ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಮಹಿಳೆ ಮತ್ತು ಆಕೆಯ ಮೊಮ್ಮಗನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಉಸ್ತುವಾರಿ ಸೇರಿದಂತೆ ಆರು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ ಪಿ) ಸಿಬ್ಬಂದಿಯನ್ನು ಮಧ್ಯಪ್ರದೇಶ ಸರ್ಕಾರ ಗುರುವಾರ ಅಮಾನತುಗೊಳಿಸಿದೆ. ಬಲಿಪಶುಗಳು ದಲಿತ ಸಮುದಾಯಕ್ಕೆ ಸೇರಿದವರು ಎಂದು ಆರೋಪಿಸಿ ಪ್ರತಿಪಕ್ಷ ಕ...
ಹಿಮಾಚಲ ಪ್ರದೇಶ ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹೀಗಾಗಿ ಎಲ್ಲಾ ರಾಜ್ಯ ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು (ಸಿಪಿಎಸ್) ಮತ್ತು ಕ್ಯಾಬಿನೆಟ್ ಶ್ರೇಣಿಯ ಸದಸ್ಯರು ಎರಡು ತಿಂಗಳವರೆಗೆ ವೇತನವನ್ನು ಪಡೆಯುವುದಿಲ್ಲ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಗುರುವಾರ ರಾಜ್ಯ ವಿಧಾನಸಭೆಗೆ ತಿಳಿಸ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿನ್ನೆ ರ್ಯಾಲಿಯಲ್ಲಿ ನೀಡಿದ ಹೇಳಿಕೆಯನ್ನು ಬಳಸಿಕೊಂಡು ತಮ್ಮ ವಿರುದ್ಧ ದುರುದ್ದೇಶಪೂರಿತ ತಪ್ಪು ಮಾಹಿತಿ ಹರಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಿನ್ನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೆಲಸಕ್ಕೆ ಸೇರುವಂತೆ ಸುಪ್ರೀಂ ಕೋರ್ಟ್ ಮನವಿಯನ್ನು ಪ್ರತಿಭಟನಾನಿರತ ವೈದ್...
ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ನೀಡಿದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಭಾರತದ ಸುಪ್ರೀಂ ಕೋರ್ಟ್ ಗರಂ ಆಗಿದೆ. ಬಿಜೆಪಿ ಮತ್ತು ಬಿಆರ್ ಎಸ್ ನಡುವೆ ಸಂಭಾವ್ಯ ರಾಜಕೀಯ ಒಪ್ಪಂದವನ್ನು ಸೂಚಿಸುವ ಮುಖ್ಯಮಂತ್ರಿಯ ಹೇಳಿಕೆಗಳು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ವಿಶ್...
ತಮ್ಮ ಬದ್ಧ ಎದುರಾಳಿ ರಾಹುಲ್ ಗಾಂಧಿಯವರ ಬಗ್ಗೆ ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಅವರು "ಯಶಸ್ಸಿನ ರುಚಿ ನೋಡುತ್ತಿದ್ದಾರೆ. ಈಗ ವಿಭಿನ್ನ ಶೈಲಿಯ ರಾಜಕೀಯ ತಂತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. "ಅವರು ಜಾತಿಯ ಬಗ್ಗೆ ಮಾತನಾಡುವಾಗ, ಸಂ...
ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಮಧ್ಯಪ್ರದೇಶದ ರೈಲ್ವೆ ಪೊಲೀಸ್ ಠಾಣೆಯೊಳಗೆ 15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ವಿವಾದದ ಮಧ್ಯೆ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ. 2023ರ ಅಕ್ಟೋಬರ್ ನಿಂದ...
ಮಲಯಾಳಂ ನಟಿ ಮಿನು ಮುನೀರ್ ನೀಡಿದ ದೂರಿನ ಆಧಾರದ ಮೇಲೆ ಸಿಪಿಐ (ಎಂ) ಶಾಸಕ ಮತ್ತು ನಟ ಮುಖೇಶ್ ಮತ್ತು ನಟ ಜಯಸೂರ್ಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮುಕೇಶ್, ಜಯಸೂರ್ಯಾ ಮತ್ತು ನಟ ಎಡವೆಲಾ ಬಾಬು ಸೇರಿದಂತೆ ಏಳು ಜನರ ವಿರುದ್ಧ ನಟಿಯು ದೂರು ದಾಖಲಿಸಿದ್ದರು. ಎಲ್ಲಾ ದೂರುಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಕೇರಳ ಪ...
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಮತ್ತು ತಂಗ್ಧಾರ್ ಪ್ರದೇಶಗಳಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಗುರುವಾರ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯು ತಿಳಿಸಿದೆ. ಸಂಭಾವ್ಯ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್...
ಕಳೆದ ಕೆಲವು ದಿನಗಳಿಂದ ಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ 29 ಜನರು ಸಾವನ್ನಪ್ಪಿದ್ದಾರೆ. ಆದರೆ ಸತತ ನಾಲ್ಕನೇ ದಿನವೂ ರಾಜ್ಯದಲ್ಲಿ ಭಾರಿ ಮಳೆ ಮುಂದುವರಿದಿದ್ದರಿಂದ ಸುಮಾರು 17,800 ಜನರನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ. ಮೊರ್ಬಿ ಜಿಲ್ಲೆಯ ಹಲ್ವಾಡ್ ತಾಲ್ಲೂಕಿನ ಧವಾನಾ ಗ್ರಾಮದ ಬಳಿ ಭ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಒಂದು ದಿನದ ನಂತರ ಭಾರತ ರಾಷ್ಟ್ರ ಸಮಿತಿ (ಬಿಆರ್ ಎಸ್) ಎಂಎಲ್ಸಿ ಕೆ.ಕವಿತಾ ಬುಧವಾರ ಹೈದರಾಬಾದ್ ಗೆ ಆಗಮಿಸಿದರು. ಮಂಗಳವಾರ ರಾತ್ರಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕವಿತಾ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರೊಂದಿಗೆ ಅವರ...