ಸಿಂಗಾಪುರ ಮತ್ತು ಬ್ರೂನಿ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳಿರುವಂತೆಯೇ ಕಾಂಗ್ರೆಸ್ ಅವರನ್ನು ಕುಟುಕಿದೆ. ಸದಾ ಪ್ರಯಾಣದಲ್ಲಿರುವ ಪ್ರಧಾನಿಯವರು ಯಾವಾಗ ಮಣಿಪುರಕ್ಕೆ ಮಾನವೀಯ ಭೇಟಿ ನೀಡುತ್ತಾರೆ ಎಂದು ಪ್ರಶ್ನಿಸಿದೆ. ಬ್ರೂನಿ ಸುಲ್ತಾನರ ಕೋರಿಕೆಯಂತೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ. ಹಾಗೆಯೇ ಅವರು ಸಿಂಗಾಪುರಕ್ಕ...
ರೈಲಲ್ಲಿ ಪ್ರಯಾಣಿಸುತ್ತಿದ್ದ ಹಾಜಿ ಅಶ್ರಫ್ ಮುನಿಯಾರ್ ಎಂಬ ವೃದ್ಧನ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಮೊದಲು ಪೊಲೀಸರು ಅವರನ್ನು ಬಂಧಿಸಿದ್ದರು ಮತ್ತು ನ್ಯಾಯಾಲಯ ಅವರಿಗೆ ತಕ್ಷಣ ಜಾಮೀನು ನೀಡಿತ್ತು. ಆದರೆ ಆ ಬಳಿಕ ಇವರ ವಿರುದ್ಧ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಲಾಯಿತು. ಇದೀಗ ಅವರ ಬಂಧನಕ್ಕೆ...
ನಮ್ಮ ಒತ್ತೆಯಲ್ಲಿರುವ ಬಂಧಿಗಳನ್ನು ಇಸ್ರೇಲಿ ಸೇನೆ ಬಲವಂತದಿಂದ ಬಿಡಿಸಲು ಬಂದರೆ ಅವರು ಒತ್ತೆಯಾಳುಗಳನ್ನು ಶವಪೆಟ್ಟಿಗೆಯಲ್ಲಿ ಕೊಂಡೊಯ್ಯಬೇಕಾದೀತು ಎಂದು ಹಮಾಸ್ ಎಚ್ಚರಿಸಿದೆ. ಹಮಾಸ್ ನ ಸಶಸ್ತ್ರ ವಿಭಾಗವಾದ ಅಲ್ ಕಸ್ಸಾಮ್ ಬ್ರಿಗೇಡ್ ನ ವಕ್ತಾರ ಅಬೂ ಉಬೈದಾ ಅವರ ಹೇಳಿಕೆಯನ್ನು ವಿವಿಧ ಮಾಧ್ಯಮಗಳು ಪ್ರಕಟಿಸಿವೆ. ಇಸ್ರೇಲ್ ಬಾಂಬ್ ಆಕ್ರಮಣದ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಸಹಾಯಕರೂ ಆಗಿರುವ ತನ್ನ ಸದಸ್ಯರನ್ನು ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ವಿಭಾಗವು ಅಮಾನತುಗೊಳಿಸಿದೆ. ಕಳೆದ ತಿಂಗಳು ತರಬೇತಿ ವೈದ್ಯರ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಆಸ್ಪತ್ರೆಯ ಕೋಣೆಯಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ಆರೋಪದ ...
ಹರಿಯಾಣದ ಫರಿದಾಬಾದ್ ನಲ್ಲಿ 19 ವರ್ಷದ ಪಿಯುಸಿ ವಿದ್ಯಾರ್ಥಿಯನ್ನು ಜಾನುವಾರು ಕಳ್ಳಸಾಗಣೆದಾರನೆಂದು ತಪ್ಪಾಗಿ ಭಾವಿಸಿ ಗುಂಡಿಕ್ಕಿ ಕೊಲ್ಲಲಾಗಿದೆ. ಕೊಲೆ ಮಾಡುವ ಮೊದಲು ಆರೋಪಿಗಳು ಯುವಕನ ಕಾರನ್ನು 25 ಕಿಲೋಮೀಟರ್ ಬೆನ್ನಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಸಂತ್ರಸ್ತ ಆರ್ಯನ್ ಮಿಶ್ರಾ ತನ್ನ ಸ್ನೇಹಿತರಾದ ಹರ್ಷ...
