ರಾಷ್ಟ್ರಧ್ವಜವನ್ನು ಅಗೌರವಿಸುವುದು ಶಿಕ್ಷಾರ್ಹ ಅಪರಾಧ. ಈ ವಿಚಾರ ಗೊತ್ತಿದ್ದು ಶಿಕ್ಷಕನೂ ಸೇರಿದಂತೆ ಈವರು ರಾಷ್ಟ್ರಧ್ವಜವನ್ನು ನೆಲದ ಮೇಲೆ ಹಾಸಿ ಇಸ್ಪೀಟ್ ಆಡಿದ್ದಾರೆ. ನಾಲ್ಕು ಜನ ಧ್ವಜವನ್ನು ನೆಲದ ಮೇಲೆ ಹಾಸಿ ಚಪ್ಪಲಿ, ಶೂ ಹಾಕಿಕೊಂಡೇ ಇಸ್ಪೀಟ್ ಆಡಿದ್ದಾರೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಲಕ್ಷ್ಮಿ ನಗರ ಪೊಲೀಸ್ ಠಾಣೆ ವ್ಯಾಪ್ತ...
ಹರ್ಯಾಣ ಹಾಗೂ ಜಮ್ಮು & ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದೆ. ಹರ್ಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಮ್ಮು & ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದುಅ.4 ರಂದು ಮತಎಣಿಕೆ ನಡೆಯಲಿದೆ. ಜಮ್ಮು-ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಿಂದ 3 ...
ಮಹಾ ವಿಕಾಸ್ ಅಘಾಡಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್ಸಿಪಿ ಮುಂದಿಡುವ ಯಾವುದೇ ನಾಯಕನಿಗೆ ಬೆಂಬಲ ವ್ಯಕ್ತಪಡಿಸಲು ತಾನು ಸಿದ್ಧ ಎಂದು ಶಿವಸೇನೆ ಉದ್ಧವ್ ಬಣದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ದೆಹಲಿಯಲ್ಲಿ ಎಂವಿಎ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಹಾರಾಷ್ಟ್ರದ ಮಾ...
ರಾಷ್ಟ್ರವ್ಯಾಪಿ 'ರಿಕ್ಲೇಮ್ ದಿ ನೈಟ್' ಪ್ರತಿಭಟನೆಯ ಸಂದರ್ಭದಲ್ಲಿ ಅಂದ್ರೆ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯ ಮತ್ತು ಗುಂಪು ದಾಳಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಕೋಲ್...
ಭಾರತದ ಚುನಾವಣಾ ಆಯೋಗ (ಇಸಿಐ) ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಐದು ವರ್ಷಗಳಿಂದ ಚುನಾಯಿತ ಸದನವಿಲ್ಲದ ಜಮ್ಮು ಮತ್ತು ಕಾಶ್ಮೀರದ ಚುನಾವಣೆಯ ದಿನಾಂಕಗಳನ್ನು ಸಹ ಚುನಾವಣಾ ಆಯೋಗ ಪ್ರಕಟಿಸುವ ನಿರೀಕ್ಷೆಯಿದೆ. ರಾಜ್ಯಗಳ ವಿಧಾನಸಭೆಗೆ ...
ತೈವಾನ್ನ ಪೂರ್ವ ನಗರ ಹುವಾಲಿಯನ್ ಕರಾವಳಿಯಲ್ಲಿ ಶುಕ್ರವಾರ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದ್ವೀಪದ ಹವಾಮಾನ ಆಡಳಿತ ತಿಳಿಸಿದೆ. ತೀವ್ರತೆಯ ಹೊರತಾಗಿಯೂ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಒಂದು ದಿನಕ್ಕಿಂತ ಕಡಿಮೆ ಅವಧಿಯಲ್ಲಿ ದ್ವೀಪವನ್ನು ನಡುಗಿಸಿದ ಎರಡನೇ ದೊಡ್ಡ ಭೂಕಂಪ ಇದಾಗಿದೆ. ಹುವಾಲಿಯನ್ನಿಂದ 34 ಕಿಲೋಮೀಟರ್ ...
ಆಸ್ಪತ್ರೆಯಿಂದ ಹಿಂದಿರುಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಉತ್ತರಾಖಂಡ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಮೂರು ವಾರಗಳ ಹಿಂದೆ ಈ ಘೋರ ಘಟನೆ ನಡೆದಿದೆ. ಸಂತ್ರಸ್ತೆ ನೈನಿತಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಉತ್ತರ ಪ್ರದೇ...
ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಡೆದ ವಿಧ್ವಂಸಕ ಕೃತ್ಯವನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) 12 ಗಂಟೆಗಳ ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಿರುವುದರಿಂದ ಕೋಲ್ಕತ್ತಾ ಆಗಸ್ಟ್ 16 ರ ಶುಕ್ರವಾರ ರಾಜಕೀಯ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ. ಈ ಮಧ್ಯೆ ವಿಧ್...
ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಒಂದು ಸುದ್ದಿ ವೈರಲ್ ಆಗುತ್ತಿದೆ. ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಒದಗಿಸಿದೆ ಎಂಬುದೇ ಈ ಸುದ್ದಿ. ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಬಂಧ ಹದಗೆಟ್ಟ ಹಿನ್ನೆಲೆಯಲ್ಲಿ ಈ ಸುದ್ದಿಗೆ ಭಾರೀ ಮಹತ್ವವನ್ನು ಕೊಟ್ಟು ಹಂಚಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯ ಮಾಸ್ಟರ್ ಸ್ಟ್ರೋಕ್ ಇದ...
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಕೊನೆಯ ಸಾಲಿನಲ್ಲಿ ಸೀಟು ಒದಗಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಶಿಷ್ಟಾಚಾರಗಳ ಪ್ರಕಾರ ವಿರೋಧ ಪಕ್ಷದ ನಾಯಕರು ಸಂಪುಟ ಸಚಿವ ದರ್ಜೆ ಹೊಂದಿದ್ದು ಅವರಿಗೆ ಯಾವಾಗಲೂ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿತ್ತು. ರಾಹುಲ್ ಗಾಂಧಿಗೆ ಕಲ್ಪಿಸ...