ಇಸ್ರೇಲ್ ಮತ್ತು ಫೆಲೆಸ್ತೀನ್ ನಡುವೆ ಕದನವಿರಾಮ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಕದನ ವಿರಾಮ ಏರ್ಪಡಿಸುವುದು ಮತ್ತು ಬಂಧಿಗಳ ವಿನಿಮಯ ಸೇರಿದಂತೆ ವಿವಿಧ ಉಪಕ್ರಮಗಳ ಕುರಿತಂತೆ ಚರ್ಚಿಸಲು ಇಸ್ರೆಲ್ ನ ಗುಪ್ತಚರ ಸಂಸ್ಥೆಯಾದ ಮೊಸಾದ್ ನ ಮುಖ್ಯಸ್ಥ ಡೇವಿಡ್ ಬರ್ನಿ ಅವರನ್ನು ಕತಾರ್ ಗೆ ಕಳಿಸಲು ಪ್ರಧಾನಿ ನೆತನ್ಯಾಹು ಒಪ್ಪಿಕೊಂಡಿದ್ದಾರೆ ಎಂದ...
ತೆಲಂಗಾಣದ ಬೈಂಸ ಗ್ರಾಮದಲ್ಲಿ ಮಸೀದಿಗೆ ನುಗ್ಗಿ ಇಮಾಮರನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಭಾರಿ ಆಕ್ರೋಶವನ್ನು ಹುಟ್ಟು ಹಾಕಿತ್ತು. ಜುಲೈ ಮೂರರಂದು ರಾತ್ರಿ ಸ್ಥಳೀಯ ಜಾಮಿಯಾ ಮಸೀದಿಗೆ ನುಗ್ಗಿದ ಈ ಇಬ್ಬರು ದುಷ್ಕರ್ಮಿಗಳು ಇಮಾಮ ರಾದ ಅಬ್ದುಲ್ ಅಜೀಜ್ ಅವರ ಕಾಲರ್ ಪಟ್ಟಿ ಹಿಡಿದು ಥಳಿಸಿ...
ಕೆಲಸದ ಒತ್ತಡ ತಾಳಲಾರದೆ ರೋಬೋಟ್ ಆತ್ಮಹತ್ಯೆ ಮಾಡಿಕೊಂಡಿರುವುದು ವಿಶ್ವಾದ್ಯಂತ ಚರ್ಚೆ ಹುಟ್ಟುಹಾಕಿದೆ. ದಕ್ಷಿಣ ಕೊರಿಯಾದಲ್ಲಿ ಈ ಘಟನೆ ನಡೆದಿದೆ. ದಕ್ಷಿಣ ಕೊರಿಯಾದ ಗುಮಿ ನಗರ ಪಾಲಿಕೆಯಲ್ಲಿ ಆಡಳಿತಾತ್ಮಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿಬೋರ್ಗ್ ರೋಬೋಟ್ ಜೂನ್ 26 ರಂದು ಆತ್ಮಹತ್ಯೆ ಮಾಡಿಕೊಂಡಿದೆ. ಆರೂವರೆ ಅಡಿ ಎತ್ತರದ ಮೆ...
ರಾಮಮಂದಿರದ ಪೂಜಾರಿಗಳ ಉಡುಪಿನಲ್ಲಿ ರಾಮಮಂದಿರ ಟ್ರಸ್ಟ್ ಬದಲಾವಣೆ ಮಾಡಿದೆ. ಕಾವಿ ಬಣ್ಣದ ಉಡುಪಿನ ಬದಲು ಹಳದಿ ಬಣ್ಣದ ಉಡುಪನ್ನು ಟ್ರಸ್ಟ್ ಪೂಜಾರಿಗಳಿಗೆ ನೀಡಿದೆ. ಈಗ ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ. ಈ ಡ್ರೆಸ...
ಯುನೈಟೆಡ್ ಕಿಂಗ್ಡಮ್ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್ಮರ್ ರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ ನಿರ್ಗಮಿತ ಪ್ರಧಾನಿ ರಿಷಿ ಸುನಕ್ ರಿಗೆ ಸಂದೇಶವನ್ನೂ ನೀಡಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಲೇಬರ್ ...
ಜಮ್ಮುವಿನಲ್ಲಿ ಒಂಬತ್ತು ತಿಂಗಳಿನಿಂದ ಕಾಣೆಯಾಗಿದ್ದ 22 ವರ್ಷದ ತೇಜಸ್ವಿನಿ ಎಂಬ ಮಹಿಳೆಯನ್ನು ಆಂಧ್ರಪ್ರದೇಶ ಪೊಲೀಸರು ರಕ್ಷಿಸಿದ್ದಾರೆ. ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲಾಗಿದೆ. ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಚಾವರಂನ ವಿದ್ಯಾರ್ಥಿನಿ ತೇಜಸ್ವಿನಿ 2023 ರ ಅಕ್ಟೋಬರ್ 28 ರಂದು ನಾಪತ್...
ಪಶ್ಚಿಮ ಬಂಗಾಳದ 2022 ರ ಭೂಪತಿನಗರ ಸ್ಫೋಟ ಪ್ರಕರಣದಲ್ಲಿ ಆರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಸ್ಫೋಟದಲ್ಲಿ ಸಾವನ್ನಪ್ಪಿದ ಮೂವರ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ. ಕೊಲ್ಕತ್ತಾದ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಮೃತರನ್ನು ರಾಜ್ ಕುಮಾರ್ ಮನ...
ಸಿಪಿಐ(ಎಂ) ಮತ್ತು ಕಾಂಗ್ರೆಸ್ ನ ವಿದ್ಯಾರ್ಥಿ ಘಟಕಗಳಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ ಎಫ್ ಐ) ಮತ್ತು ಕೇರಳ ಸ್ಟೂಡೆಂಟ್ಸ್ ಯೂನಿಯನ್ (ಕೆಎಸ್ ಯು) ನಡುವೆ ಇತ್ತೀಚೆಗೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಕೇರಳ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ನಡುವೆ ತೀವ್ರ ವಾಗ್ವಾದ...
ತೀವ್ರಗಾಮಿ ದೃಷ್ಟಿಕೋನಗಳನ್ನು ಹೊಂದಿರುವ ಸಿಖ್ ಬೋಧಕ ಅಮೃತಪಾಲ್ ಸಿಂಗ್ ಮತ್ತು ಭಯೋತ್ಪಾದಕ ಪ್ರಕರಣಗಳನ್ನು ಎದುರಿಸುತ್ತಿರುವ ಕಾಶ್ಮೀರಿ ರಾಜಕೀಯ ನಾಯಕ ಶೇಖ್ ಅಬ್ದುಲ್ ರಶೀದ್ ಅವರು ಇಂದು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಭಾಗವಹಿಸುವಿಕೆಯು ಅವರ ಪೆರೋಲ್ ಆದೇಶಗಳಲ್ಲಿ ನಿಗದಿಪಡಿಸಿದ ನಿರ್ದಿಷ್ಟ ಷರತ್ತುಗಳ ಮೇಲೆ ...
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 121 ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಮುಂಜಾನೆ ಹತ್ರಾಸ್ ಜಿಲ್ಲೆಗೆ ಭೇಟಿ ನೀಡಿದರು. ಕಾಲ್ತುಳಿತಕ್ಕೆ ಬಲಿಯಾದವರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿತು. ಸ್ವಯಂ ಘೋಷಿತ ದೇವಮಾನವ ಬಾಬಾ ಭೋಲೆ ಅವರ ಸತ್ಸಂಗದ ಕಿಕ್ಕಿರಿದ ಧ...