ಅಸ್ಸಾಂನಲ್ಲಿ ಮುಸ್ಲಿಮರಿಗೆ ಭೂಮಿ ಮಾರಾಟ ಮಾಡುವುದನ್ನು ತಡೆಯುವುದಕ್ಕೆ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಹಿಮಂತ್ ಬಿಶ್ವ ಶರ್ಮ ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಮರ ನಡುವೆ ಭೂಮಿ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಕ್ಕೆ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ ಎಂದವರು ಹೇಳಿದ್ದಾರೆ. ಹಾಗೆಯೇ ಲವ್ ಜಿಹಾದ್ ಪ್ರಕರಣಕ್ಕ...
ವಯನಾಡ್ ದುರಂತಕ್ಕೆ ಯುಎಇ ನಾಗರಿಕರಾದ ನೂರ ಮತ್ತು ಮರಿಯ ಎಂಬ ಸಹೋದರಿಯರು ನೆರವಾಗಿದ್ದಾರೆ. ಮುಖ್ಯಮಂತ್ರಿ ನಿಧಿಗೆ ಅವರು ಈ ಪರಿಹಾರವನ್ನು ಮೊತ್ತವನ್ನು ನೀಡಿದ್ದು ಆದರೆ ಅದೆಷ್ಟು ಎಂಬುದನ್ನು ಬಹಿರಂಗಪಡಿಸಿಲ್ಲ. ಮಲಯಾಳಂ ಭಾಷೆ ಮಾತಾಡುವ ಮೂಲಕ ವಿಡಿಯೋ ಮಾಡುವ ಮೂಲಕ ಮತ್ತು ರೀಲ್ಸ್ ಗಳ ಮೂಲಕ ಇವರಿಬ್ಬರೂ ಮಲಯಾಳಂ ಭಾಷಿಕರಿಗೆ ಪರಿಚಿತರಾಗಿದ್ದ...
ಕಳೆದ 20 ವರ್ಷಗಳಿಂದ ಸರ್ವಾಧಿಕಾರಿಯಂತೆ ಅಧಿಕಾರ ನಡೆಸಿದ್ದ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ. ಮತ್ತು ಸೇನಾ ಹೆಲಿಕಾಪ್ಟರ್ ನಲ್ಲಿ ಭಾರತಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ 1971ರಲ್ಲಿ ಬಾಂಗ್ಲಾದ ಸ್ವಾತಂತ್ರ್ಯಕ್ಕಾಗಿ ನೇತೃತ್ವ ನೀಡಿದ್ದ ಶೇಕ್ ಮುಜೀಬ್ ರೆಹಮಾನ್ ಅವರ ಮಗಳೇ ಈ ಶೇಕ್ ಹಸೀನಾ. ಈ...
ವಕ್ಫ್ ಕಾಯ್ದೆಗೆ ಶೇಕಡಾ 40ರಷ್ಟು ತಿದ್ದುಪಡಿಗಳನ್ನು ತರಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ವರದಿಯಾಗಿದ್ದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಪ್ರಯತ್ನವನ್ನು ಖಂಡಿಸಿದೆ. ವಕ್ಫ್ ಮಂಡಳಿ ಅಧಿಕಾರವನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನವನ್ನು ಬೋರ್ಡ್ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಈ ತಿದ್ದುಪಡಿಗಳು ವಖ...
ಇಸ್ರೇಲ್ ವಿರುದ್ಧ ಇರಾನ್ ಮತ್ತು ಹೆಜ್ಬೊಲ್ಲಾರ ದಾಳಿ ಸೋಮವಾರದಿಂದಲೇ ಆರಂಭವಾಗಬಹುದು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರು ಜಿ7 ದೇಶಗಳ ತಮ್ಮ ಸಹವರ್ತಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಆಕ್ಸಿಯೋಸ್ ವರದಿ ಮಾಡಿದೆ. ಆದರೆ ಇಸ್ರೇಲ್ನಲ್ಲಿ ಪ್ರಮುಖ ದಿನಪತ್ರಿಕೆ ಟೈಮ್ಸ್ ಆಫ್ ಇಸ್ರೇಲ್, ಬೆಂಜಮಿನ್ ನೆತನ್ಯಾ...
ಜುಲೈ 30 ರಂದು ಕೇರಳದ ವಯನಾಡಿನ ಮೇಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಬಗ್ಗೆ ಮಾಹಿತಿ ನೀಡಿ ತುರ್ತು ಸೇವೆಗಳನ್ನು ಎಚ್ಚರಿಸಿದ ಮೊದಲ ವ್ಯಕ್ತಿಗಳಲ್ಲಿ ವಯನಾಡ್ ನ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೂ ಒಬ್ಬರು. ಆದರೆ ರಕ್ಷಣಾ ಸಿಬ್ಬಂದಿ ನೀತು ಜೋಜೋ ಎಂದು ಗುರುತಿಸಲಾದ ಮಹಿಳೆ ಸಾವನ್ನಪ್ಪಿದ್ದಾಳೆ....
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಗಳ ಮೇಲಿನ ದಾಳಿಯ ಸಂದರ್ಭದಲ್ಲಿ ಮಧ್ಯಪ್ರವೇಶಿಸಲು ವಿಫಲರಾದ ಆರು ಪೊಲೀಸ್ ಅಧಿಕಾರಿಗಳನ್ನು ಆಗ್ರಾದಲ್ಲಿ ಅಮಾನತುಗೊಳಿಸಲಾಗಿದೆ. ಮಹಿಳಾ ಇನ್ಸ್ ಪೆಕ್ಟರ್ ಮನೆಯಲ್ಲಿ ಪುರುಷ ಇನ್ಸ್ಪೆಕ್ಟರ್ ರನ್ನು ಆತನ ಪತ್ನಿ ರೆಡ್ ಹ್ಯಾಂಡ್ ಆಗಿ ಹಿಡಿದ ನಂತರ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಹಿಳಾ ಇನ್ಸ್ ಪೆಕ್ಟರ...
ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿದೆ. ಭಾನುವಾರ ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಿಂದ ನಾಲ್ಕು ಶವಗಳು ಪತ್ತೆಯಾಗಿವೆ. ಅಧಿಕೃತ ಮಾಹಿತಿಯ ಪ್ರಕಾರ, ಜುಲೈ 31 ರ ರಾತ್ರಿ ಕುಲುವಿನ ನಿರ್ಮಂದ್, ಸೈಂಜ್ ಮತ್ತು ಮಲಾನಾ, ಮಂಡಿಯ ಪಧರ್ ಮತ್ತು ಶಿಮ್ಲಾದ ರಾಂಪುರ್ ಉ...
ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಹೈಟೆನ್ಷನ್ ಓವರ್ ಹೆಡ್ ತಂತಿ ಸ್ಪರ್ಶಿಸಿ ಒಂಬತ್ತು ಕನ್ವರ್ ಯಾತ್ರಾ ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಇತರ ಮೂವರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಕೈಗಾರಿಕಾ ಪೊಲೀಸ್ ಠಾಣೆ ಪ್ರದೇಶದ ಸುಲ್ತಾನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೈಶಾಲಿ ಜಿಲ್ಲೆಯ...
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಜಿಬನ್ ಕೃಷ್ಣ ಸಹಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಏಜೆನ್ಸಿಯ ಕೊಲ್ಕತ್ತಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಸಹಾ ಅವರಿಗೆ ಸೂಚಿಸಲಾಗಿದ...