ಓವರ್ ಟೇಕ್ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಕರಣದಲ್ಲಿ ಹೆಚ್ಚಿನ ಪರಿಹಾರ ನೀಡಲು ನಿರಾಕರಿಸುವಂತಿಲ್ಲ ಎಂಬ ಸಂದೇಶವನ್ನು ವಿಮಾ ಕಂಪೆನಿಗಳಿಗೆ ಸರ್ವೋಚ್ಚ ನ್ಯಾಯಾಲಯ ನೀಡಿದೆ. ಭಾರತದ ರಸ್ತೆಗಳಲ್ಲಿ ಓವರ್ ಟೇಕಿಂಗ್ ದೈನಂದಿನ ಘಟನೆಯಾಗಿದೆ ಮತ್ತು ಅದು ಯಾವಾಗಲೂ ದುಡುಕಿನ ಚಾಲನೆಯೇ ಆಗಿರಬೇಕಿಲ್ಲ ಎಂದು ಹೇಳಿದೆ. 30 ವರ್ಷಗಳ ಹ...
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ದೆಹಲಿಗೆ ಆಗಮಿಸಿದ್ದಾರೆ. ಅವರಿಗೆ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು. ಆ ಬಳಿಕ ನಡೆದ ಮೆರವಣಿ ವೇಳೆ ವಿನೇಶ್ ಫೋಗಟ್ ಕಣ್ಣೀರು ಹಾಕಿದರು. ಇದೇ ವೇಳೆ ಮಾತನಾಡಿದ ವಿನ...
ಕ್ರೂರವಾಗಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸಂತ್ರಸ್ತ ತರಬೇತಿ ವೈದ್ಯೆಯ ಸಾವನ್ನು ಖಂಡಿಸಿ ನ್ಯಾಯಕ್ಕಾಗಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ರೆ ರಾಜಕೀಯ ಪಕ್ಷಗಳು ಈ ವಿಷಯದ ಸೂಕ್ಷ್ಮತೆಯ ಹೊರತಾಗಿಯೂ ದೂಷಣೆಯ ಆಟದಲ್ಲಿ ತೊಡಗಿವೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನೈಜ ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸುತ್...
2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹಾವೂರ್ ರಾಣಾ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಯಾಕೆಂದರೆ ಒಂಬತ್ತನೇ ಸರ್ಕ್ಯೂಟ್ ನ ಯುಎಸ್ ಮೇಲ್ಮನವಿ ನ್ಯಾಯಾಲಯವು ಅವರನ್ನು ಹಸ್ತಾಂತರಿಸುವ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಹಸ್ತಾಂತರಿಸಬಹುದು ಎಂದು ತೀರ್ಪು ನೀಡಿದೆ. "(ಭಾರತ-ಯುಎಸ್ ಹಸ್ತಾಂತರ...
ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್ಜಿ) ವಿ. ಕೆ. ಸಕ್ಸೇನಾ ಅವರು ಪತ್ರ ಬರೆದಿದ್ದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಯಿಂದ ಬಾಕಿ ಇರುವ ಹನ್ನೊಂದು ವರದಿಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ರಾಜ್ಯದ ಹ...
ತೆಲಂಗಾಣದ ಸೂರ್ಯಾಪೇಟ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ತನ್ನ ತಂದೆಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿದ 14 ವರ್ಷದ ಬಾಲಕಿ ಆಘಾತಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಭೂ ವಿವಾದವು ಹಿಂಸಾಚಾರಕ್ಕೆ ತಿರುಗಿದಾಗ ತಂದೆ ಕಸಮ್ ಸೋಮಯ್ಯ ಅವರ ಮಗಳು ಕಸಮ್ ಪವಾನಿ ಅವರ ಮುಂದೆ ಮೂವರು ವ್ಯಕ್...
ಉತ್ತರ ಪ್ರದೇಶದಲ್ಲಿ ಶನಿವಾರ ಮುಂಜಾನೆ ಸಬರಮತಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 19168) ನ ಕನಿಷ್ಠ 22 ಬೋಗಿಗಳು ಹಳಿ ತಪ್ಪಿವೆ. ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣದ ನಡುವಿನ ಬ್ಲಾಕ್ ವಿಭಾಗದಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇಲ್ಲಿಯವರೆಗೆ, ಯಾವುದೇ ಸಾವುನೋವುಗಳು ವರದಿಯಾಗಿಲ್...
ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಮಹಿಳಾ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಶನಿವಾರ (ಆಗಸ್ಟ್ 17) ಬೆಳಿಗ್ಗೆ 6 ಗಂಟೆಯಿಂದ ಎಲ್ಲಾ ತುರ್ತು ವೈದ್ಯಕೀಯ ಸೇವೆಗಳನ್ನು 24 ಗಂಟೆಗಳ ರಾಷ್ಟ್ರವ್ಯಾಪಿ ಸ್ಥಗಿತಗೊಳ್ಳುವುದಾಗಿ ಘೋಷಿಸಿ...
ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಕೋಲಾರದ ಟೊಮೆಟೊ ಬೆಲೆಯ ಮೇಲೆಯೂ ಪರಿಣಾಮ ಬೀರಿದೆ. ಬಾಂಗ್ಲಾಗೆ ಟೊಮೆಟೊ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲ್ಲಿ ಬೆಲೆ ಕುಸಿದಿದೆ. ರೈತರು ನಷ್ಟದ ಸುಳಿಗೆ ಸಿಲುಕಿದ್ದಾರೆ. ಭಾರತದ ಪೂರ್ವ ರಾಜ್ಯ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಕೋಲಾರದಿಂ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿಗಳು ವೈರಲ್ ಆಗುತ್ತಿವೆ. ಅವುಗಳನ್ನು ಭೇದಿಸುತ್ತಿರುವ ಕೋಲ್ಕತ್ತಾ ಪೊಲೀಸರು ಈವರೆಗೆ 10 ಎಫ್ಐಆರ್ ದಾಖಲಿಸಿದ್ದು, 35 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್...