ತೆಲಂಗಾಣದ ವಿದ್ಯಾರ್ಥಿಯೊಬ್ಬ ಅಮೆರಿಕದಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ವಿದ್ಯಾರ್ಥಿಯ ಮೃತದೇಹವು ಗುಂಡುಗಳಿಂದ ಕೂಡಿತ್ತು ಎಂದು ಅವನ ಸ್ನೇಹಿತರು ಹೇಳಿದ್ದಾರೆ. ಮೃತ ವಿದ್ಯಾರ್ಥಿಯನ್ನು ಜಿ.ಪ್ರವೀಣ್ ಎಂದು ಗುರುತಿಸಲಾಗಿದೆ. ಅವರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರವೀಣ್ ವಿಸ್ಕಾನ್...
"ಭಾರತ, ಚೀನಾ ಸೇರಿದಂತೆ ಇತರೆ ದೇಶಗಳು ನಮ್ಮ ಉತ್ಪನ್ನಗಳಿಗೆ ಹೆಚ್ಚು ಸುಂಕ ವಿಧಿಸುತ್ತಿರುವುದು ನ್ಯಾಯವಲ್ಲ" ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಇದಕ್ಕೆ ಪ್ರತಿ ಸುಂಕ ವಿಧಿಸುವ ಘೋಷಣೆ ಮಾಡಿದ್ದಾರೆ. ಈ ಸುಂಕಗಳು ಏಪ್ರಿಲ್ 2ರಿಂದ ಜಾರಿಗೆ ಬರಲಿವೆ ಎಂದಿದ್ದಾರೆ. "ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರ...
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರದ ನಡುವಿನ ‘ಹಿಂದಿ ಹೇರಿಕೆ’; ಕ್ಷೇತ್ರ ಪುನರ್ ವಿಂಡಗಡನೆ ಯುದ್ಧಕ್ಕೆ ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಬೆಂಬಲ ಮುಂದುವರಿಸಿದ್ದಾರೆ. “ಹಿಂದಿಯೇತರ ರಾಜ್ಯಗಳಿಗೆ ಭಾಷೆ ಸ್ವೀಕರಿಸುವಂತೆ ಒತ್ತಾಯಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರವು ಭಾರತವನ್ನು ‘ಹಿಂದಿಯನ್ನಾಗಿ’ ಪರಿವ...
ಕೋಮು ಸೌಹಾರ್ದತೆಯ ಅಪರೂಪದ ನಿದರ್ಶನವಾಗಿ ಕೇರಳದ ಒಂದು ದೇವಾಲಯವು ಮುಸ್ಲಿಮರಿಗೆ ಇಫ್ತಾರ್ ಆಯೋಜಿಸಿ ಪ್ರಶಂಸೆಗೆ ಒಳಗಾಗಿದೆ. ಮಸೀದಿಗಳಲ್ಲಿ ಇಫ್ತಾರ್ ಕೂಟಗಳು ಸಾಮಾನ್ಯ ದೃಶ್ಯವಾಗಿದ್ದರೂ ದೇವಾಲಯದ ಹಿನ್ನೆಲೆಯಲ್ಲಿ ಇಂತಹ ಕಾರ್ಯಕ್ರಮವನ್ನು ವೀಕ್ಷಿಸುವುದು ಏಕತೆ ಮತ್ತು ಸಹೋದರತ್ವದ ಅಸಾಧಾರಣ ಉದಾಹರಣೆಯಾಗಿದೆ. ಸೋಮವಾರದಂದು ದೇವಾಲಯ ಸಮಿತ...
ಮೊಗಲ್ ದೊರೆ ಔರಂಗಜೇಬ್ ಕುರಿತು ಹೇಳಿಕೆ ನೀಡಿದ್ದಕ್ಕೆ ಮಹಾರಾಷ್ಟ್ರದ ವಿಧಾನಸಭೆಯಿಂದ ಸಮಾಜವಾದಿ ಪಕ್ಷದ ಶಾಸಕ ಅಬೂ ಅಝ್ಮಿ ಯವರನ್ನು ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ. ಅಮಾನತುಗೊಳಿಸಿರುವುದಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು,...
