ಬಾಂಗ್ಲಾದೇಶದ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಾಧೀಶರನ್ನು ಸಿಲ್ಹೆಟ್ನಲ್ಲಿ ಭಾರತದ ಈಶಾನ್ಯ ಗಡಿಯಿಂದ ಬಂಧಿಸಲಾಗಿದೆ. ಇವರು ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಬಾರ್ಡರ್ ಗಾರ್ಡ್ ಬಾಂಗ್ಲಾದೇಶ ತಿಳಿಸಿದೆ.ಅವಾಮಿ ಲೀಗ್ ನಾಯಕ ಎಎಸ್ಎಂ ಫಿರೋಜ್ ರನ್ನು ಅವರ ನಿವಾಸದಿಂದ ಬಂಧಿಸಿದ ಗಂಟೆಗಳ ನಂತರ ವರದಿ ಬಂದಿದೆ. ಬಾರ್ಡ...
ವಕ್ಫ್ ಮಸೂದೆಯ ಕುರಿತಂತೆ ಪರಿಶೀಲನೆಗಾಗಿ ರಚಿಸಲಾಗಿರುವ ಜಂಟಿ ಸದನ ಸಮಿತಿಯ ಸಂಚಾಲಕ ಜಗದಾಂಬಿಕ ಪಾಲ್ ಅವರನ್ನು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ನಿಯೋಗವು ಭೇಟಿಯಾಗಿ ಮನವಿ ಸಲ್ಲಿಸಿದೆ. ತಕ್ಷಣವೇ ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ನಿಯೋಗ ಒತ್ತಾಯಿಸಿದೆ. ನಿಯೋಗದಲ್ಲಿ ಬೋರ್ಡ್ ನ ಪ್ರಧಾನ ಕಾರ್ಯದರ್ಶಿ ಮೌಲಾನ ಮೊಹಮ್ಮದ್ ಫಜಲುರ್ರಹೀಮ್...
ಆಗಸ್ಟ್ ಒಂಬತ್ತರಂದು ಕೋಲ್ಕತ್ತಾ ವೈದ್ಯೆಯ ಹತ್ಯೆ ನಡೆಯುವುದಕ್ಕಿಂತ ಒಂದು ವಾರ ಮೊದಲೇ ಜಾರ್ಖಂಡ್ ನಲ್ಲಿ ತಸ್ಲೀಮ್ ಜಹಾನ್ ಎಂಬ ನರ್ಸ್ ನ ಅತ್ಯಾಚಾರ ಮತ್ತು ಹತ್ಯೆ ನಡೆದಿದೆ. ಆದರೆ ಕೊಲ್ಕತ್ತಾ ವೈದ್ಯೆಯ ಹತ್ಯೆಗೆ ವ್ಯಕ್ತವಾದ ದೇಶಾದ್ಯಂತದ ಪ್ರತಿಭಟನೆಯ ಒಂದಂಶವೂ ತಸ್ಲೀಮ್ ಜಹಾನ್ ಹತ್ಯೆಗೆ ವ್ಯಕ್ತವಾಗದೆ ಇರುವುದಕ್ಕೆ ಕಾರಣ ಏನು ಎಂದು ಕುಟು...
ಥಾಣೆ ಜಿಲ್ಲೆಯ ಬದ್ಲಾಪುರ್ ನ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ ವಿರೋಧ ಪಕ್ಷಗಳ ಮೈತ್ರಿಕೂಟ ಮಹಾವಿಕಾಸ್ ಅಘಾಡಿ ಆಗಸ್ಟ್ 24ರಂದು ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿತ್ತು. ಮಹಾರಾಷ್ಟ್ರ ಬಂದ್ ಗೆ ಕರೆ ನೀಡದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಶುಕ್ರವಾರ ಬಾಂಬೆ ಹೈಕೋರ್ಟ್ ಈಗ ನಿರ್ಬಂಧ ಹೇರಿದ...