ಗುಜರಾತ್ ನ ಪೋರ್ ಬಂದರ್ ಕರಾವಳಿಯಲ್ಲಿ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ಅನ್ನು ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ ಭಾರತೀಯ ಕೋಸ್ಟ್ ಗಾರ್ಡ್ ನ ಮೂವರು ಸದಸ್ಯರು ನಾಪತ್ತೆಯಾಗಿದ್ದಾರೆ. ಹೆಲಿಕಾಪ್ಟರ್ ನಲ್ಲಿ ನಾಲ್ವರು ಸದಸ್ಯರಿದ್ದು, ಅವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ...
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡೂ ರಾಜ್ಯಗಳಲ್ಲಿ ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಮೂಲಸೌಕರ್ಯಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ರೈಲು ಹಳಿಗಳು, ರಸ್ತೆಗಳು ಮತ್ತು ವಿಶಾಲವಾದ ಕೃಷಿ ಭೂಮಿಗಳು ಪ್ರವಾಹಕ್ಕೆ ಸಿಲುಕಿವೆ. ಇದರ ಪರಿಣಾಮವಾಗಿ ರೈಲುಗಳನ್ನು ರದ್...
ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಸುಲ್ತಾನ್ ಹಾಜಿ ಹಸನಾಲ್ ಬೋಲ್ಕಿಯಾ ಅವರ ಆಹ್ವಾನದ ಮೇರೆಗೆ ಅವರು ಸೆಪ್ಟೆಂಬರ್ 3-4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಬ್ರೂನಿ ನಡುವಿನ ರಾಜತಾಂತ್ರಿಕ ಸಂಬಂಧ...
ಮಕ್ಕಾದ ಮಸ್ಜಿದ್ ಹರಾಮ್ ಗೆ ಜೋಡಿಸಲಾಗಿರುವ ಎಸಿ ವ್ಯವಸ್ಥೆಯು ಜಗತ್ತಿನಲ್ಲಿ ಅತ್ಯಂತ ದೊಡ್ಡದೆಂದು ಗುರುತಿಸಲಾಗಿದೆ. 1,55,000 ಟನ್ ಸಾಮರ್ಥ್ಯದ ಈ ಎಸಿ ವ್ಯವಸ್ಥೆ ಜಾಗತಿಕವಾಗಿ ಅತಿ ದೊಡ್ಡ ವ್ಯವಸ್ಥೆಯಾಗಿ ಮಾನ್ಯವಾಗಿದೆ. ಹರಮ್ ನ ಎರಡು ಸ್ಥಳಗಳಲ್ಲಿ ಈ ಎಸಿ ವ್ಯವಸ್ಥೆ ಮಾಡಲಾಗಿದೆ. ಶಾಮಿಯ ಮತ್ತು ಅಜಿಯಾದ್ ಎಂಬ ಸ್ಥಳಗಳಲ್ಲಿ ಈ ಎಸಿಯನ್...
ಬಿಜೆಪಿ ಸರಕಾರಗಳ ಬುಲ್ಡೋಜರ್ ನ್ಯಾಯಕ್ಕೆ ಸುಪ್ರೀಂಕೋರ್ಟ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಆರೋಪಿ ಎಂಬ ಕಾರಣಕ್ಕೆ ಹೇಗೆ ಮನೆ ಕೆಡವುತ್ತೀರಿ? ಅಪರಾಧಿಯಾಗಿದ್ದರೂ ಮನೆ ಕೆಡವಲು ಸಾಧ್ಯ ಇಲ್ಲ ಎಂದು ಸುಪ್ರೀಂ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ. ಅಪರಾಧ ಸಾಬೀತಾದರೂ ಬುಲ್ಡೋಜರ್ ಬಳಸಿ ಮನೆ ಕೆಡವುವಂತಿಲ್ಲ ಎಂದು ಕೂಡ ನ್ಯಾಯಮೂರ್ತಿ ಗವಾಯಿ ಹೇಳ...