ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಟ್ರಕ್ ನಿಂದ ಜಲ್ಲಿಕಲ್ಲು ಎಸೆದು ಭಾಗಶಃ ಸಮಾಧಿ ಮಾಡಿದ ಘಟನೆ ನಡೆದಿದೆ. ಮಂಗವಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿನೋಟಾ ಜೊರೊಟ್ ಗ್ರಾಮದಲ್ಲಿ ಖಾಸಗಿ ಭೂಮಿಯಲ್ಲಿ ರಸ್ತೆ ನಿರ್ಮಾಣವನ್ನು ವಿರೋಧಿಸುತ್ತಿದ್ದ ಮಮತಾ ಪಾಂಡೆ ಮತ್ತ...
ಕಳೆದ ವರ್ಷ ಹಿಂಸಾಚಾರದಿಂದ ಹಾನಿಗೊಳಗಾದ ಬ್ರಜ್ ಮಂಡಲ್ ಜಲಾಭಿಷೇಕ್ ಯಾತ್ರೆಗೆ ಮುಂಚಿತವಾಗಿ ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ ನೆಟ್ ಮತ್ತು ಬೃಹತ್ ಎಸ್ಎಂಎಸ್ ಸೇವೆಗಳನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲು ಹರಿಯಾಣ ಸರ್ಕಾರ ಭಾನುವಾರ ಆದೇಶಿಸಿದೆ. ಹರಿಯಾಣ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅನುರಾಗ್ ರಸ್ತೋಗಿ ಅವರ ಆದೇಶದ ಪ್ರಕ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರನ್ನು 'ಔರಂಗಜೇಬ್ ಫ್ಯಾನ್ ಕ್ಲಬ್' ಮುಖ್ಯಸ್ಥ ಎಂದು ಕರೆದಿದ್ದಾರೆ. ಎನ್ ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಟೀಕಿಸಿದ ಅಮಿತ್ ಶಾ, ಅವರನ್ನು ದೇಶದಲ್ಲಿ ಆಳವಾಗಿ ಬೇರೂರಿರುವ 'ಸರಗಣ' (ನ...
ಉತ್ತರ ಪ್ರದೇಶದ ಆಗ್ರಾ ಮೂಲದ 29 ವರ್ಷದ ವ್ಯಕ್ತಿಯನ್ನು ಆತನ ಹೆಂಡತಿಯ ಮುಂದೆಯೇ ಗುಂಡಿಕ್ಕಿ ಕೊಂದ ಘಟನೆ ಯುಎಸ್ ನಲ್ಲಿ ನಡೆದಿದೆ. ಪೊಲೀಸ್ ತನಿಖೆಯಲ್ಲಿ ಲೋಪವಾಗಿದೆ ಎಂದು ಕುಟುಂಬ ಆರೋಪಿಸಿದೆ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ಮತ್ತು ಗೇವಿನ್ ಗೆ ನ್ಯಾಯವನ್ನು ಕೋರಿದೆ. ಇತ್ತೀಚೆಗೆ ಅಮೆರಿಕದಲ್ಲಿ ವಿವಾಹವಾಗಿದ್ದ ಗೇವಿನ್ ದಸೌರ್ ಎಂಬು...
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸ್ಥಳೀಯ ಸಮಾಜವಾದಿ ಪಕ್ಷದ ನಾಯಕನನ್ನು ಹತ್ಯೆ ಮಾಡಲಾಗಿದೆ. ಬಿಜೆಪಿ ಕೌನ್ಸಿಲರ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಂ ಪ್ರಕಾಶ್ ಸಿಂಗ್ ಅವರ ಮೇಲೆ ರಾತ್ರಿ ಅವರ ಮನೆಯಲ್ಲಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಲಾಗಿದೆ. ಮರ...
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರ ಆಯ್ಕೆಯನ್ನು ಪ್ರಶ್ನಿಸಿ ಎಎಪಿ ಮುಖಂಡ ಸೋಮನಾಥ್ ಭಾರ್ತಿ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರು ಜುಲೈ 22 ರಂದು ಚುನಾವಣಾ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. ಉಮಾ ಭಾರತಿ 3,74,815 ಮತಗಳನ್ನು ಪಡೆದರೆ, ಸುಷ್ಮ...
ಉತ್ತರಾಖಂಡದ ಕೇದಾರನಾಥ ಪಾದಯಾತ್ರೆ ಮಾರ್ಗದಲ್ಲಿ ಬಂಡೆಗಳು ಉರುಳಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ. ಗೌರಿ ಕುಂಡ್ ಬಳಿ ಭಾನುವಾರ ಈ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ತಲುಪಿತ್ತು. ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸ...
ಬಿಜೆಪಿ ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ ತನ್ನ ವ್ಯಾಪ್ತಿಯಲ್ಲಿರೋ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ನಗರದ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ನಿರ್ದೇಶನ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರು ಮೊದಲ ಬಾರಿಗೆ 2,000 ರೂ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ 5,000 ರೂ ದ...
ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಕಂಟೆಂಟ್ ಕ್ರಿಯೇಟರ್ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಪುಣೆಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಜೆರಿಲಿನ್ ಡಿಸಿಲ್ವಾ ಎಂಬುವವರು ಬಾನರ್-ಪಾಶಾನ್ ಲಿಂಕ್ ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದಾಗ ಅವರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಲಾಗಿದೆ. ಇನ್ ಸ್ಟಾಗ್ರಂ ನಲ್ಲಿ 7...
ಕೇರಳ ರಾಜ್ಯ ಸರ್ಕಾರವು ರಾಜ್ಯಕ್ಕೆ 'ವಿದೇಶಾಂಗ ಕಾರ್ಯದರ್ಶಿ'ಯನ್ನು ನೇಮಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಸುರೇಂದ್ರನ್, ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವನ್ನು ಟೀಕಿಸಿದ್ದಾರೆ. ಇದು ಅತಿರೇಕ ಮತ್ತು ಸಂವಿಧಾನದ ಕೇಂದ್ರ ಪಟ್ಟಿಯ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಸುರೇಂದ್ರನ್ ಅವರು ಮೈಕ್ರೋಬ...