ಕೋಲ್ಕತ್ತಾದಲ್ಲಿ ಬೈಕ್ ಸವಾರರೊಬ್ಬರು ಬಂಗಾಳಿ ನಟಿ ಪಾಯಲ್ ಮುಖರ್ಜಿಯವರ ಮೇಲೆ ಹಲ್ಲೆ ನಡೆಸಿ ಅವರ ಕಾರನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಟಿಯ ಕಾರು ಮತ್ತು ಬೈಕ್ ಸವಾರರ ನಡುವೆ ಡಿಕ್ಕಿಯ ನಂತರ ಈ ಘಟನೆ ಸಂಭವಿಸಿದೆ. ಮುಖರ್ಜಿ ತಕ್ಷಣವೇ ತನ್ನ ಫೇಸ್ಬುಕ್ ಪ್ರೊಫೈಲ್ನಲ್ಲಿ ಈ ಘಟನೆಯನ್ನು ನೇರ ಪ್ರಸಾರ ಮಾಡಿ ಸಹಾಯಕ್ಕಾಗಿ...
ಅಸ್ಸಾಂನ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಹೋಗಿ ಶನಿವಾರ ಕೊಳಕ್ಕೆ ಹಾರಿದ ನಂತರ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಪರಾಧದ ಸ್ಥಳದಲ್ಲೇ ತನಿಖೆಯ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಆಗಸ್ಟ್ 23 ರಂದು ಬಂಧಿಸಲ್ಪಟ್ಟ ತಫಾಜುಲ್ ಇಸ್ಲಾಂ, 14 ವರ್ಷದ ಬಾಲಕಿಯ ಮ...
ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಕೀವ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರಷ್ಯಾದೊಂದಿಗೆ ನಡೆಯುತ್ತಿರುವ ದೇಶದ ಸಂಘರ್ಷದಲ್ಲಿ ಶಾಂತಿಗಾಗಿ ಭಾರತದ ನಿಲುವನ್ನು ಒತ್ತಿ ಹೇಳಿದರು. ಮತ್ತೊಂದೆಡೆ ಝೆಲೆನ್ಸ್ಕಿ ಅವರು ಭಾರತವು ಉಕ್ರೇನ್ ಪರವಾಗಿ ಇರಬೇಕೆಂದು ಮನವಿ ಮಾಡಿದರು. ಇದಕ್ಕೂ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ. ಇವರು 'ಅಧಿಕಾರದ ದುರಾಸೆ'ಯಿಂದಾಗಿ ಭಾರತದ ಏಕತೆ ಮತ್ತು ಭದ್ರತೆಯನ್ನು ಅಪಾಯಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ. ಉಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಯೊಂದಿಗಿನ ಮೈತ್ರಿಗಾಗಿ ಅವರು ಪಕ್ಷವನ್ನು ಗುರಿಯಾಗಿಸಿ ಮಾತನಾಡಿದ್ದು, ಈ...
ಶಿಖರ್ ಧವನ್ ವೃತ್ತಿಪರ ಕ್ರಿಕೆಟ್ ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಮಾಜಿ ಆರಂಭಿಕ ಆಟಗಾರ ಎಕ್ಸ್ನಲ್ಲಿ ಈ ಕುರಿತು ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಬಿಸಿಸಿಐ, ಡಿಡಿಸಿಎ ಮತ್ತು ಅವರ ಬೆಂಬಲಿಗರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 2022ರಲ್ಲಿ ಕೊನೆಯ ಬಾರಿಗೆ ಭಾರತ ಕ್ರಿಕೆಟ್...
ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಸಿವಿಲ್ ಸ್ವಯಂಸೇವಕ ಸಂಜಯ್ ರಾಯ್ ಅವರನ್ನು ಬಂಧಿಸಲಾಗಿದೆ. ಈ ಕ್ರೂರ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರತದಾದ್ಯಂತ ಪ್ರತಿಭಟನಾ ಮೆರವಣಿಗೆಗಳು ನಡೆದವು. ಘಟನೆಯ ನಂತರ ತನ್ನ ಮಗನನ್ನು ನೋಡದ ಆರೋಪಿಯ ತಾಯಿ, ತನ್ನ ಹೆಣ್ಣುಮಕ್...