ಸರ್ಕಾರಿ ಸ್ವಾಮ್ಯದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಈಗ ಮಾಜಿ ಪ್ರಾಂಶುಪಾಲರು ಮಾಡಿದ ಮೊಬೈಲ್ ಫೋನ್ ಕರೆಗಳನ್ನು ಟ್ರ್ಯಾಕ್ ಮಾಡುತ್ತಿದೆ. ಆಗಸ್ಟ್ 9 ರಂದು ಬೆಳಿಗ್ಗೆ ಸೆಮಿನಾರ್ ಕೋಣೆಯಲ್ಲಿ ಯುವತಿಯ ಶವ ಪತ್ತೆ...
ಬೀಫ್ ಇದೆ ಎಂದು ಆರೋಪಿಸಿ ಮುಸ್ಲಿಂ ಕುಟುಂಬದ ಮನೆಯ ಮೇಲೆ ಉತ್ತರ ಪ್ರದೇಶದ ಪೊಲೀಸರು ದಾಳಿ ನಡೆಸಿದ್ದು ಈ ದಾಳಿಯ ವೇಳೆ ಮಹಿಳೆ ಮೃತಪಟ್ಟಿರುವುದಾಗಿ ಆರೋಪಿಸಲಾಗಿದೆ. ಬಿಜನೂರು ಜಿಲ್ಲೆಯ ಕಥಾಯಿ ಗ್ರಾಮದಲ್ಲಿ ಹ ಈ ಘಟನೆ ನಡೆದಿದೆ.. 55 ವರ್ಷದ ರಜಿಯಾ ಮೃತಪಟ್ಟವರಾಗಿದ್ದಾರೆ. ಈ ಮನೆಯಲ್ಲಿ ಬೀಫ್ ಇದೆ ಎಂಬ ಫೋನ್ ಕರೆಯನ್ನು ಆಧರಿಸಿ ಪೊಲೀಸರು...
ಸೋಶಿಯಲ್ ಮೀಡಿಯಾಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರಕಾರ ಕಠಿಣ ಕಾನೂನಿಗೆ ಅಂಗೀಕಾರ ನೀಡಿದೆ. ಸೋಶಿಯಲ್ ಮೀಡಿಯದಲ್ಲಿ ದೇಶ ವಿರೋಧಿ ಪೋಸ್ಟ್ ಮಾಡಿದವರಿಗೆ ಮೂರು ವರ್ಷದಿಂದ ಜೀವಾವಧಿ ವರೆಗೆ ಶಿಕ್ಷೆ ನೀಡುವ ಅವಕಾಶ ಈ ಹೊಸ ಮಸೂದೆಯಲ್ಲಿ ಇದೆ. ಯೂಟ್ಯೂಬ್ ಇನ್ಸ್ಟಾಗ್ರಾಂ ಫೇಸ್ಬುಕ್ ಎಕ್ಸ್ ಮುಂತಾದ ವಿವಿಧ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರ್ಮ್ಗ...
20 ವರ್ಷದ ಅನುಜ್ ಎಂಬ ರಾಜಸ್ಥಾನದ ಯುವಕನನ್ನು ಕ್ರಿಮಿನಲ್ ಗಳು ಅಪಹರಿಸಿಕೊಂಡು ಹೋಗಿದ್ದರು. ಮತ್ತು ಹಿಮಾಚಲ ಪ್ರದೇಶದ ಹೊಟೇಲ್ ವೊಂದರಲ್ಲಿ ಬಚ್ಚಿಟ್ಟುಕೊಂಡಿದ್ದರು. ಮಾತ್ರವಲ್ಲ, 20 ಲಕ್ಷ ರೂಪಾಯಿ ಹಣವನ್ನು ನೀಡಬೇಕು ಎಂದು ಪಾಲಕರಿಗೆ ಬೆದರಿಕೆ ಹಾಕಿದ್ದರು. ಈ ಅನುಜ್ ನನ್ನು ರಾಜಸ್ಥಾನದ ಪೊಲೀಸರು ಅತ್ಯಂತ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ...
ಎಂಟನೇ ತರಗತಿಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಮಿಳುನಾಡಿನ ನಾಗರ್ಕೋವಿಲ್ ನ ಕೇಂದ್ರೀಯ ವಿದ್ಯಾಲಯ ಶಾಲೆಯ ಶಿಕ್ಷಕನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿಯ ದೂರಿನ ಮೇರೆಗೆ ಮೂಲತಃ ರಾಜಸ್ಥಾನದ ಕಲಾ ಶಿಕ್ಷಕ ರಾಮಚಂದ್ರ ಸೋನಿ ಅವರನ್ನು ವಶಕ್ಕೆ ತೆಗೆದುಕೊಳ್ಳ...
ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕಿ ವಿರುದ್ಧ ಕೇರಳ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ನಟಿ ನೀಡಿದ ದೂರಿನ ಆಧಾರದ ಮೇಲೆ ತ್ರಿವೇಂಡ್ರಂ ಮ್ಯೂಸಿಯಂ ಪೊಲೀಸರು ಜಾಮೀನು ರಹಿತ ಅತ್ಯಾಚಾರದ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ನಟಿ ಮಲಯಾಳಂ ಚಲನಚಿತ್ರೋದ್ಯಮ...
ಭಾರತೀಯ ರೈಲ್ವೆ ನಿರ್ವಹಣಾ ಸೇವೆಯ ಅಧಿಕಾರಿ ಸತೀಶ್ ಕುಮಾರ್ ಅವರನ್ನು ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಿಸಲಾಗಿದೆ. ಅವರ ನೇಮಕವು ಒಂದು ಐತಿಹಾಸಿಕ ಕ್ಷಣವಾಗಿದೆ. ಯಾಕೆಂದರೆ ಅವರು ಈ ಹುದ್ದೆಗೆ ಆಯ್ಕೆಯಾದ ಪರಿಶಿಷ್ಟ ಜಾತಿ ಅಥವಾ ದಲಿತ ಸಮುದಾಯದಿಂದ ಮೊದಲ ವ್ಯಕ್ತಿಯಾಗಿದ್ದಾರೆ. ಕುಮಾರ್...
ಭಯೋತ್ಪಾದಕ ಫರ್ಹತುಲ್ಲಾ ಘೋರಿ ಭಾರತದ ಸ್ಲೀಪರ್ ಸೆಲ್ ಗಳನ್ನು ದೇಶಾದ್ಯಂತ ರೈಲುಗಳ ಮೇಲೆ ದಾಳಿ ಮಾಡುವಂತೆ ಕರೆ ನೀಡುವ ವೀಡಿಯೊವನ್ನು ನೋಡಿದ ನಂತರ ಭಾರತದ ಗುಪ್ತಚರ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸಿವೆ. ಪ್ರಸ್ತುತ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ. ಹಲವು ವರ್ಷಗಳಿಂದ ಭಾರತೀಯ ಏಜೆನ್ಸಿಗಳ ರೇಡಾರ್ನಲ್ಲಿರುವ ಘೋರಿ, ಭಾರತದಲ್ಲಿ ರ...
'ನಬನ್ನಾ ಅಭಿಯಾನ್' ಪ್ರತಿಭಟನೆಯ ವೇಳೆ ಪೊಲೀಸ್ ದೌರ್ಜನ್ಯಕ್ಕೆ ಪ್ರತಿಕ್ರಿಯೆಯಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಇಂದು 12 ಗಂಟೆಗಳ ಬಾಂಗ್ಲಾ ಬಂದ್ ಘೋಷಿಸಿದೆ. ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವಿದ್ಯಾರ್ಥಿಗಳು ಬೆಳಿಗ್ಗೆ 6 ರಿಂದ ಸಂಜೆ 6 ರ...
ಕೊಲ್ಕತ್ತಾ ವೈದ್ಯೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಆ ದಿನ ಉನ್ನತ ಪೊಲೀಸ್ ಅಧಿಕಾರಿಯ ಬೈಕನ್ನು ಬಳಸಿದ್ದ ಅನ್ನುವುದು ಬಹಿರಂಗವಾಗಿದೆ. ಕೊಲ್ಕತ್ತಾ ಪೊಲೀಸ್ ಇಲಾಖೆಯಲ್ಲಿ ಸ್ವಯಂಸೇವಕನಾಗಿ ದುಡಿಯುತ್ತಿದ್ದ ಸಂಜೆಯ್ ರಾಯ್ ಆ ದಿನ ಪೊಲೀಸಧಿಕಾರಿಯ ಬೈಕನ್ನು ಬಳಸಿ ಹದಿನೈದು ಕಿಲೋಮೀಟರ್ ದೂರದ ರೆಡ್ ಲೈಟ್ ಏರಿಯಾಕ್ಕೆ ಹೋಗಿದ್ದ ಅನ್ನುವು...