ಈಜಿಪ್ಟ್ನ ರಾಜಧಾನಿ ಕೈರೋದಲ್ಲಿ ನಡೆದ ತುರ್ತು ಶೃಂಗಸಭೆಯಲ್ಲಿ ಅರಬ್ ನಾಯಕರು ಗಾಝಾ ಪುನರ್ ನಿರ್ಮಾಣ ಯೋಜನೆಯನ್ನು ಅಂಗೀಕರಿಸಿದ್ದಾರೆ. 53 ಶತಕೋಟಿ ಅಮೆರಿಕನ್ ಡಾಲರ್ ವೆಚ್ಚದ ಯೋಜನೆ ಇದಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಫೆಲೆಸ್ತೀನಿಯನ್ನರ ಸಾಮೂಹಿಕ ಸ್ಥಳಾಂತರದ ʼಮಧ್ಯಪ್ರಾಚ್ಯ ರಿವೇರಿಯಾ" ದೃಷ್ಟಿಕೋನದ ಪ್ರಸ್ತಾಪಕ್...
3,600 ಕೋಟಿ ರೂ.ಗಳ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದ ಮಧ್ಯವರ್ತಿ ಎಂದು ಹೇಳಲಾದ ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಸಿಬಿಐ ಪ್ರಕರಣದಲ್ಲಿ ಜೇಮ್ಸ್ ಗೆ ಈಗಾಗಲೇ ಫೆಬ್ರವರಿ 18 ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. 2018 ರಲ್ಲಿ ದುಬೈನಿಂದ ಗಡೀಪಾರು ಮ...
ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಅವರ ಪುತ್ರ ಅಬು ಫರ್ಹಾನ್ ಅಜ್ಮಿ ವಿರುದ್ಧ ಗೋವಾದ ಕಲಂಗುಟ್ ನಲ್ಲಿ ಸಾರ್ವಜನಿಕ ವಾಗ್ವಾದ ಮತ್ತು ಶಾಂತಿಗೆ ಭಂಗ ತಂದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಉತ್ತರ ಗೋವಾದ ಕ್ಯಾಂಡೋಲಿಮ್ ನ ಸೂಪರ್ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ 11.12 ಕ್ಕೆ ಅಜ್ಮಿ ಮತ್ತು ಮತ್ತೊಂ...
ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರ ವಾಹನವೊಂದು ವಿದ್ಯಾರ್ಥಿಯೊಬ್ಬನಿಗೆ ಡಿಕ್ಕಿ ಹೊಡೆದ ಘಟನೆಗೆ ಸಂಬಂಧಿಸಿದಂತೆ ಉದ್ವಿಗ್ನತೆ ಹೆಚ್ಚಿರುವ ಕೋಲ್ಕತಾದ ಜಾದವ್ ಪುರ ವಿಶ್ವವಿದ್ಯಾಲಯದಲ್ಲಿ "ಸರ್ಜಿಕಲ್ ಸ್ಟ್ರೈಕ್" ನಡೆಸುವುದಾಗಿ ಆರ್ ಎಸ್ ಎಸ್ ನ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆದರಿಕೆ ಹ...
ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮಾರುವೇಷದಲ್ಲಿ ಕಳ್ಳರಿಂದ ತುಂಬಿದೆ ಎಂಬ ತಮ್ಮ ವಾದವನ್ನು ಸಾಬೀತುಪಡಿಸಲು ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಅಣ್ಣಾಮಲೈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿರುವ ಅಣ್ಣಾಮಲೈ, "ಕೂನೂರು ಮುನ್ಸಿಪಲ್ ಕೌನ್ಸಿಲ್ ನ ವಾರ್ಡ್...