ಜ್ವರ, ನೋವು, ಶೀತ ಮತ್ತು ಅಲರ್ಜಿಗಳಿಗೆ ಚಿಕಿತ್ಸೆ ನೀಡಲು ಬಳಸುವ 156 ವ್ಯಾಪಕವಾಗಿ ಮಾರಾಟವಾಗುವ ಸ್ಥಿರ-ಡೋಸ್ ಸಂಯೋಜನೆ (ಎಫ್ ಡಿಸಿ) ಔಷಧಿಗಳನ್ನು ಕೇಂದ್ರವು ನಿಷೇಧಿಸಿದೆ. ಎಫ್ ಡಿಸಿ ಔಷಧಿಗಳು ನಿಗದಿತ ಅನುಪಾತದಲ್ಲಿ ಎರಡು ಅಥವಾ ಹೆಚ್ಚು ಸಕ್ರಿಯ ಔಷಧೀಯ ಪದಾರ್ಥಗಳ ಸಂಯೋಜನೆಯನ್ನು ಹೊಂದಿರುತ್ತವೆ ಮತ್ತು ಅವುಗಳನ್ನು "ಕಾಕ್ ಟೈಲ್" ಔಷ...
ಬಾಂಗ್ಲಾದೇಶದ ಪ್ರಮುಖ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಅವರು ಮೊಹಮ್ಮದ್ ರುಬೆಲ್ ಹತ್ಯೆ ಪ್ರಕರಣದ 156 ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಢಾಕಾದ ಅಡಾಬೋರ್ ಪ್ರದೇಶದಲ್ಲಿ ವಿರೋಧಿ ವಿದ್ಯಾರ್ಥಿ ಚಳವಳಿ ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಾರ್ಮೆಂಟ್ಸ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ರುಬೆಲ...
ರಷ್ಯಾ ಮತ್ತು ಉಕ್ರೇನ್ ಯುದ್ಧವು ಮೂರನೇ ವರ್ಷಕ್ಕೆ ಕಾಲಿಟ್ಟಿದ್ದು, ಎರಡೂ ಕಡೆ ಪ್ರಾಣಹಾನಿ ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ರಷ್ಯಾಕ್ಕೆ ಭೇಟಿ ನೀಡಿದ್ದರು. ಸದ್ಯ ಉಕ್ರೇನ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಂದಹಾಗೇ ಈ ಸಭೆಯಲ್ಲ...
ನೇಪಾಳದಲ್ಲಿ ಶುಕ್ರವಾರ ಡಜನ್ಗಟ್ಟಲೆ ಭಾರತೀಯ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾದ ಪರಿಣಾಮ ಕನಿಷ್ಠ 27 ಜನರು ಸಾವನ್ನಪ್ಪಿ 16 ಮಂದಿ ಗಾಯಗೊಂಡಿದ್ದಾರೆ. ಬಸ್ ಪೃಥ್ವಿ ಹೆದ್ದಾರಿಯಿಂದ ಪಲ್ಟಿಯಾಗಿ ವೇಗವಾಗಿ ಹರಿಯುವ ನದಿಯ ಕಡೆಗೆ ಬಿದ್ದಿದೆ. ಮಾರ್ಸ್ಯಾಂಗ್ಡಿ ನದಿಯ ರಭಸದ ನೀರಿನಿಂದ ಸ್ವಲ್ಪ ದೂರದಲ್ಲಿರುವ ಕಲ್ಲಿನ ದ...
ಛತ್ತೀಸ್ ಗಢದ ರಾಯಗಢ ಜಿಲ್ಲೆಯಲ್ಲಿ ಮದ್ಯದ ಅಮಲಿನಲ್ಲಿ 27 ವರ್ಷದ ಬುಡಕಟ್ಟು ಯುವತಿಯ ಮೇಲೆ ಎಂಟು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ದಾರುಣ ಘಟನೆ ನಡೆದಿದೆ. ಮಹಿಳೆಯ ದೂರಿನ ಪ್ರಕಾರ, ಆಗಸ್ಟ್ 12 ರಂದು ರಕ್ಷಾಬಂಧನವನ್ನು ಆಚರಿಸಿದ ನಂತರ ಸ್ಥಳೀಯ ಜಾತ್ರೆಗೆ ಭೇಟಿ ನೀಡಲು ತೆರಳುತ್ತಿದ್ದಾಗ ರಾಯಗಢದ ಪುಸೌರ್ ಪ್ರದೇಶದ ಹಳ್ಳಿಯ ಬಳಿ ಈ ಘಟನೆ...
ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರ ಮೇಲೆ ಪಾಲಿಗ್ರಾಫ್ ಪರೀಕ್ಷೆ ನಡೆಸಲು ಕೋಲ್ಕತ್ತಾದ ವಿಶೇಷ ನ್ಯಾಯಾಲಯ ಸಿಬಿಐಗೆ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದ...
ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935 ಅನ್ನು ರದ್ದುಗೊಳಿಸಲು ಪ್ರಯತ್ನಿಸುವ ಮಸೂದೆಯನ್ನು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದೆ. ಅಸ್ಸಾಂ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಜೋಗೆನ್ ಮೋಹನ್ ಅವರು ಅಸ್ಸಾಂ ರದ್ದತಿ ಮಸೂದೆ, 2024 ಅನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದರು. ಅಸ್ಸಾಂ ಮು...
ಭೂಕುಸಿತ ಉಂಟಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ರುದ್ರಪ್ರಯಾಗದ ಫಂಟಾ ಹೆಲಿಪ್ಯಾಡ್ ಬಳಿ ನಡೆದಿದೆ. ಜಿಲ್ಲಾ ವಿಪತ್ತು ಪ್ರತಿಕ್ರಿಯೆ ಪಡೆ (ಡಿಡಿಆರ್ ಎಫ್) ತಂಡವು ಎಲ್ಲಾ ಶವಗಳನ್ನು ರುದ್ರಪ್ರಯಾಗಕ್ಕೆ ತರುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ರುದ್ರಪ್ರಯಾಗ್ ವಿಪತ್ತು ನಿರ್ವಹಣಾ ಅಧಿಕಾರ...
ಕೊಲ್ಕತ್ತಾದಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ನಡೆಸುತ್ತಿದ್ದ ತನ್ನ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. 11 ದಿನಗಳ ಕಾಲ ಈ ಮುಷ್ಕರವು ನಡೆದಿತ್ತು. ಸುಪ್ರೀಂಕೋರ್ಟ್ ತನ್ನ ಮನವಿಯಲ್ಲಿ ದೇಶಾದ್ಯಂತ ಪ್ರತಿಭಟನಾ ನಿರತ...
ಫಾರೂಕ್ ಅಬ್ದುಲ್ಲಾ ಅವರು ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗಲಿರುವ ವಿಧಾನ...