುತಿಸಲಾಗಿದ್ದು, ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಇ) ಗುವಾಹಟಿಯಲ್ಲಿ ಬಂಧಿಸಿದೆ. ಮಣಿಪುರದ ಚುರಾಚಂದ್ಪುರ ಜಿಲ್ಲೆಯವರಾದ ...
ನವೆಂಬರ್ ಎರಡನೇ ವಾರದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಅಲ್ಲದೇ ಮುಂದಿನ 8 ರಿಂದ 10 ದಿನಗಳಲ್ಲಿ ಆಡಳಿತಾರೂಢ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. 288 ಸದಸ್ಯರ ರಾಜ್ಯ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸು...
ತಿಂಗಳ ಹಿಂದೆ ಗಾಝಾ ಸುರಂಗದಲ್ಲಿ ಶವವಾಗಿ ಪತ್ತೆಯಾದ ಮೂವರು ಒತ್ತೆಯಾಳುಗಳು ಹಮಾಸ್ ನ ಹಿರಿಯ ಕಮಾಂಡರ್ ಅನ್ನು ಗುರಿಯಾಗಿಸಿಕೊಂಡು ನವೆಂಬರ್ ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಿಲಿಟರಿಯಿಂದ ತಪ್ಪಾಗಿ ಕೊಲ್ಲಲ್ಪಟ್ಟಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. ಕಾರ್ಪೊರಲ್ ನಿಕ್ ಬೀಜರ್, ಸಾರ್ಜೆಂಟ್ ರಾನ್ ಶೆರ್ಮನ್ ಮತ್ತು ಎಲಿಯಾ ಟೊಲೆಡ...
ಇತ್ತೀಚೆಗೆ ಅಮೆರಿಕದಲ್ಲಿ ರಾಹುಲ್ ಗಾಂಧಿ ತಂಡದಿಂದ ಹಲ್ಲೆಗೊಳಗಾದ ಇಂಡಿಯಾ ಟುಡೇ ಪತ್ರಕರ್ತ ರೋಹಿತ್ ಶರ್ಮಾ ಅವರಿಗೆ ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವೈಯಕ್ತಿಕವಾಗಿ ಕರೆ ಮಾಡಿ ಕ್ಷಮೆಯಾಚಿಸಿದ್ದಾರೆ. 'ಈ ಘಟನೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಲು ಪಿತ್ರೋಡಾ ನನಗೆ ಕರೆ ಮಾಡಿದ್ದು ಈ ಬಗ್ಗೆ ಸಮಗ್ರ ತನ...
ದೇಶದ ಲಕ್ಷಾಂತರ ತೆರಿಗೆದಾರರಿಗೆ ಸಹಾಯ ಮಾಡಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಯುಪಿಐ ಬಳಸಿ ತೆರಿಗೆ ಪಾವತಿಗೆ ವಹಿವಾಟಿನ ಮಿತಿಯನ್ನು ಹೆಚ್ಚಿಸಿದೆ. ಇನ್ಮುಂದೆ ಸೆಪ್ಟೆಂಬರ್ 16 ರಿಂದ ಪ್ರತಿ ವಹಿವಾಟಿಗೆ 5 ಲಕ್ಷ ರೂ.ಗಳವರೆಗೆ ತೆರಿಗೆ ಪಾವತಿಸಲು ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಸಲು ಸಾಧ್ಯವಾ...
ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ ವೀಸಾಗಳ ಗುಂಪನ್ನು ದೆಹಲಿ ಪೊಲೀಸರು ಭಾನುವಾರ ಭೇದಿಸಿ ಕನಿಷ್ಠ ಏಳು ಮಂದಿಯನ್ನು ಬಂಧಿಸಿದ್ದಾರೆ. ಹಲವಾರು ದೇಶಗಳಿಗೆ ನಕಲಿ ವೀಸಾಗಳನ್ನು ತಯಾರಿಸುವ ಕಾರ್ಖಾನೆಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇದನ್ನು ಮನೋಜ್ ಮೊಂಗಾ ಎಂಬ ವ್ಯಕ್ತಿ ನಿರ್ವಹಿಸುತ್ತಿದ್ದರು. ಮು...